ಪುತ್ತೂರು: “ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಯಾಗಿ 100 ವರ್ಷವಾಗಿದ್ದು ಈ ಅವಧಿಯಲ್ಲಾದ ಬದಲಾವಣೆ ಇವತ್ತು ನಮ್ಮ ಕಣ್ಣ ಮುಂದಿದೆ. ಆನೇಕ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಸಂಘವು ಸಮಾಜದಲ್ಲಿ ಪರಿವರ್ತನೆ ಹಾಗೂ ಮನಸ್ಸನ್ನು ಬದಲಾಯಿಸುವ...
ಪುತ್ತೂರು, ಜ 17 : ಮನೆಯಂಗಳದಲ್ಲೇ 23 ವರ್ಷದ ಯುವತಿಗೆ ವ್ಯಕ್ತಿಯೊಬ್ಬ ಚೂರಿ ಇರಿದು ಪರಾರಿಯಾದ ಘಟನೆ ಜ.17ರಂದು ಪುತ್ತೂರು (Puttur) ತಾಲೂಕಿನ ಮುಂಡೂರು ಸಮೀಪದ ಕಂಪದಲ್ಲಿ ನಡೆದಿದೆ. ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ...
ಪುತ್ತೂರು: ನಾಡಿನ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ ವಿಶೇಷ ವಜ್ರಾಭರಣಗಳ ಉತ್ಸವ (ಯುನಿಕ್ ಡೈಮಂಡ್ ಫೆಸ್ಟ್) ನಡೆಯುತ್ತಿದ್ದು, ಭಾರೀ ಪ್ರಮಾಣದಲ್ಲಿ ಆಭರಣ ಪ್ರಿಯರನ್ನು ಆಕರ್ಷಿಸುತ್ತಿದೆ. ಪ್ರತಿದಿನ ಸಾವಿರಾರು ಗ್ರಾಹಕರು ಮಳಿಗೆಗಳಿಗೆ ಭೇಟಿ ನೀಡುತ್ತಿದ್ದು ತಮಗಿಷ್ಟವಾದ...
ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಪದಗ್ರಹಣ ಸಮಾರಂಭ ಜ.16ರಂದು ಸೋಮವಾರ ಬೆಳಗ್ಗೆ 10.30ಕ್ಕೆ ಪುತ್ತೂರಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಯಲಿದೆ. ಪುತ್ತೂರು ಉಪ ವಿಭಾಗಾಧಿಕಾರಿ ಗಿರೀಶ್...
ಪುತ್ತೂರು : ಕಂಬಳ ಕೂಟದ ಇತಿಹಾಸದಲ್ಲೇ ಅತೀ ದೊಡ್ಡ ಕಂಬಳ ಎಂಬ ಹೆಗ್ಗಳಿಕೆಗೆ ಪಾತ್ರವಾದ 30ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳದ (Puttur Kambala) ಆಮಂತ್ರಣ ಪತ್ರಿಕೆ ಬಿಡುಗಡೆ ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಎದುರು...
ಪುತ್ತೂರು: ನಗರಕ್ಕೆ ಸಮಗ್ರ ಕುಡಿಯುವ ನೀರು ಪೂರೈಕೆ ಮಾಡಲು ಸುಮಾರು 117 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳ್ಳುತ್ತಿರುವ ಜಲಸಿರಿ ಯೋಜನೆಯ ಕಾಮಗಾರಿಯಿಂದ ನಾಗರೀಕರಿಗೆ ನಿತ್ಯ ಸಮಸ್ಯೆಯಾಗುತ್ತಿರುವ ಬಗ್ಗೆ ಪುತ್ತೂರು ನಗರ ಸಭೆಯಲ್ಲಿ ನಡೆದ ಜಲಸಿರಿ ಯೋಜನೆಯ...
Heart Attack : ಉಪ್ಪಿನಂಗಡಿ: ಕಳೆದ ಕೆಲ ತಿಂಗಳುಗಳಿಂದ ಇದ್ದಕ್ಕಿದ್ದಂತೆ ಹೃದಯಾಘಾತಗಳು ಸಂಭವಿಸುತ್ತಿರುವ ಘಟನೆಗಳಲ್ಲಿ ವಿಪರೀತ ಹೆಚ್ಚಳಾವಗಿದೆ. ಖ್ಯಾತ ಚಿತ್ರ ನಟ ಪುನೀತ್ ರಾಜ್ ಕುಮಾರ್ ಹೃದಯ ಸ್ಥಭಂನಕ್ಕೆ ಒಳಗಾಗಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದರು...
Moral Policing ವಿಟ್ಲ: ಬಸ್ಸಿನಲ್ಲಿ ಹಿಂದೂ ವಿದ್ಯಾರ್ಥಿನಿ ಜತೆ ಮಾತನಾಡಿದನ್ನು ಆಕ್ಷೇಪಿಸಿ ಮುಸ್ಲಿಂ ವಿದ್ಯಾರ್ಥಿಗೆ ತಂಡವೊಂದು ಹಲ್ಲೆ ನಡೆಸಿರುವುದಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಒಟ್ಟು 6 ಮಂದಿಯ ವಿರುದ್ದ ಜ 13 ರಂದು ಪ್ರಕರಣ ದಾಖಲಾಗಿದೆ....
ಪುತ್ತೂರು: ಹಳೆಯ ಮನೆಗಳ ಭಿತ್ತಿಗಳಲ್ಲಿ ಅನೇಕಾನೇಕ ಮಾದರಿಯೆನಿಸುವ ವ್ಯಕ್ತಿಗಳ ಫೋಟೋಗಳಿರುತ್ತಿದ್ದವು. ಆದರೆ ಹೊಸ ಮನೆಗಳನ್ನು ಕಟ್ಟಿಕೊಂಡಂತೆಲ್ಲ ಗೋಡೆಗಳು ಖಾಲಿಯಾಗುತ್ತಿವೆ. ಅತಿಯಾದ ಮೊಬೈಲ್ ಬಳಕೆಯಿಂದ ಗ್ರಂಥಾಲಯಗಳು ಖಾಲಿಯಾಗುತ್ತಿವೆ. ಪರಿಣಾಮವಾಗಿ ನಮ್ಮ ಜ್ಞಾನವೂ ಖಾಲಿಯಾಗಿ ವ್ಯಕ್ತಿತ್ವಗಳೂ ಖಾಲಿಯೆನಿಸುತ್ತಿವೆ. ಹೀಗೆ...
ವಿಟ್ಲ: ಪುಣಚ ಗ್ರಾಮದ ದೇವಿನಗರ – ಕಲ್ಲಾಜೆ – ಅಜೇರು ಮಧ್ಯ ಹಾದು ಹೋಗುವ ರಸ್ತೆಯ ಮಡ್ಯಾರಬೆಟ್ಟು ತೋಡಿಗೆ ಹಾಕಿದ ಸಿಮೆಂಟ್ ಪೈಪ್ ಮಳೆಗಾಲದಲ್ಲಿ ಕೊಚ್ಚಿ ಹೋಗಿ ಹಲವು ಮನೆಗಳಿಗೆ ಸೂಕ್ತ ರಸ್ತೆ ಸಂಪರ್ಕ ಇಲ್ಲದಂತಾಗಿ...