ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಜ.19 ಶ್ರೀರಾಮಮಂದಿರ ಪ್ರತಿಷ್ಠಾಪನಾ ಪ್ರಯುಕ್ತ ಶ್ರೀರಾಮಾಶ್ವ ದಿಗ್ವಿಜಯ ಯಾತ್ರೆ, ಜ.22ರಂದು ಶ್ರೀರಾಮ ತಾರಕ ಯಜ್ಞ, ಜ.31ರಂದು ಅನ್ನಪೂರ್ಣಾ ಅನ್ನಛತ್ರ ಲೋಕಾರ್ಪಣೆ, ಫೆ.4 ರಂದು ಗೋಲೋಕೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ...
ಪುತ್ತಿಗೆ ಮಠದ ಪೂಜ್ಯ ಸುಗುಣೇಂದ್ರತೀರ್ಥ ಸ್ವಾಮೀಜಿಯವರು ಮುಳಿಯ ಶಾಮ್ ಭಟ್ ಹಾಗೂ ಕೇಶವಪ್ರಸಾದ್ ಮುಳಿಯ ಮತ್ತು ಕೃಷ್ಣನಾರಾಯಣ ಮುಳಿಯ ಅವರ ಪಾಂಗಳಾಯಿಯಲ್ಲಿರುವ ಶ್ಯಾಮಲೋಚನ ಮನೆಗೆ ಭೇಟಿ ನೀಡಿದ್ದು, ಮನೆಯವರು ಅವರಿಗೆ ತುಳಸಿಮಾಲೆ ಹಾಕಿ ಸ್ವಾಗತಿಸಿದರು. ಸ್ವಾಮಿಗಳು...
ಬೆಂಗಳೂರು, ಜ.11: ಲೋಕಸಭೆ ಚುನಾವಣೆಗೆ (Lok Sabha Elections 2024) ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಬಿಜೆಪಿ (BJP) ನಾಯಕರು ಬೆಂಗಳೂರು ನಗರದ ಯಲಹಂಕದಲ್ಲಿರುವ...
ಪುತ್ತೂರು: ಶಾಸಕರಾಗಿ ಕಳೆದ ಏಳು ತಿಂಗಳಲ್ಲಿ ಅಶೋಕ್ ಕುಮಾರ್ ರೈಯವರು ಮಾಡಿರುವ ಅಭಿವೃದ್ದಿ ಕೆಲಸಗಳನ್ನು ಕಂಡು ಬಿಜೆಪಿಗರಿಗೆ ತಲೆ ತಿರುಗಿದಂತಾಗಿದ್ದು , ಅಭಿವೃದ್ದಿಯನ್ನು ಕಂಡು ಸಹಿಸಲಾಗದ ಬಿಜೆಪಿಯವರು ಶಾಸಕರು ಮಾಡಿರುವ ಕೆಲಸವನ್ನು ನಾವು ಮಾಡಿದ್ದು ಎಂದು...
ಉಪ್ಪಿನಂಗಡಿ: ಸರಿ ಸುಮಾರು ಒಂದು ದಶಕದ ಅವಧಿಯಲ್ಲಿ ವ್ಯಕ್ತಿಯೊಬ್ಬರು ಮೂರು ಮೂರು ಕಡೇ ಗ್ಯಾರೇಜ್ ಮಾಡಿದರೂ ಆ ಗ್ಯಾರೇಜ್ ಅವಘಡಕ್ಕೆ ತುತ್ತಾಗಿ ಹಾನಿಯಾದ ದುರದೃಷ್ಟಕರ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರ್ನೆ ಎಂಬಲ್ಲಿ ನಡೆದಿದೆ. ಚಂದ್ರಶೇಖರ್ ಎಂಬರು...
ಮಂಗಳೂರು: ಮಂಗಳೂರು ಪೊಲೀಸರಿಗೆ ಮೋಸ್ಟ್ ವಾಂಟೆಡ್ ಆಗಿರವ ನಟೋರಿಯಸ್ ರೌಡಿ ಆಕಾಶಭವನ ಶರಣ್ ನ ಕಾಲಿಗೆ ಫೈರಿಂಗ್ ಮಾಡಿ ಮಂಗಳವಾರ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಆತ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತನ ಮೇಲೆ ಫೈರಿಂಗ್ ಮಾಡಿದ್ದಾರೆ....
ಮಂಗಳೂರು: ಜಿಲ್ಲಾಡಳಿತದ ನಿರ್ದೇಶನದಿಂದಾಗಿ ಕಳೆದೊಂದು ವರ್ಷದಿಂದ ಕಾಲ ಮಿತಿ ಪ್ರದರ್ಶನ ನೀಡುತ್ತಿದ್ದ ತೆಂಕುತಿಟ್ಟಿನ ಪ್ರಸಿದ್ದ ಯಕ್ಷ ಗಾನ ಮೇಳ ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳು ಮುಂದಿನ ದಿನಗಳಲ್ಲಿ ಈ ಹಿಂದಿನಂತೆ ರಾತ್ರಿಯಿಂದ...
ಸುಳ್ಯ: ತೋಟಕ್ಕೆ ಮೇಯಲು ಹೋಗಿದ್ದ ದನದ ಕರು ಸಹಿತ ಒಟ್ಟು ನಾಲ್ಕು ಜಾನುವಾರುಗಳು ಚಿರತೆಗೆ ಬಲಿಯಾದ ಘಟನೆ ಸುಳ್ಯ ತಾಲೊಕಿನ ಅರಂತೋಡು ಗ್ರಾಮದಲ್ಲಿ ನಡೆದಿದೆ . ಇಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಹಾವಳಿ ಇಡುತ್ತಿದ್ದು...
ಕಡಬ: ಚಲಿಸುತ್ತಿದ್ದ ಟಾಟಾ ಸುಮೋ ಹಾಗೂ ಅಂಗಡಿಯೊಂದರ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ಸಮೀಪದ ಕೈಕಂಬ ಜಂಕ್ಷನ್ ನಲ್ಲಿ ಸೋಮವಾರ ನಡೆದಿದೆ. ಉಪ್ಪಿನಂಗಡಿ –...
ಪುತ್ತೂರು : ಪುತ್ತೂರಿನ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ಜ7 ರಂದು ನಡೆದಿದೆ. ಪಡುವನ್ನೂರು ಗ್ರಾಮದ ಕನ್ನಡ್ಕ ಕಜೆಮೂಲು ನಿವಾಸಿ ಚಂದ್ರಶೇಖರ್ ಗೌಡ ದಂಪತಿಗಳ ಮಗಳು...