ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮುಡಾ ಕೇಸ್ ನಲ್ಲಿ ಸಂಕಷ್ಟ ಎದುರಾಗಲಿದೆ ಎನ್ನುತ್ತಿರುವಾಗಲೇ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಎಂ ಸಿದ್ಧರಾಮಯ್ಯ ಬೇನಾಮಿ ಆಸ್ತಿ ಸಂಪಾದಿಸಿರುವ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ...
ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಹಾಡಹಗಲೇ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಅವರಿಗೆ ಹಲ್ಲೆಗೈದ ದುಷ್ಕರ್ಮಿಗಳು ಕಾರನ್ನೇ ಕದ್ದೊಯ್ದ ಘಟನೆ ನಡೆದಿರುವುದು ವರದಿಯಾಗಿದೆ. ಮೈಸೂರು: ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಹಾಡಹಗಲೇ...
ನಗರದ ಕರಾಮುವಿವಿ ಘಟಿಕೋತ್ಸವ ಭವನದಲ್ಲಿ ಪ್ರವಾಸೋದ್ಯಮ ಸಚಿವಾಲಯದ ವತಿಯಿಂದ ನಡೆದ ‘ಮೈಸೂರು ಸಂಗೀತ ಸುಗಂಧ’ ಸಮಾರಂಭದಲ್ಲಿ ದಿಢೀರನೆ ವೇದಿಕೆ ಬಳಿ ಆಗಮಿಸಿದ ವ್ಯಕ್ತಿ ಗ್ಯಾರಂಟಿ ಕುರಿತು ಸಚಿವರಿಗೆ ಕೂಗಿ ಹೇಳಿದ್ದಾನೆ. ಹಠಾತ್ ನಡೆದ ಘಟನೆಯಿಂದ ವೇದಿಕೆ...
ಕಳೆದ ಎರಡು ದಿನಗಳಿಂದ ಮೈಸೂರಲ್ಲಿ ಭಾರೀ ಗಾಳಿ-ಮಳೆ ಮುಂದುವರಿದಿದೆ. ದಸರಾ ಹಬ್ಬದ ನಂತರ ಶುರುವಾದ ವಸ್ತುಪ್ರದರ್ಶನದ ಆಹಾರ ಮಳಿಗೆಗಳು ಗಾಳಿ-ಮಳೆಗೆ ತೀವ್ರ ಹಾನಿಗೊಳಗಾದವು. ತಿಂಡಿ ಮಳಿಗೆಗಳು, ಜ್ಯೂಸ್ ಸೆಂಟರ್ಗಳು, ಹಾಗೂ ತಾತ್ಕಾಲಿಕ ಶೆಡ್ಗಳ ಮೇಲೆ ಮಳೆ...
ಶುಕ್ರವಾರ ಬೆಳಿಗ್ಗೆ 10.50ರ ವೇಳೆಗೆ ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. 12 ಮಂದಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿದ್ದು, ಕಚೇರಿಯಲ್ಲಿ ಮುಡಾ ಆಯುಕ್ತರು,...
ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಯ ಭೀಮ ಆನೆ 435 ಕೆ.ಜಿ. ತೂಕ ಹೆಚ್ಚಿಸಿಕೊಂಡಿದೆ. ಆ ಮೂಲಕ ಭೀಮ ತನ್ನ ಹೆಸರಿಗೆ ತಕ್ಕಂತೆ ತಾನೇ ಬಲಶಾಲಿ ಎಂಬುದನ್ನು ಸಾಬೀತುಪಡಿಸಿದೆ. ಮೈಸೂರು...
ಮೈಸೂರು ದಸರಾದಲ್ಲಿ ತುತ್ತೂರಿ ಮಾರಾಟ ನಿಷೇಧಿಸಿ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ತುತ್ತೂರಿಯಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುವ ಹಿನ್ನೆಲೆ ಮೈಸೂರು ದಸರಾದಲ್ಲಿ ತುತ್ತೂರಿ ಮಾರಾಟ ನಿಷೇಧಿಸಲಾಗಿದೆ.ಆದೇಶ ಉಲ್ಲಂಘಿಸುವವರ ವಿರುದ್ಧ ಸೂಕ್ರ...
ಅರಮನೆಯ ಆವರಣದಲ್ಲಿರುವ ದಸರಾ ಕಂಜನ್ ಹಾಗೂ ಧನಂಜಯ ಆನೆ ನಡುವೆ ಊಟ ಮಾಡುವಾಗ ಗಲಾಟೆ ನಡೆದಿದೆ. ಆಕ್ರೋಶಗೊಂಡ ಧನಂಜಯ ಆನೆ ಕಂಜನ್ ಆನೆ ಮೇಲೆ ದಾಳಿಗೆ ಮುಂದಾಗಿದೆ. ಇದರಿಂದ ಬೆದರಿದ ಕಂಜನ್ ಆನೆ ಮಾವುತನಿಲ್ಲದೆ ಅರಮನೆಯ...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಆರಂಭವಾಗಲು ದಿನಗಣನೆ ಆರಂಭವಾಗಿದೆ. ಆದರೆ ಈ ನಡುವೆ ದೇಶವನ್ನೇ ಬೆಚ್ಚಿಬೀಳಿಸುವ ಅಪ್ಡೇಟ್ ಒಂದನ್ನ ಗುಪ್ತಚರ ಇಲಾಖೆ ನೀಡಿದ್ದು, ಮಾಹಿತಿಗೆ ತಕ್ಕಂತೆ ಇದೀಗ ಮೈಸೂರಿನ ಹೋಟೆಲ್ ಒಂದರಲ್ಲಿ ಭಾರೀ ಪ್ರಮಾಣದ...
ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕನ್ನಡದ ಚಿತ್ರರಂಗದ ಪೋಷಕ ನಟಿ ವಿದ್ಯಾ ನಂದೀಶ್ ರನ್ನು ಸೋಮವಾರ ತಡ ರಾತ್ರಿ ಹತ್ಯೆ ಮಾಡಲಾಗಿದೆ. ದಂಪತಿಗಳ ನಡುವೆ ಜಗಳ ಉಂಟಾಗಿ ಇದು ತಾರಕಕ್ಕೇರಿ ಪತಿಯೇ ವಿದ್ಯಾರವರನ್ನು ಕೊಲೆ...