ಪುತ್ತೂರು: ಅಕ್ರಮ ಗೋ ಸಾಗಾಟವನ್ನು ತಡೆದ ಹಿಂದೂ ಕಾರ್ಯಕರ್ತರು ಜಾನುವಾರುಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ಕರ್ನಾಟಕ ಕೇರಳ ಗಡಿಭಾಗದ ಆರ್ಲಪದವಿನಲ್ಲಿ ನಡೆದಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar...
ಫೆ 11 ರಂದು ಪುತ್ತೂರಿಗೆ ಪ್ರಪ್ರಥಮ ಬಾರಿಗೆ ಆಗಮಿಸಿದ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ತುಳುನಾಡಿನ ಸಂಸ್ಕೃತಿ ಮತ್ತು ಇಲ್ಲಿ ಬೆಳೆಯುವ ಅಡಿಕೆ ಮತ್ತು ಗುಜರಾತಿನ ನಂಟಿನ ಬಗ್ಗೆ ಮಾತನಾಡಿದರು. ಅಲ್ಲದೇ...
ಪುತ್ತೂರು : ಫೆ 12 : ಟಿಪ್ಪುವನ್ನು ಬೆಂಬಲಿಸುವ ಕಾಂಗ್ರೆಸ್ ಜೆಡಿಎಸ್ ಗೆ ಮತ ಹಾಕಬೇಕೆ ಅಥಾವ ರಾಣಿ ಅಬ್ಬಕನನ್ನು ಬೆಂಬಲಿಸುವ ಬಿಜೆಪಿಗೆ ಮತ ಹಾಕಬೇಕೆ ಎಂಬುದನ್ನು ನಿರ್ಧರಿಸಿ. ರಾಷ್ಟ್ರ ಭಕ್ತರ ಸೇನೆಯನ್ನು ಹೊಂದಿರುವ ಮೋದಿ...
ಪುತ್ತೂರು: ಪುತ್ತೂರು ಸಮೀಪದ ಕೌಡಿಚ್ಚಾರ್ ಅಸುಪಾಸಿನ ಆರು ಮಂದಿ ಹದಿ ಹರೆಯದ ಯುವಕರು ಫೆ 11 ರಂದು ಸುಳ್ಯದ ಪಯಸ್ವಿನಿ ನದಿಗೆ ತೆರಳಿದ್ದು, ಅದರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ದೇರ್ಲದ ಜಿತೇಶ್...
ಪುತ್ತೂರು: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನಿರ್ಮಿಸಲಾದ ಶ್ರೀ ಭಾರತೀ ಅಮರ ಜ್ಯೋತಿ ಮಂದಿರ ಅಮರಗಿರಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುಷ್ಪರ್ಚನೆ ಮೂಲಕ ಫೆ 11 ರಂದು ಮಧ್ಯಾಹ್ನ ಲೋಕಾರ್ಪಣೆಗೊಳಿಸಿದರು. ಕೇಂದ್ರ ಗೃಹ ಹಾಗೂ...
ಪುತ್ತೂರು: ದೇಶದ ಸಹಕಾರಿ ಕ್ಷೇತ್ರದ ಚಿತ್ರಣವನ್ನು ಬದಲಾಯಿಸಲು ಮೋದಿ ಸರಕಾರ ಕಟಿ ಬದ್ದವಾಗಿದ್ದು, ಸಹಕಾರಿ ಸಚಿವಲಾಯದ ಮೂಲಕ ಬಹು ಆಯಾಮದ ಸಹಕಾರಿ ಪ್ಯಾಕ್ಸ್ ಗಳನ್ನು ಆರಂಭಿಸುವುದಾಗಿ ಬಜೆಟ್ ನಲ್ಲಿ ಈಗಾಗಲೇ ಸರಕಾರ ಘೋಷಿಸಿದೆ. ಮುಂದಿನ ಮೂರು...
ಪುತ್ತೂರು : ಫೆ 10 ; ನ್ಯಾಯಯುತ ವ್ಯವಹಾರ(Fair Deal)ಎಂಬ ಘೋಷವಾಕ್ಯ ಇಟ್ಟುಕೊಂಡು ಕರ್ನಾಟಕ ಮತ್ತು ಕೇರಳ ಅಡಿಕೆ ಬೆಳೆಗಾರರಿಗೆ ಅವರ ಸಂಕಷ್ಟದ ಕಾಲದಲ್ಲಿ ಆಶಾಕಿರಣವಾಗಿ ಮೂಡಿಬಂದ ಬಹು ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ. 1973...
ಪುತ್ತೂರು: ಫೆ.10 : ಅಡಿಕೆಯ ಕನಿಷ್ಡ ಆಮದು ದರವನ್ನು 251 ರಿಂದ 351ಕ್ಕೆ ಏರಿಸಬೇಕೇಂಬ ಕ್ಯಾಂಪ್ಕೋದ ಪ್ರಸ್ತಾವನೆಗೆ ಕೇಂದ್ರ ಕೃಷಿ ಇಲಾಖೆಯೂ ಒಪ್ಪಿಗೆ ಸೂಚಿಸಿದ್ದು ಕಡತವನ್ನು ಮುಂದಿನ ಹಂತಕ್ಕೆ ವರ್ಗಾಯಿಸಲಾಗಿದೆ. ಅಂತಿಮವಾಗಿ ಇದಕ್ಕೆ ವಾಣಿಜ್ಯ ಇಲಾಖೆಯಿಂದ...
ಸುಳ್ಯ : ಫೆ 10 ಮೂಹೂರ್ತದ ವೇಳೆ ಮದು ಮಗ ಛತ್ರಕ್ಕೆ ಆಗಮಿದೇ ಕೈ ಕೊಟ್ಟು ಪೂರ್ವ ನಿಗದಿಯಾಗಿದ್ದ ವಿವಾಹ ರದ್ದುಗೊಂಡ ಘಟನೆ ಫೆ 9 ರಂದು ಸುಳ್ಯದಲ್ಲಿ ನಡೆದಿದೆ. ವರನ ಮೊದಲ ಪತ್ನಿ ಬೆಳ್ಳಾರೆ...
ಮಂಗಳೂರು: ಕದ್ರಿ ಉದ್ಯಾನವನದ ಬಳಿ ಅನ್ಯಕೋಮಿನ ಯುವ ಜೋಡಿಯ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.ಕಡಬದ ಯಶ್ವಿತ್, ಚಿಕ್ಕಮಗಳೂರಿನ ಶರತ್, ಅಳಪೆಯ ಧೀರಜ್, ಬಂಟ್ವಾಳದ ಅಭಿಜಿತ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಹಿಂದೂ...