ವಿಟ್ಲದ ಪ್ರಸಿದ್ಧ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ತಾತ್ಕಾಲಿಕ ಮಳಿಗೆಗಳಿಂದ ಶುಲ್ಕ ವಸೂಲಿ ಮಾಡುವ ಟೆಂಡರ್ ಪ್ರಕ್ರಿಯೆ ಈಗ ಜಿಲ್ಲಾಧಿಕಾರಿಗಳ ಅಂಗಳ ತಲುಪಿದೆ. ನಿಯಮ ಉಲ್ಲಂಘಿಸಿ ಹೆಚ್ಚಿನ ಹಣ ವಸೂಲಿ ಮಾಡಿರುವ ಆರೋಪ ಟೆಂಡರ್ದಾರನ...
ವಿಟ್ಲ ನೆಕ್ಕರೆ ಕಾಡು ಎಂಬಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ನೆಕ್ಕರೆ ಕಾಡು ನಿವಾಸಿ ರಮೇಶ್ (35) ಎಂದು ಗುರುತಿಸಲಾಗಿದೆ. ರಮೇಶ್ ಅವರು ವೃತ್ತಿಯಲ್ಲಿ ಜೆಸಿಬಿ ಆಪರೇಟರ್ ಆಗಿ ಕೆಲಸ...
ರೈತರ ಆರ್ಥಿಕಾಭಿವೃದ್ಧಿಯ ಬೆನ್ನೆಲುಬಾಗಿರುವ ಪ್ರತಿಷ್ಠಿತ ಕ್ಯಾಂಪ್ಕೊ ಸಂಸ್ಥೆಯು, ವಿಟ್ಲದಲ್ಲಿ ತನ್ನ ನೂತನ ಶಾಖಾ ಕಟ್ಟಡ ನಿರ್ಮಾಣಕ್ಕೆ ಸಜ್ಜಾಗಿದ್ದು, ಮಾರ್ಚ್ 27, 2026ರ ಶುಕ್ರವಾರದಂದು ಬೆಳಿಗ್ಗೆ 9:30 ಗಂಟೆಗೆ ವಿಟ್ಲದ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯ ಬಳಿ ಖರೀದಿ...
ಸರಕಾರಿ ಬಸ್ ಹಾಗೂ ಟಿಪ್ಪರ್ ಲಾರಿಯೊಂದರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಆ ಬಳಿಕ ವಾಹನ ಸವಾರರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿರುವ ಘಟನೆ ಬಂಟ್ವಾಳ ತಾಲೂಕಿನ ಪೆರುವಾಯಿ ಸಮೀಪದ ಮುಳಿಯ ಎಂಬಲ್ಲಿ ನಡೆದಿದೆ....
ಸೇಡಿಯಾಪಿನಲ್ಲಿ ವೈದ್ಯಕೀಯ ಕಾಲೇಜಿಗೆ ಸಂಬಂಧಿಸಿದ 300 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ 180 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಮೂಲಸೌಕರ್ಯಗಳ ದೃಷ್ಠಿಯಿಂದ ಸೇಡಿಯಾಪಿನ ಜಾಗ ಹೆಚ್ಚು ಸೂಕ್ತವಾಗಿದೆ. ಗ್ರಾಮೀಣ ಜನರಿಗೆ ಹೆಚ್ಚಿನ ಅವಕಾಶಗಳಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ...
ಬೆಂಗಳೂರಿನಿಂದ ಬಂದು ಇಲ್ಲಿನ ಗುರುಕುಲದಲ್ಲಿ ಓದುತ್ತಿದ್ದ ಬಾಲಕಿಯೋರ್ವಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಮೂರುಕಜೆ ಪ್ರದೇಶದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬೆಂಗಳೂರಿನ ವೈಗ ಲಕ್ಷ್ಮಿ ಎಂದು ಗುರುತಿಸಲಾಗಿದೆ. ವಿಟ್ಲ: ಬೆಂಗಳೂರಿನಿಂದ...
ವಿಟ್ಲದ ಖಾಸಗಿ ಕಾಲೇಜೊಂದರಲ್ಲಿ ಬುಧವಾರ (ಫೆ.11) ಸಹಪಾಠಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ವಿದ್ಯಾರ್ಥಿಯೊಬ್ಬ ತನ್ನದೇ ಗೆಳೆಯನಿಗೆ ಪೆನ್ ಚಾಕುವಿನಿಂದ ಇರಿದ ಘಟನೆ ನಡೆದಿದೆ. ವಿಟ್ಲ: ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ಬುಧವಾರ (ಫೆ.11) ಸಹಪಾಠಿಗಳ...
ವಿಟ್ಲದ ವೀರಕಂಭ ಗ್ರಾಮದ ಗಣೇಶ್ ಕೋಡಿ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಯೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ರಾಜೇಶ್ವರಿ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ವಿಟ್ಲ: ಇಲ್ಲಿನ ವೀರಕಂಭ ಗ್ರಾಮದ...
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಶಿವಾಜಿ ನಗರ ಕಳುವಾಜೆಯಲ್ಲಿ ನೂತನ ರಸ್ತೆ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗಿದೆ, ರಸ್ತೆಯಿಲ್ಲದೆ ಪರದಾಡುತ್ತಿದ್ದ ಈ ಭಾಗದ ನಿವಾಸಿಗಳ ಸುಮಾರು ೩೦ ವರ್ಷಗಳ ಹಿಂದಿನ ಬೇಡಿಕೆ ಶಾಸಕ ಅಶೋಕ್ ರೈ ಮೂಲಕ...
ಕನ್ಯಾನ-ಮುಗುಳಿ-ಉಪ್ಪಳ ಅಂತರಾಜ್ಯ ರಸ್ತೆಯಲ್ಲಿ ಧಾರಣಾ ಸಾಮರ್ಥ್ಯಕ್ಕಿಂತ ಹೆಚ್ಚಿನ ಲಾರಿಗಳು ಸಂಚರಿಸಿ, ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿರುವುದನ್ನು ಖಂಡಿಸಿ ಸ್ಥಳೀಯರು ನೆಲ್ಲಿಕಟ್ಟೆ ಜಂಕ್ಷನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ವಿಟ್ಲ: ಕನ್ಯಾನ-ಮುಗುಳಿ-ಉಪ್ಪಳ ಅಂತರಾಜ್ಯ ರಸ್ತೆಯಲ್ಲಿ ಧಾರಣಾ ಸಾಮರ್ಥ್ಯಕ್ಕಿಂತ ಹೆಚ್ಚಿನ...