ಪುತ್ತೂರು : ನ 19 : ಸರಿ ಸುಮಾರು 2 ವರ್ಷಗಳ ಬಳಿಕ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ನೂತನ ಆಡಳಿತ ಮಂಡಳಿಯ ರಚನೆ ಪುತ್ತೂರು ಪತ್ರಿಕಾಭವನದಲ್ಲಿ ನ 19 ರಂದು ನಡೆಯಿತು. ಈ ಮೂಲಕ...
Forest encroachment ಪುತ್ತೂರು : ಅರಣ್ಯ ಇಲಾಖೆಗೆ ಸೇರಿದ ಜಮೀನನ್ನು ಒತ್ತುವರಿ ಮಾಡಿ ಇಬ್ಬರು ಖಾಸಗಿ ವ್ಯಕ್ತಿಗಳು ಶೆಡ್ ನಿರ್ಮಿಸಿದ್ದಾರೆ ಎಂಬ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬಂದಿಗಳು ಸ್ಥಳಕ್ಕೆ...
ಪುತ್ತೂರು : ಬೈಕ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನ 13 ರಂದು ಬೆಳಿಗ್ಗೆ ನಡೆದಿದೆ. ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ಸ್ ನಿಲ್ದಾಣ ಕಟ್ಟಡದಲ್ಲಿರುವ...
ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಕೊಡಿಸಿದ ವಿದ್ಯಾಮಾತಾದ ನೇತೃತ್ವ – ಒಂದು ಮಿಸ್ ಕಾಲ್ ಕೊಟ್ಟರೆ ಉದ್ಯೋಗ ನೋಂದಣಿ – ಜಿ ಎಲ್ ಆಚಾರ್ಯ ಸಂಸ್ಥೆಯ ಮುಖ್ಯಸ್ಥ ಬಲರಾಮ ಆಚಾರ್ಯರಿಂದ ಉದ್ಯೋಗ ಮೇಳ ನೋಂದಾವಣೆಗೆ ಚಾಲನೆ. ಕಳೆದ...
mysterious Death ಸುಳ್ಯ : ನ 9 : ಫಾರೆಸ್ಟ್ ವಾಚರ್ ಒಬ್ಬರು ಹೊಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಗಡಿ ಭಾಗವಾದ ಸಂಪಾಜೆ ಸಮೀಪದ...
Bajarangadala ಕಡಬ: kadaba : ನ 9 : ಜಾನುವಾರು ಸಾಗಿಸುತ್ತಿದ್ದ ವಾಹನವನ್ನು(Cow Slaughters ) ತಡೆದ ಬಜರಂಗದಳ ಕಾರ್ಯಕರ್ತರು (bajaranga Dala) ನಮ್ಮಲ್ಲಿದ್ದ ಚಿನ್ನದ ಚೈನ್ ಹಾಗೂ ನಗದು ಅಪಹರಿಸಿದ್ದಾರೆ ಎಂದು ಜಾನುವಾರು ಸಾಗಿಸುತ್ತಿದ್ದವರು...
ಸುಳ್ಯ (ದಕ್ಷಿಣ ಕನ್ನಡ): ವಿದೇಶದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಲಕ್ಷಗಟ್ಟಲೇ ಹಣ ವಸೂಲಿ ಮಾಡಿ ವಂಚಿಸಿದ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಾಸರಗೋಡಿನ ಮುಟ್ಟತೋಡಿ ನಿವಾಸಿ ಶ್ರೀನಾಥ್ ಬಂಧಿತ ಆರೋಪಿ. ಈತ ಸುಳ್ಯ, ಕಡಬ,...
ಕಡಬ: ಫಾರ್ಚ್ಯೂನರ್ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಕಡಬ ತಾಲೂಕಿನ ಕಲ್ಲಾಜೆಯಲ್ಲಿ ನ.8ರಂದು ನಡೆದಿದೆ . ದುರ್ಘಟನೆಯೂ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಅಪಘಾತಕ್ಕಿಡಾದ ಕಾರು...
ಪುತ್ತೂರು: ಮೃತ ಪತಿಯ ಆಸ್ತಿ ಹಾಗೂ ಪಾಲನ್ನು ಲಪಟಾಯಿಸುವ ಉದ್ದೇಶದಿಂದ ಗಂಡನಿಗೆ ಇನ್ನೊಂದು ಹೆಂಡತಿಯಿದ್ದಾಳೆ ಎಂದು ಸುಳ್ಳು ಕಥೆ ಸೃಷ್ಟಿಸಿ ಗಂಡನ ಮನೆಯವರು ವಂಚಿಸಿದ್ದಾರೆಂದು ಮಹಿಳೆಯೋರ್ವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು...
ಪುತ್ತೂರು : ನ 6 : ನವ ವಿವಾಹಿತೆಯೊಬ್ಬರು ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲ್ಲೂಕಿನ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ನಡೆದಿದೆ. ಸಾಂತ್ಯ ನಿವಾಸಿ ಜಯಪ್ರಕಾಶ್ ಅವರ ಪತ್ನಿ...