DK Shivakumar ಮಂಗಳೂರು : ಡಿ 6 : ಪ್ರತಿಪಕ್ಷ ಕಾಂಗ್ರೆಸ್ ಈ ಬಾರಿಯ ಅಸೆಂಬ್ಲಿ ಚುನಾವಣೆಯಲ್ಲಿ ಟಿಕೆಟ್ ಗಳನ್ನು ಮಾರಾಟಕ್ಕಿಟ್ಟಿದೆಯೆ ? ಇಂತಹದೊಂದು ಅನುಮಾನ ಹುಟ್ಟಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೆಪಿಸಿಸಿ...
ಪುತ್ತೂರು: : ನೂತನವಾಗಿ ಅಸ್ತಿತ್ವಕ್ಕೆ ಬಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ಘಟಕದ ಅಧ್ಯಕ್ಷರಾಗಿ ಪ್ರಜಾವಾಣಿ ಪತ್ರಿಕೆಯ ಹಿರಿಯ ವರದಿಗಾರ ಸಿದ್ದಿಕ್ ನೀರಾಜೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರತಿಷ್ಠೆಯ ಕಣವಾಗಿದ್ದ ಪ್ರಧಾನ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿ...
ಸರಕಾರದ ನಿಯಮವನ್ನು ಉಲ್ಲಂಘಿಸಿ ಖಾಸಗಿ ಸಂಸ್ಥೆಯೊಂದು ವೋಟರ್ ಐಡಿ ಇಶ್ಯೂ (Voter ID Scam) ಮಾಡಿದೆ ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಪರಿಶೀಲನೆಗೆ ಆಗಮಿಸಿದ ಪುತ್ತೂರು ಸಹಾಯಕ ಆಯುಕ್ತರು ಸಂಸ್ಥೆಗೆ ಬೀಗ ಜಡಿದ ಘಟನೆ ಪುತ್ತೂರು...
ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಚಾರ ಪಡೆದುಕೊಂಡ ಪುತ್ತೂರಿನ (Puttur) ನೂತನ ಮಲ್ಟಿಪ್ಲೆಕ್ಸ್ ಕಾರ್ಯಾರಂಭದ ಬಗ್ಗೆ ಜಿ.ಎಲ್ ಆಚಾರ್ಯ ಸಮೂಹ ಸಂಸ್ಥೆಗೊಳಪಡುವ ಜಿ.ಎಲ್ ವನ್ ಮಾಲ್ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ಡಿಸೆಂಬರ್ 12...
ಉಪ್ಪಳ: ದನಕ್ಕೆ ಹುಲ್ಲು ತರಲೆಂದು ತೋಟಕ್ಕೆ ತೆರಳಿದ ಮಹಿಳೆಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಯ್ಯಾರು ಪೊನ್ನೆತ್ತೋಡು ನಿವಾಸಿ ಇಲೆಕ್ಟಿಕಲ್ ಗುತ್ತಿಗೆದಾರ ತಾರಾನಾಥ ಶೆಟ್ಟಿ ಎಂಬವರ ಪತ್ನಿ ಅನಿತ ಶೆಟ್ಟಿ (42) ಮೃತಪಟ್ಟವರು. ಇವರು...
ಪುತ್ತೂರು: ಪುತ್ತೂರಿನ ಕಾಲೇಜ್ ವಿದ್ಯಾರ್ಥಿನಿ ಭಾರತೀಯ ಗಡಿ ಭದ್ರತಾ ಪಡೆಗೆ (BSF) ಗೆ ಕಾನ್ ಸ್ಟೇಬಲ್ ಆಗಿ ಆಯ್ಕೆಯಾಗಿದ್ದಾರೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ -2021ರಲ್ಲಿ (Staff Selection Commission) ನಡೆಸಿದ ಪರೀಕ್ಷೆಯಲ್ಲಿ ಪುತ್ತೂರಿನ ಕರ್ಕುಂಜ ಮನೆಯ...
ಪುತ್ತೂರು : ಡಿ 2 : ಸಹೋದರರಿಬ್ಬರ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಪುತ್ತೂರು ನಗರದ ಹೊರ ವಲಯದ ಕೆಮ್ಮಿಂಜೆ ಗ್ರಾಮದಲ್ಲಿ ಡಿ 1 ರಂದು ತಡ ರಾತ್ರಿ ನಡೆದಿದೆ. ಹಾವೇರಿ ಜಿಲ್ಲೆಯ ಹೊಸೂರು ನಿವಾಸಿ...
ಪುತ್ತೂರು : ಡಿ 1 : ಜಾಗದ ತಕರಾರು ಎಸಿ ಕೋರ್ಟುನಲ್ಲಿ ಇತ್ಯರ್ಥಗೊಂಡ ಬಳಿಕ, ತನ್ನ ಸ್ವಾಧಿನಕ್ಕೆ ಬಂದ ಭೂಮಿಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ನಡೆಸುತ್ತಿರುವಾಗ ತಂಡವೊಂದು ಅವಾಚ್ಯ ಶಬ್ಧಗಳಿಂದ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ...
ಆಲಂಕಾರು: ಹಿಂದೂ ಯುವತಿಯೋರ್ವಳು ಅನ್ಯಕೋಮಿನ ಯುವಕನ ಜತೆಗಿದ್ದ ಹಾಗೂ ಈ ಮಾಹಿತಿ ಸ್ಥಳೀಯರಿಗೆ ದೊರಕುತ್ತಲೇ ಎಚ್ಚೆತ್ತ ಯುವಕ , ಯುವತಿಯನ್ನು ಬಿಟ್ಟು ಪರಾರಿಯಾದ ಘಟನೆ ಕಡಬ ತಾಲೂಕಿನ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ರವಿವಾರ ಸಂಜೆ...
ನೆಲ್ಯಾಡಿ: ಸ್ವಚ್ಛ ಭಾರತ ಪರಿಕಲ್ಪನೆಯ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸಲು ಕೋಟಿ ಕೋಟಿ ವ್ಯಯಿಸಿ ಯೋಜನೆಗಳನ್ನು ರೂಪಿಸಿಕೊಂಡು ಕಾರ್ಯಪ್ರವೃತ್ತವಾಗಿದೆ. ಆದರೆ ಸ್ವಚ್ಛತೆಗೂ ತಮಗೂ ಯಾವುದೇ ಸಂಬಂಧವಿಲ್ಲವೆಂದು ಕೌಕ್ರಾಡಿ ಪಂಚಾಯತ್ ತಮ್ಮ ನಿರ್ಲಕ್ಷದ ವರ್ತನೆಯಿಂದ ತೋರಿಸಿಕೊಟ್ಟಿದ್ದಾರೆ....