ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗುಂಡು ಹಾರಿಸಲ್ಪಟ್ಟ ವ್ಯಕ್ತಿಯ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲು ಪೊಲೀಸರು ನಿರಾಕರಿಸಿದ್ದರಿಂದ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪೆಲೆಟ್ ಗುಂಡೇಟಿಗೆ ಒಳಗಾದ ವ್ಯಕ್ತಿಯೊಂದಿಗೆ ಪಾರ್ಲಿಮೆಂಟ್...
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರು ಮಹಿಳೆಯೊಬ್ಬರು ಮತ್ತು ಮಗುವಿನೊಂದಿಗೆ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಫೋಟೋವನ್ನು ಸ್ವತಃ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಹಂಚಿಕೊಂಡು, “ರಾಹುಲ್ ಜೊತೆಗಿರುವವರು ಯಾರು?...
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಇನ್ಸ್ಟಾಗ್ರಾಂನಲ್ಲಿ ‘ಆಸ್ಕ್ ಮಿ ಎನಿಥಿಂಗ್’ (ನನ್ನನ್ನು ಏನು ಬೇಕಾದರೂ ಕೇಳಿ) ಎಂಬ ಸಂವಾದ ನಡೆಸುವ ಮೂಲಕ ಯುವ ಪೀಳಿಗೆಯ (Gen Z) ಜೊತೆ ನೇರ ಸಂಪರ್ಕ...
ಕೇಂದ್ರ ಸರ್ಕಾರದ E20 (ಶೇ. 20ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್) ನೀತಿಯು ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿಯನ್ನು ಹದಗೆಡಿಸುತ್ತಿದೆ ಮತ್ತು ವಾಹನಗಳಿಗೆ ಹಾನಿ ಮಾಡುತ್ತಿದೆ ಎಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ,...
ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಬಲಪ್ರಯೋಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶಿಸಿದ್ದಾರೆ ಎಂಬ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಖಡಾಖಂಡಿತವಾಗಿ ನಿರಾಕರಿಸಿದ್ದಾರೆ. “ನಾನು ಬಿಜೆಪಿ ಅಥವಾ...
ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ವಿದ್ಯಾರ್ಥಿಗಳ ಸಾವು ಕೇವಲ...
ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ಚರ್ಚೆಯ ವೇಳೆ ಸರ್ಕಾರದ ವಿರುದ್ಧ ಕಟು ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ಈಗ ಶಿಸ್ತುಕ್ರಮಕ್ಕೆ ಮುಂದಾಗಿದೆ. ಸಂಸತ್ತಿನಲ್ಲಿ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ...
ಮಂಗಳೂರು, ಜ.10 : ಪಾಕಿಸ್ತಾನ, ಚೀನಾ, ಅಮೆರಿಕದ ಬಾಂಧವ್ಯ ವಿಚಾರದಲ್ಲಿ ರೀಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ಮಾಜಿ ಮುಖ್ಯಸ್ಥ ವಿಕ್ರಮ್ ಸೂದ್ Vikram Sood ಮಾತನಾಡಿದ್ದು, ಸದ್ಯದ ಸನ್ನಿವೇಶದಲ್ಲಿ ವೈರಿ ರಾಷ್ಟ್ರ ಎಂದುಕೊಂಡಿರುವ ಚೀನಾ...
ದೇಶದ ಮುಂದಿನ ಮುಖ್ಯ ಮಾಹಿತಿ ಆಯುಕ್ತರ (CIC) ಹಾಗೂ ಇತರ ಮಾಹಿತಿ ಆಯುಕ್ತರ ನೇಮಕ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೋಕಸಭೆ ವಿಪಕ್ಷ...
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ‘ಮತ ಅಧಿಕಾರ ಯಾತ್ರೆ’ ವಿಫಲವಾಗಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ನಲ್ಲಿ ನಡೆಸಿದ ಈ ಯಾತ್ರೆ ಸಾಗಿದ 1,300 ಕಿ.ಮೀ. ಮಾರ್ಗದ 25 ಜಿಲ್ಲೆಗಳ 120 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್...