ಸುಳ್ಯದ ಬೀರಮಂಗಲದಲ್ಲಿ ಬಾಡಿಗೆ ಮನೆಯೊಂದರಲ್ಲಿ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪಶ್ಚಿಮ ಬಂಗಾಲದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಶ್ಚಿಮ ಬಂಗಾಲ ಮೂಲದ ಇಮ್ರಾನ್ ಪೊಲೀಸರು ವಶಕ್ಕೆ ಪಡೆದಿರುವ ವ್ಯಕ್ತಿ....
ಕಾರವಾರ: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿಯಲ್ಲಿ ತೊಡಗಿದೆ. ಈ ಬಾರಿ ಹೊಸ ಪ್ರಯತ್ನಕ್ಕೆ ಕೈ ಹಾಕಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಬಳಿ ಅರ್ಜಿ ಹಾಕಿಸಿಕೊಂಡಿದೆ. ಇರುವ 224 ಕ್ಷೇತ್ರಕ್ಕೆ 1200...
ಪುತ್ತೂರು: ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಗಂಭೀರವಾಗಿ ಕೇಳಿಬರುತ್ತಿರುವಾಗ ಪುತ್ತೂರು (Puttur) ತಾಲೂಕಿನ ಬೆಳ್ಳಿಪ್ಪಾಡಿಯಲ್ಲಿ ಹಳೆ ಡಾಮರಿನ ಮೇಲೆಯೇ ಸುರಿಯುತ್ತಿದ್ದ ಕಾಂಕ್ರಿಟಿಕರಣದ ವಿರುದ್ಧ ಆಮ್ ಆದ್ಮಿ ಪಕ್ಷ ನಡೆಸಿದ ಕಾರ್ಯಾಚರಣೆ ಮತ್ತು ‘ನಿಖರ ನ್ಯೂಸ್’...
ಪುತ್ತೂರು: ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಗಂಭೀರವಾಗಿರುವಾಗಲೇ ಪುತ್ತೂರಿನಲ್ಲೊಂದು (Puttur) ವಿನೂತನ ಕಾಂಕ್ರಿಟಿಕರಣದ ಪ್ರಯೋಗ ನಜೆಯುತ್ತಿದೆ..! ಯಾವಾ ಇಂಜಿನಿಯರಿಂಗ್ ಕೂಡ ಕಣ್ಣಿದ್ದರೆ ಇದಕ್ಕೆ ಜನರ ತೆರಿಗೆ ಹಣ ಮಂಜೂರು ಮಾಡಲು ಸಾಧ್ಯವಿಲ್ಲ. ಈ ವಿನೂತನ...
ಸುಬ್ರಹ್ಮಣ್ಯ, ನ 22 : ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದ್ದ, ಮೂರು ವಾರಗಳ ಹಿಂದೆ ನಿಗೂಢವಾಗಿ ಕಣ್ಮರೆಯಾಗಿದ್ದ ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆಯ ಪ್ರಕರಣ ಮಹತ್ವದ ತಿರುವು ಪಡೆದಿದೆ. ಗ್ರಾ.ಪಂ. ಸದಸ್ಯೆ...
ಸುಳ್ಯ : ನ 22 : ಯುವತಿಯ ಮೃತದೇಹವನ್ನು ಕತ್ತರಿಸಿ ಪ್ರಿಡ್ಜ್ ನಲ್ಲಿಟ್ಟ ಹೇಯ ಕೃತ್ಯ ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಂಡು ಬಂದಿತ್ತು. ಆ ಘಟನೆಯ ನೆನಪು ಮಾಸುವ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಯ...
Hate Speach : ಪುತ್ತೂರು: ನ 21 : ಕಾಣಿಯೂರಿನಲ್ಲಿ ವಾರದ ಹಿಂದೆ ನಡೆದ ಹಿಂದೂ ಬೃಹತ್ ಜಾಗೃತಿ ಸಮಾವೇಶದಲ್ಲಿ ದ್ವೇಷ ಭಾಷಣ ಮಾಡಿ, ಕೋಮು ಸಂಘರ್ಷ ನಡೆಸಲು ಹುನ್ನಾರ ನಡೆದಿದೆ. ಇದರ ವಿರುದ್ದ ಪೊಲೀಸ್ ಇಲಾಖೆಯೂ...
ವಿಟ್ಲ / ಪುತ್ತೂರು : ನ 21 : ಅಪ್ರಾಪ್ತ ಹಿಂದೂ ಬಾಲಕಿಯನ್ನು ಅನ್ಯ ಕೋಮಿನ ಇಬ್ಬರು ಯುವಕರು ಅಪಹರಿಸಿ ಪುತ್ತೂರು – ವಿಟ್ಲ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಅಳಕಮಜಲು ಸಮೀಪದ ನಿನ್ನಿಕಲ್ಲು ಗುಡ್ಡಕ್ಕೆ ಕರೆದುಕೊಂಡು...
ಪುತ್ತೂರು: ಪುತ್ತೂರು ತಾಲೂಕು ಪತ್ರಕರ್ತರ ಸಂಘವು ಕಳೆದ 25 ವರ್ಷಗಳಿಂದ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘವು ರಾಜ್ಯದ ಯಾವುದೇ ಇತರ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಪುತ್ತೂರು ಪತ್ರಕರ್ತರ ಸಂಘಕ್ಕೆ ನಡೆದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ತಡೆ ನೀಡುವ...
ನಿಖರ: ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೀರಿ ಅಭಿನಂದನೆಗಳು. ಹಲವು ಸಮಯದ ಗೊಂದಲದ ಪರಿಹಾರ ಹೇಗೆ…? ಸಂದೀಪ್: ಒಬ್ಬ ವ್ಯಕ್ತಿಯಿಂದಾಗಿ ಸ್ವಲ್ಪ ಗೊಂದಲ ಉಂಟಾಗಿತ್ತು. ಈಗ ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ 25 ವರ್ಷ....