ಪುತ್ತೂರು: ವಿದ್ಯಾರ್ಥಿನಿಯಾಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಮತ್ತು ಕಾಲೇಜೊಂದರ ವಿದ್ಯಾರ್ಥಿನಿಯಾಗಿರುವ ಯುವತಿಗೆ ಕಿರುಕುಳ ನೀಡಿ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಯುವಕನೊಬ್ಬನ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಮತ್ತು ಬೆದರಿಕೆಯ ಪ್ರತ್ಯೇಕ ಪ್ರಕರಣ...
ಪುತ್ತೂರು : ಜ 8 : ಅಡಿಕೆ ಕೇವಲ ಜಗಿದು ಉಗಿಯುವ ವಸ್ತು ಅಷ್ಟೇ ಅಲ್ಲ. ತೆಂಗಿನಕಾಯಿ ಹೇಗೆ ನಮಗೆ ಕಲ್ಪವೃಕ್ಷವೋ, ಅಡಿಕೆಯೂ ಹಾಗೆ ನಮ್ಮ ಪಾಲಿನ ಎರಡನೇ ಕಲ್ಪವೃಕ್ಷ. ಅಡಿಕೆಯ ಮಾನ ಹೋಗದಂತೆ ತಡೆಯುವ...
ಸುಬ್ರಹ್ಮಣ್ಯ/ Subrahmanya : ಸುಬ್ರಹ್ಮಣ್ಯ : ಜ 6 : ಹಿಂದೂ ವಿದ್ಯಾರ್ಥಿನಿಯೊಂದಿಗೆ ಮುಸ್ಲಿಂ ಹುಡುಗ ತಿರುಗಾಡುತ್ತಿದ್ದಾನೆಂದು ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಲ್ಲುಗುಂಡಿ ಯುವಕನೋರ್ವ ಸುಳ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಪೊಲೀಸ್ ಠಾಣೆಗೆ ದೂರು...
ಪುತ್ತೂರು : ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಗೃಹ ಸಚಿವ ಹಾಗೂ ಅಡಿಕೆ ಟಾಸ್ಕ್ ಪೊರ್ಸ್ ಸಮಿತಿ ಅಧ್ಯಕ್ಷರಾದ ಅರಗ ಜ್ಞಾನೇಂದ್ರರವರು ಅಡಿಕೆ ಕುರಿತಾಗಿ ನೀಡಿದ ಹೇಳಿಕೆ ವಾಸ್ತವಾಂಶದಿಂದ ಕೂಡಿದೆ ಎಂದು ತಿಳಿಸಿರುವ ಪುತ್ತೂರು ಶಾಸಕ...
ಉಪ್ಪಿನಂಗಡಿ, ಜ.1: ಕ್ರೀಡಾ ಕಾರ್ಯಕ್ರಮವೊಂದರಲ್ಲಿ ಅನುಮತಿ ರಹಿತವಾಗಿ ಅಳವಡಿಸಿದ ಬ್ಯಾನರನ್ನು ತೆಗೆಯಲು ಹೋದ ಪಂಚಾಯತ್ ಪಿಡಿಒ ಅವರ ಕರ್ತವ್ಯ ನಿರ್ವಹಣೆಗೆ ಗ್ರಾಮ ಪಂಚಾಯತ್ ಸದಸ್ಯರೋರ್ವರು ತಡೆಯೊಡ್ಡಿ, ಹಲ್ಲೆಗೆ ಯತ್ನಿಸಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಪುತ್ತೂರು : ಡಿ 31 : ರಾಜ್ಯದ ಗೃಹಮಂತ್ರಿ ಅರಗ ಜ್ಞಾನೇಂದ್ರ ಅವರು ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ. ಅಡಿಕೆಗೆ ನೀಡುವ ಪ್ರೋತ್ಸಾಹ ಕಡಿಮೆ ಮಾಡಬೇಕು ಎಂಬ ಹೇಳಿಕೆ ನೀಡಿದ್ದು, ಇದರ ವಿರುದ್ದ ಕಾಂಗ್ರೆಸ್ ಕಿಸಾನ್ ತಾಲೂಕು...
ಪುತ್ತೂರು: ಡಿ 29 : ಒಂದೆಡೆ ಅಡಿಕೆ ಬೆಳೆ ವಿಸ್ತರಣೆಯಾಗುತ್ತಿರುವ ನಡುವೆಯೇ, ಮತ್ತೊಂದೆಡೆ ಅಡಿಕೆ ಬೆಳೆಗೆ ನಾನಾ ರೀತಿಯ ಸಂಕಟಗಳು ಎದುರಾಗುತ್ತಿದ್ದು, ಬೆಳೆಗಾರರು ಆತಂಕಕ್ಕೆ ತುತ್ತಾಗಿದ್ದಾರೆ. ಉತ್ತಮ ಧಾರಣೆಯ ಖುಷಿಯ ನಡುವೆಯೂ ರೋಗ ರುಜಿನ ಹಾಗೂ...
ಪುತ್ತೂರು: ಡಿ 29 : ಆಮದಾಗುವ ಅಡಿಕೆಯನ್ನು ನಿಲ್ಲಿಸಿ, ದೇಶದ ಅಡಿಕೆಯನ್ನೇ ಬಳಸಲು ಪ್ರೋತ್ಸಾಹ ನೀಡಬೇಕಿದ್ದ ಸರಕಾರದ ಪ್ರತಿನಿಧಿ ಗೃಹ ಸಚಿವ ಅರಗ ಜ್ಞಾನೇಂದ್ರರವರು ಅಡಿಕೆಗೆ ಸರಕಾರ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಬೇಕು ಎಂದು ಅಧಿವೇಶನದಲ್ಲಿ ಹೇಳಿಕೆ...
ಪುತ್ತೂರು: ಕೇಂದ್ರ ಸರ್ಕಾರ ನೀಡುವ 2022ನೇ ಸಾಲಿನ ಅಟಲ್ ಸಾಧನಾ ರಾಷ್ಟ್ರೀಯ (Atal Achievement Award)ಪುರಸ್ಕಾರಕ್ಕೆ ಪುತ್ತೂರಿನ ಎಸ್ಜಿ ಕಾರ್ಪೊರೇಟ್ಸ್ ಸಮೂಹದ ಮೇಘಾ ಫುಡ್ ಪ್ರೊಸೆಸಿಂಗ್ಗೆ ಅಂದರೆ ಬಿಂದೂ ಸಮೂಹ ಸಂಸ್ಥೆಗೆ ದೊರೆತಿದೆ. ಆಹಾರ ಉತ್ಪನ್ನಗಳ...
ಪುತ್ತೂರು : ಡಿ 28 : 2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫೆರೇ ಡ್ ನಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜಿದಾಬಾನು ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ...