ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಕಾವು ಇನ್ನೂ ಆರಿಲ್ಲ. ಆದರೆ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಬದಲಾವಣೆಗೆ ಪಟ್ಟು ಹಿಡಿದು ಕಳೆದ ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದ ‘ಭಿನ್ನರ ಬಣ’ ಇದೀಗ ಹೈಕಮಾಂಡ್ ಮುಂದೆ ತಮ್ಮ...
ಕಾಸರಗೋಡು : ಮುಸ್ಲಿಂ ಲೀಗ್ ಪೈವಳಿಕೆ ಪಂಚಾಯತ್ ಮಾಜಿ ಪ್ರಧಾನ ಕಾರ್ಯದರ್ಶಿ ಸಲೀಲ್ ಮಾಸ್ಟರ್ ಪೈವಳಿಕೆ ಬಿಜೆಪಿ ಪಕ್ಷವನ್ನು ಸೇರಿದ್ದಾರೆ. ಬಿಜೆಪಿ ಕಾಸರಗೋಡು ಜಿಲ್ಲಾ ಮೈನಾರಿಟಿ ಮೋರ್ಚಾದ ಅಧ್ಯಕ್ಷರಾದ ಪಿ.ಎಂ. ಸುಹೈಲ್, ಮೈನಾರಿಟಿ ಮೋರ್ಚಾದ ಜಿಲ್ಲಾ...
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಮುಸ್ಲಿಂ ಸಮುದಾಯದ ಕುರಿತು ನೀಡಿದ್ದಾರೆ ಎನ್ನಲಾದ ವಿವಾದಾತ್ಮಕ ಹೇಳಿಕೆಯೊಂದು ರಾಜ್ಯ ರಾಜಕೀಯದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. “ಕಾಂಗ್ರೆಸ್ ಇದ್ದರೆ ಮಾತ್ರ ಮುಸ್ಲಿಮರು ಇದ್ದಾರೆ… ಕಾಂಗ್ರೆಸ್ ಇಲ್ಲದಿದ್ದರೆ ನೀವು ಏನೂ...
ಮಾಜಿ ಎಸ್.ಪಿ., ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಐಪಿಎಸ್ ಅಣ್ಣಾಮಲೈ ಅವರು ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಮೌನ ಮುರಿದಿದ್ದಾರೆ. ಹೊಸ ಪಕ್ಷ ಸ್ಥಾಪನೆಯ ವದಂತಿಗಳನ್ನು ತಳ್ಳಿಹಾಕಿದ ಅವರು, ಪಕ್ಷದ ಸಂಘಟನೆ ವಿಚಾರದಲ್ಲಿ ತಮ್ಮ ಪಾತ್ರದ ಬಗ್ಗೆ...
ವಂಚನೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದಿಂದ ದೋಷಿಯೆಂದು ಘೋಷಿಸಿ ಶಾಸಕ ಸ್ಥಾನ ಕಳೆದುಕೊಂಡಿದ್ದ ರಾಷ್ಟ್ರೀಯ ಜಾನತಾ ದಳ (ಆರ್ಜೆಡಿ) ಮಾಜಿ ಶಾಸಕ ಅನಿಲ್ ಸಹಾನಿ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಟ್ನಾ: ವಂಚನೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದಿಂದ...
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿಯಿಂದ ಉಪಮುಖ್ಯಮಂತ್ರಿ ಸ್ಥಾನದ ಆಫರ್ ಬಂದಿತ್ತು ಎಂದು ಬಹಿರಂಗಪಡಿಸಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದ ನಿಷ್ಠೆಗೆ ಬದ್ಧನಾಗಿ ಜೈಲುವಾಸವನ್ನೇ ಆಯ್ಕೆ ಮಾಡಿಕೊಂಡೆ ಎಂದು ಹೇಳಿದ್ದಾರೆ. ಬೆಂಗಳೂರು, ಅ.15: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಸ್ತಾಕ್ ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿ ಬಗ್ಗೆ ಹೇಳಿಕೆ ನೀಡಿದ್ದರಿಂದ ವಿಪಕ್ಷ ಬಿಜೆಪಿ ಮೈಸೂರು ದಸರಾ ಉದ್ಘಾಟನೆಗೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಇದರಿಂದ ಸೋಮವಾರ ದಸರಾ ಉದ್ಘಾಟನೆಯಲ್ಲಿನ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಹಿಂದೂ ಧರ್ಮದಲ್ಲಿ ಸಮಾನತೆ ಇದ್ದಿದ್ದರೆ ಜನರು ಏಕೆ ಮತಾಂತರಗೊಳ್ಳುತ್ತಿದ್ದರು?” ಎಂದು ಪ್ರಶ್ನಿಸಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಜಾತಿ ಗಣತಿಯ ನೆಪದಲ್ಲಿ ಮುಖ್ಯಮಂತ್ರಿಗಳು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು...
ಭಾರತೀಯ ಜನತಾ ಪಕ್ಷ (ಬಿಜೆಪಿ) 14 ಕೋಟಿ ಸದಸ್ಯರೊಂದಿಗೆ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ, ಇದರಲ್ಲಿ 2 ಕೋಟಿ ಸಕ್ರಿಯ ಸದಸ್ಯರಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. ವಿಶಾಖಪಟ್ಟಣ: ಭಾರತೀಯ...
“ಧರ್ಮಸ್ಥಳ ಚಲೋ” ಧರ್ಮದೆಡೆಗೆ ನಮ್ಮ ನಡಿಗೆ” ಎಂಬ ಧ್ಯೇಯವಾಕ್ಯದೊಂದಿಗೆ ಇಂದು ಸೋಮವಾರ ಅಪರಾಹ್ನ ಎರಡು ಗಂಟೆಯಿಂದ ಬಿ.ಜೆ.ಪಿ. ನೇತೃತ್ವದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಬಿ.ಜೆ.ಪಿ. ರಾಜ್ಯಕಾರ್ಯದರ್ಶಿ ಹಾಗೂ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು....