ಯೂಟ್ಯೂಬ್ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವಿಡಿಯೋವನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ: ಯೂಟ್ಯೂಬ್ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವಿಡಿಯೋವನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಪುನೀತ್ ಕೆರೆಹಳ್ಳಿ...
ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಸುಮಾರು 4 ಕೋಟಿ ರೂಪಾಯಿ ವಂಚಿಸಿದ ಆರೋಪದಡಿ ಎಲ್ಲಾ ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಮಂಗಳೂರು: ವಿದೇಶದಲ್ಲಿ...
ಕೇರಳದಿಂದ ಅಧಿಕೃತ ಪರವಾನಿಗೆಯೊಂದಿಗೆ ಲ್ಯಾಟರೇಟ್ ಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಡೆದು ನಿಲ್ಲಿಸಿ, ಚಾಲಕರಿಗೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 8 ಮಂದಿ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ...
ಸಜಿಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಬುಧವಾರ ಮುಂಜಾನೆ ಜೀಪಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಬೈಕಿನಲ್ಲಿ ಬಂದ ಅಪರಿಚಿತರು ತಲವಾರು ಬೀಸಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಈ ಕುರಿತು ಶುಕ್ರವಾರ ಬಂಟ್ವಾಳ ಗ್ರಾಮಾಂತರ...
ಸಂಘಟನೆಗಳ ಪ್ರಮುಖರ ಮನೆಗಳಿಗೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿರುವುದನ್ನು ವಿರೋಧಿಸಿ, ಹಿಂದೂ ಸಂಘಟನೆಯ ಕಾರ್ಯಕರ್ತರು ಕಡಬ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಈ ಸಂಬಂಧ, ಅನುಮತಿಯಿಲ್ಲದೆ ಗುಂಪು ಸೇರಿ ಪ್ರತಿಭಟಿಸಿದ...
ಹಿಂದುತ್ವ ಸಂಘಟನೆಯ ಪ್ರಸಾದ್ ಅತ್ತಾವರ ವಿರುದ್ಧ ಕೊಟ್ಟಾರದಲ್ಲಿರುವ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಿ ಕೊಡುವ ಸಂಸ್ಥೆಯ ಮುಖ್ಯಸ್ಥರಿಗೆ ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು: ಹಿಂದುತ್ವ ಸಂಘಟನೆಯ ಪ್ರಸಾದ್ ಅತ್ತಾವರ ವಿರುದ್ಧ...
ಫೇಸ್ಬುಕ್ ನಲ್ಲಿ ಹಳೆಯ ಫೋಟೋ ಬಳಸಿ ಕಾಂಗ್ರೆಸ್ ನಾಯಕರ ವಿರುದ್ಧ ದುಷ್ಪ್ರಚಾರ ಇನ್ನೊಂದು ಪ್ರಕರಣದಲ್ಲಿ, ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಅವರ ‘ವಿಕಾಸ್ ಪಿ.’ ಫೇಸ್ಬುಕ್ ಖಾತೆಯಿಂದ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಯನ್ನು...
ಚಿನ್ನಸ್ವಾಮಿ ಕ್ರೀಡಾಂಗಣದ VIP ಬಾಕ್ಸ್ನಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳ ಕುಟುಂಬಸ್ಥರ ನಡುವೆ ಜಗಳ ನಡೆದಿದೆ. ಐಪಿಎಸ್ ಅಧಿಕಾರಿ ಮತ್ತು ಆದಾಯ ತೆರಿಗೆ ಆಯುಕ್ತರ ಕುಟುಂಬ ಸದಸ್ಯರು ಸೀಟಿಗಾಗಿ ಜಗಳವಾಡಿದ್ದಾರೆ. ಕೊನೆಗೆ ಈ ಜಗಳ ವಿಕೋಪಕ್ಕೆ ತಿರುಗಿದ್ದು,...
ಅಡ್ಯಾರ್ನ ಕಣ್ಣೂರಿನಲ್ಲಿ ಶುಕ್ರವಾರ ಸಂಜೆ ನಡೆದ ವಕ್ಫ್ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶವು ಶಾಂತಿಯುತವಾಗಿ ನಡೆಯುತ್ತಿದ್ದರೂ, ಅದರ ಹೊರಗೆ ಕೆಲವರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಘಟನೆ ವರದಿಯಾಗಿದೆ. ಈ ಸಂಬಂಧ ಮೂವರ ವಿರುದ್ಧ...
ಜಿಲ್ಲಾಧಿಕಾರಿಗಳ ನಿರ್ಬಂಧದ ಹೊರತಾಗಿಯೂ ಪುನೀತ್ ಕೆರೆಹಳ್ಳಿ ಅವರು ಉಜಿರೆಗೆ ಕಾಲಿಟ್ಟ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೆರೆಹಳ್ಳಿ ಆಗಮನವನ್ನು ವಿರೋಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಬೆಂಬಲಿಗರು ಗುಂಪು ಸೇರಿದ್ದರಿಂದ,...