ಶಿರ್ಲಾಲು, ನಲ್ಲೂರು ಮತ್ತು ತೆಳ್ಳಾರು ಪ್ರದೇಶಗಳಲ್ಲಿ ಇತ್ತೀಚೆಗೆ ನಡೆದ ಸರಣಿ ಅಕ್ರಮ ಚಟುವಟಿಕೆಗಳ ಬಗ್ಗೆ ಶಾಸಕ ವಿ. ಸುನಿಲ್ ಕುಮಾರ್ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಕಳ: ಶಿರ್ಲಾಲು, ನಲ್ಲೂರು ಮತ್ತು...
ಕಾರ್ಕಳದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕೆರೆಕಟ್ಟೆ ಪ್ರದೇಶದಲ್ಲಿ ಇಬ್ಬರು ಕೃಷಿಕರ ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿ ಸೆರೆಹಿಡಿದಿದೆ. ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ತೀವ್ರ ಕಾರ್ಯಾಚರಣೆಯ ನಂತರ ಒಂಟಿ ಸಲಗವನ್ನು ಭಗವತಿ...
ಪ್ರೀತಿಸಿದ ಯುವತಿ ಜೊತೆಗಿನ ಖಾಸಗಿ ಕ್ಷಣಗಳ ವಿಡಿಯೋ ವೈರಲ್ ಮಾಡುವುದಾಗಿ ಗೆಳೆಯರಿಂದಲೇ ಬ್ಲಾಕ್ ಮೇಲ್ ಬೆದರಿಕೆಗೆ ಒಳಗಾದ ಯುವಕನೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಕಾರ್ಕಳ ತಾಲೂಕಿನ ಬೆಳ್ಳಣ್ ಸೂರಜ್ ಲಾಡ್ಜ್ನಲ್ಲಿ ಗುರುವಾರ ಸಂಜೆ...
ಸುಮಾರು 13 ವರ್ಷಗಳ ಹಿಂದಿನ ನಾಪತ್ತೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, 2012ರಲ್ಲಿ ಕಾರ್ಕಳದಿಂದ ನಾಪತ್ತೆಯಾಗಿದ್ದ ಯುವಕನನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಉಡುಪಿ, ಅ.8: ಸುಮಾರು 13 ವರ್ಷಗಳ ಹಿಂದಿನ ನಾಪತ್ತೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು...
ಅಜೆಕಾರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ದನ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಹರ್ಷಾ ಪ್ರಿಯಂವದಾ ಅವರ ಮಾರ್ಗದರ್ಶನದಲ್ಲಿ, ಪಿಎಸ್ಐ ಮಹೇಶ್ ಟಿ.ಎಂ ಅವರ ನೇತೃತ್ವದ ತನಿಖಾ ತಂಡ ಯಶಸ್ವಿಯಾಗಿದೆ. ಈ...
ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ ಸೆಪ್ಟೆಂಬರ್ 28ರಂದು ತಡರಾತ್ರಿ, ಮಾರಕಾಸ್ತ್ರ ತೋರಿಸಿ ಬೆದರಿಸಿ ಮೂರು ದನಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಶಿರ್ಲಾಲಿನ ಜಯಶ್ರೀ ಎಂಬ ಮಹಿಳೆಯ ಮನೆಯಲ್ಲಿ ಈ ದುಷ್ಕೃತ್ಯ ನಡೆದಿದೆ. ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ...
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ನ ಸದಸ್ಯ ಎನ್ನಲಾದ ಪ್ರಖ್ಯಾತ್ ಬಿ.ಜೆ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದೂರು...
ಕಾರ್ಕಳ ಮೂಲದ ಹೋಟೆಲ್ ಮಾಲೀಕನನ್ನು “ಸರಿಯಾಗಿ ಕೆಲಸ ಮಾಡು” ಎಂದು ಹೇಳಿದ್ದಕ್ಕೆ ಹೋಟೆಲ್ ಕಾರ್ಮಿಕನೊಬ್ಬ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಪುಣೆ, ಆ.27: ಕಾರ್ಕಳ ಮೂಲದ ಹೋಟೆಲ್ ಮಾಲೀಕನನ್ನು...
ಬೈಲೂರಿನ ಹೊಟೇಲ್ ಉದ್ಯಮಿ ಮತ್ತು ಸಾಮಾಜಿಕ-ಧಾರ್ಮಿಕ ಮುಖಂಡ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) ತಮ್ಮ ಅತ್ರಾಡಿಯ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕಾರ್ಕಳ, ಆ19: ಬೈಲೂರಿನ ಹೊಟೇಲ್ ಉದ್ಯಮಿ...
ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ.ಕೆ. ವಾಸುದೇವ (87) ಅವರು ಅಲ್ಪಕಾಲದ ಅನಾರೋಗ್ಯದಿಂದ ಜುಲೈ 17ರಂದು ನಿಧನರಾದರು. ಕಾರ್ಕಳ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ.ಕೆ. ವಾಸುದೇವ...