ಉಡುಪಿ: ಕಾರಿನ ಎಲ್ಲ ಗ್ಲಾಸ್ಗಳನ್ನು ಮುಚ್ಚಿಕೊಂಡು ಮಣಿಪಾಲ ಆಸ್ಪತ್ರೆ (Manipal Hospital) ಬಳಿ ಮಲಗಿದ್ದ ವ್ಯಕ್ತಿಯೊಬ್ಬರು ಉಸಿರು ಗಟ್ಟಿ (Death in Car) ಮೃತಪಟ್ಟ ಘಟನೆ ಉಡುಪಿಯಿಂದ ವರದಿಯಾಗಿದೆ ಮೃತರು ಶುಕ್ರವಾರ ತನ್ನ ತಂದೆಯನ್ನು ಚಿಕಿತ್ಸೆಗಾಗಿ...
ಮಲೆಬೆಟ್ಟು ಎಂಬಲ್ಲಿ ಪಿಕಪ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ:(ಆ.17) ಆ.13 ರಂದು ಮಲೆಬೆಟ್ಟು ಎಂಬಲ್ಲಿ ಪಿಕಪ್ ವಾಹನ ಮತ್ತು...
ಮಗ ಚಾಲನೆ ಮಾಡುತ್ತಿದ್ದ ಸ್ಕೂಟರ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಸಹಸವಾರರಾಗಿದ್ದ ತಂದೆ ನಿಧನರಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ: ಮಗ ಚಾಲನೆ ಮಾಡುತ್ತಿದ್ದ ಸ್ಕೂಟರ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಸಹಸವಾರರಾಗಿದ್ದ ತಂದೆ ನಿಧನರಾದ...
ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ದ.ಕ. ಜಿಲ್ಲೆಯ ಕಡಬದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ ಮೃತ ದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ. ಕಡಬ: ಮೂರು ದಿನಗಳ ಹಿಂದೆ ಮನೆಯಿಂದ...
ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮುಹಮ್ಮದ್ ಸಿರಾಜುದ್ದೀನ್ ಇಂದು ದಿಢೀರ್ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಉಪ್ಪಿನಂಗಡಿ : ಕಾಲೇಜು ವಿದ್ಯಾರ್ಥಿಯೋರ್ವ ದಿಢೀರ್ ಅನಾರೋಗ್ಯಕ್ಕೀಡಾಗಿ ಇಂದು (ಶನಿವಾರ) ಆಸ್ಪತ್ರೆಯಲ್ಲಿ...
ಪುತ್ತೂರಿನ ಖ್ಯಾತ ಸ್ತ್ರೀ ರೋಗ ತಜ್ಞೆ ಡಾ. ಪೂರ್ಣ ಸಿ. ರಾವ್ ಅವರ ತಾಯಿಯವರು ಗುರುವಾರ ನಿಧನ ಹೊಂದಿದ್ದಾರೆ. ಪುತ್ತೂರು: ಅ 2 : ಮೂಲತಃ ಕುಂದಾಪುರ ತಾಲೂಕಿನ ಬೇಳೂರು ನಿವಾಸಿ, ಪುತ್ತೂರಿನ ವೈದ್ಯೆ ಡಾ....
ಹಾಸನ: ಇಲ್ಲಿನ ಕೌಶಿಕ ಗೇಟ್ ಬಳಿ ಪುಡಿ ರೌಡಿಗಳು ಅಟ್ಟಹಾಸ ಮೆರೆದಿದ್ದು, ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿತ್ತು. ಹಾಸನ ಹೊರವಲಯ ಕೌಶಿಕ ಗೇಟ್ ಬಳಿ ಪುಡಿ ರೌಡಿಗಳು ಮಾರಕಾಸ್ತ್ರಗಳಿಂದ...
ಮೂಡುಬಿದಿರೆ: ಕೋಟೆಬಾಗಿಲು ಪ್ರದೇಶದ ನಿವಾಸಿ ಅನ್ಸಾರ್ ಅವರ ಪುತ್ರ ಶಾರಿಕ್, ಭಾನುವಾರ ರಾತ್ರಿ ಸ್ನಾನಗೃಹದಲ್ಲಿ ಸಂಭವಿಸಿದ ದುರಂತದಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಕೋಟೆಬಾಗಿಲಿನ ಅಪಾರ್ಟ್ಮೆಂಟ್ನಲ್ಲಿ ಶಾರಿಕ್ ಮತ್ತು ಅವರ ತಾಯಿ ವಾಸಿಸುತ್ತಿದ್ದರು. ಶಾರಿಕ್ ಸ್ನಾನಕ್ಕೆಂದು ತೆರಳಿದಾಗ, ಆತನ...
ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ವಾಚ್ ಮೆನ್ ಆಗಿ ಕೆಲಸ ಮಾಡುತ್ತಿದ್ದ 52 ವರ್ಷದ ಸುಕುಮಾರ್ ಹೆಗ್ಡೆ, ನಿನ್ನೆ ರಾತ್ರಿ ಬಿಪಿ (ರಕ್ತದ ಒತ್ತಡ) ಹೆಚ್ಚಾಗಿ ಉಂಟಾದ ಅಸ್ವಸ್ಥತೆಗೆ ತುತ್ತಾಗಿ ಬಿದ್ದು, ತಲೆಗೆ ಗಂಭೀರ ಪೆಟ್ಟಾಗಿದ್ದು, ಸಾವನ್ನಪ್ಪಿದ...
ಪುತ್ತೂರು: ಬೆಳಿಯೂರುಕಟ್ಟೆ ಅಗರ್ತಬೈಲಿನಲ್ಲಿ ಕೆರೆಯ ಬಳಿಗೆ ಬಂದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆ ಅಗರ್ತಬೈಲು ನಿವಾಸಿ ಜಗನ್ಮೋಹನ್ ರೈ ಅಗರ್ತಬೈಲು(58ವ) ಮೃತಪಟ್ಟವರು. ಕೆರೆಯ ಬಳಿಗೆ...