ಮಹಾರಾಷ್ಟ್ರ ಸೇರಿದಂತೆ ನಾಲ್ಕು ರಾಜ್ಯಗಳ ಅಸೆಂಬ್ಲಿ ಚುನಾವಣೆ ಈ ವರ್ಷಾಂತ್ಯದೊಳಗೆ ನಡೆಯಬೇಕಿದೆ. ಮಹಾರಾಷ್ಟ್ರದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟದ ಸಾಧನೆ ಉತ್ತಮವಾಗಿರಲಿಲ್ಲ. ಮುಂಬರುವ ಅಸೆಂಬ್ಲಿ ಚುನಾವಣೆಯಲ್ಲಿ ಎಂವಿಎ ಮೈತ್ರಿಕೂಟ ಮೇಲುಗೈ ಸಾಧಿಸಲಿದೆ ಎಂದು ಸಮೀಕ್ಷೆಯೊಂದು...
ಶಿವಮೊಗ್ಗ: ಬಿಜೆಪಿಯ 12 ಜನ ಪ್ರಮುಖರು ಕೂಡಲಸಂಗಮದಿಂದ ಬಳ್ಳಾರಿಯವರೆಗೆ ಪಾದಯಾತ್ರೆ ನಡೆಸಲು ಬೆಳಗಾವಿಯಲ್ಲಿ ಸಭೆ ನಡೆಸಿದ್ದು ನನಗೆ ಆಘಾತವಾಗಿದೆ. ಕೂಡಲೇ ಕೇಂದ್ರ ನಾಯಕರು ಇವರನ್ನು ಕರೆದು ಮಾತನಾಡಬೇಕು, ಇಲ್ಲವಾದರೆ ಪಕ್ಷ ಇಬ್ಬಾಗವಾಗಲಿದೆ ಎಂದು ಮಾಜಿ ಡಿಸಿಎಂ...
ಬೆಂಗಳೂರು: ಪಾದಯಾತ್ರೆ ವಿಚಾರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಪಕ್ಷಗಳಲ್ಲಿ ಅಪಸ್ವರ ಕೇಳಿಸಿದೆ. ಜೆಡಿಎಸ್ ನಾಯಕ, ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿಯವರು ಬಿಜೆಪಿ ಪಾದಯಾತ್ರೆಗೆ ನಾವು ಬೆಂಬಲ ಕೊಡುವುದಿಲ್ಲ. ನಮ್ಮನ್ನು ಅವರು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ತಮ್ಮ ಪತ್ನಿಗೆ ಬದಲಿ ನಿವೇಶನ ಹಂಚಿಕೆ ಮಾಡಿರುವುದರಲ್ಲಿ ಯಾವ ಅಕ್ರಮವೂ ನಡೆದಿಲ್ಲ. ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ತಮ್ಮ ಪಾತ್ರವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ಸುದೀರ್ಘ...
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನ ಮಂಡಲದ ಹಾಲೀ ಮಳೆಗಾಲದ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ವಿಪಕ್ಷಗಳು ಅಹೋರಾತ್ರಿ ಧರಣಿ ನಡೆಸಿವೆ. ಬಿಜೆಪಿಯ ಹೋರಾಟಕ್ಕೆ ಜೆಡಿಎಸ್ ಕೂಡಾ ಸಾಥ್ ನೀಡಿದೆ. ಸ್ಪೀಕರ್ ಯು.ಟಿ.ಖಾದರ್ ಏಕಪಕ್ಷೀಯವಾಗಿ...
ಮಂಗಳೂರು : ತನ್ನ ಮೇಲೆ ತಲ್ವಾರ್ ದಾಳಿಯಾಯಿತು ಎಂಬಲ್ಲಿಂದ ಪ್ರಚಾರ ಗಳಿಸಲು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡುತ್ತಿರುವ ರಾಜಕೀಯ ಸ್ಟಂಟ್ ಗಳು ಕಾಲಾನುಕಾಲದಲ್ಲಿ ಅವರಿಗೆ ತಿರುಗುಬಾಣವಾಗಿ ಪರಿಣಮಿಸುತ್ತಿದೆ. ಅದಕ್ಕೆ ಹೊಸ ಸೇರ್ಪಡೆ ಸರ್ಕಾರಿ...
ನವದೆಹಲಿ: ಕೇಂದ್ರ ಸರ್ಕಾರವು ದಶಕಗಳ ಹಿಂದೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದು ಮತ್ತು ಸದಸ್ಯತ್ವ ಪಡೆಯುವುದಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ವಾಪಸ್ ಪಡೆದಿದೆ. ಜು. 9ರಂದೇ ಈ ಸಂಬಂಧ ಸರ್ಕಾರ...
ಕೋಲ್ಕತಾ: ರಾಜ್ಯದಲ್ಲಿ ಅಲ್ಪಸಂಖ್ಯಾತರ ಬೆಂಬಲದ ಕೊರತೆಯೇ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆಗೆ ಕಾರಣ ಎಂದು ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬುಧವಾರ ಹೇಳಿದ್ದಾರೆ. ಬಿಜೆಪಿಯ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ...
ಪಣಜಿ: ಬಿಜೆಪಿಯು ಬೇರೆ ಪಕ್ಷಗಳಿಗಿಂತ ವಿಭಿನ್ನವಾಗಿರುವ ಕಾರಣದಿಂದಲೇ ಪ್ರತೀ ಸಲವೂ ಮತದಾರನ ನಂಬಿಕೆ ಗಳಿಸುತ್ತಿದೆ. ಆದರೆ ಕಾಂಗ್ರೆಸ್ ಮಾಡಿದ ತಪ್ಪುಗಳನ್ನು ಹೇಳುತ್ತಾ ಬಿಜೆಪಿ ತಪ್ಪು ಮಾಡುತ್ತಿದೆ, ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಲೋಕಸಭಾ...
ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅಭಿನಂದನೆ ಹಾಗೂ ಕಾರ್ಯಕರ್ತರ ವಿಜಯೋತ್ಸವ ಕಾರ್ಯಕ್ರಮ ನಾಳೆ ದಿನಾಂಕ ಜೂ.17 ರಂದು...