ಮಂಗಳೂರು : ತಡ ರಾತ್ರಿ ವೇಳೆ ಮನೆಯಿಂದ ತಾಯಿ ಮತ್ತು ಮಗ ಕಾಣೆಯಾದ ಘಟನೆ ಮಂಗಳೂರು ಹೊರವಲಯದ ಬಜಪೆ ಕೆ.ಪಿ. ನಗರದಲ್ಲಿ ಡಿ 11 ರಂದು ನಡೆದಿದೆ. ಬಜಪೆ ಕೆ.ಪಿ. ನಗರದ ಶಾಹಿಸ್ತಾ ಮಂಜೀಲ್ನ ಅಹ್ಮದ್...
ಪುತ್ತೂರು : ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಳೆದ ವಿಧಾನ ಸಭೆ ಚುನಾವಣೆ ಹಾಗೂ ಆ ಬಳಿಕ ನಿನ್ನೆಯವರೆಗೆ ಪುತ್ತೂರಿನ 3ನೇ ರಾಜಕೀಯ ಶಕ್ತಿಯಾಗಿ ಕಾಣಿಸಿಕೊಳ್ಳುತ್ತಿರುವ ಪುತ್ತಿಲ ಪರಿವಾರದ ಭಾಗವಾಗಿದ್ದ ಪುತ್ತೂರಿನ ಖ್ಯಾತ ವೈದ್ಯ ಡಾ. ಸುರೇಶ್...
ಪುತ್ತೂರು : ಡಿ 14: ಈ ತಿಂಗಳ ಅಂತ್ಯದಲ್ಲಿ ಪುತ್ತೂರು ನಗರ ಸಭೆಯ ಎರಡು ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಯಾದಿಯನ್ನು ಪ್ರಕಟಿಸಿದೆ. ನಗರ ಸಭೆಯ ವಾರ್ಡ್ ನಂಬ್ರ 1ಕ್ಕೆ ಯುವ...
ಪುತ್ತೂರು : ಯುವ ವಿಜ್ಞಾನಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರ್ಯಾಪು ಕಲ್ಲರ್ಪೆಯ ಭರತ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡವರು. ಹೈದರಾಬಾದಿನ DRDOದಲ್ಲಿ ವಿಜ್ಞಾನಿಯಾಗಿದ್ದ ಭರತ್ ಎರಡು ದಿನದ ಹಿಂದೆ ಮನೆಗೆ ಬಂದಿದ್ದು, ಬೆಳಿಗ್ಗೆ ತೋಟದಲ್ಲಿ...
ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಲ್ಳಾಲದ ಬಳಿ ಡಿ 13ರಂದು ತಡ ರಾತ್ರಿ ನಡೆದಿದೆ. ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತ ಕಾಲನಿ ಈ ಹತ್ಯೆ ನಡೆದಿದ್ದು, ಸಾರಸ್ವತ ಕಾಲನಿ...
ಬೆಂಗಳೂರು: “ಚುನಾವಣಾ ರಾಜಕೀಯಕ್ಕೆ ನಾನು ಬರಲ್ಲ’ ಎಂದು ನಟ ಶಿವರಾಜ್ ಕುಮಾರ್ ಬಹಿರಂಗವಾಗಿ ಸ್ಪಷ್ಟಪಡಿಸಿದ್ದಾರೆ.ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಿಲ್ಲವ ಈಡಿಗ ಜಾಗೃತ ಸಮಾವೇಶದಲ್ಲಿ ಮಾತನಾಡುತ್ತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶಿವರಾಜ್ ಕುಮಾರ್ ಅವರಿಗೆ ಲೋಕಸಭೆ...
ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಾಲ್ಕು ಸ್ಥಾನದಲ್ಲಿ ಪುತ್ತಿಲ ಪರಿವಾರ ಗೆಲುವು ಕಂಡಿದೆ. ಪುತ್ತಿಲ ಪರಿವಾರ ಗೆಲುವು ಕಾಣುವ ಮೂಲಕ ಇದೇ ಮೊದಲ ಬಾರಿ ಸಹಕಾರ ರಂಗಕ್ಕೆ ಪ್ರವೇಶ ಪಡೆದಿದೆ....
ಕೇರಳದ (Kerala) ಮಾಜಿ ಯೋಧರೊಬ್ಬರಿಗೆ (Soldier) ಮದುವೆ ಮಾಡಿಸುವುದಾಗಿ ನಂಬಿಸಿ ಹೋಮ್ ಸ್ಟೇ ಗೆ ಕರೆದುಕೊಂಡು ಹೋಗಿ ಮಹಿಳೆಯನ್ನು ತೋರಿಸಿ ಮದುವೆಯ ನಾಟಕವಾಡಿ ಬಳಿಕ ಅದೇ ಫೋಟೊ ಇಟ್ಕೊಂಡು ಹಣ ಲಪಟಾಯಿಸಿದ ಪ್ರಕರಣವೊಂದು ಕೊಡಗು ಜಿಲ್ಲೆಯಿಂದ...
ಮಂಗಳೂರು :ಪಣಂಬೂರು ಠಾಣೆ ವ್ಯಾಪ್ತಿಯ ತಣ್ಣೀರು ಬಾವಿಯಲ್ಲಿ ಕೇರಳ ಮೂಲದ ಇಬ್ಬರು ಬೋಟ್ ಕಾರ್ಮಿಕರು ಪರಸ್ಪರ ಹೊಡೆದಾಡಿಕೊಂಡು ಒಬ್ಬಾತ ಮೃತಪಟ್ಟ ಘಟನೆ ನಡೆದಿದೆ . ತಳಿಪರಂಬ ನಿವಾಸಿ ಜಾನ್ಸನ್ ಬಿನೋಯ್ (52) ಮೃತಪಟ್ಟವರು. ಕೊಲ್ಲಂ ಮೂಲದ...
ಮಂಗಳೂರು: ಕೋಮು ಸೂಕ್ಷ್ಮ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ (Moral Policing) ನಡೆದ ಬಗ್ಗೆ ವರದಿಯಾಗಿದೆ. ಈ ಬಾರಿ ಇದು ಎರಡು ಕೋಮುಗಳ ನಡುವಿನ ಸಂಘರ್ಷವಾಗದೇ ಒಂದೇ ಕೋಮಿಗೆ...