ಪುತ್ತೂರು : ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಗೃಹ ಸಚಿವ ಹಾಗೂ ಅಡಿಕೆ ಟಾಸ್ಕ್ ಪೊರ್ಸ್ ಸಮಿತಿ ಅಧ್ಯಕ್ಷರಾದ ಅರಗ ಜ್ಞಾನೇಂದ್ರರವರು ಅಡಿಕೆ ಕುರಿತಾಗಿ ನೀಡಿದ ಹೇಳಿಕೆ ವಾಸ್ತವಾಂಶದಿಂದ ಕೂಡಿದೆ ಎಂದು ತಿಳಿಸಿರುವ ಪುತ್ತೂರು ಶಾಸಕ...
ಕಡಬ (ಜ.3) : ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮತದಾರರ ಆಕ್ರೋಶ ಅಲ್ಲಲ್ಲಿ ಪ್ರಕಟವಾಗತೊಡಗಿದ್ದು, ಗುದ್ದಲಿಪೂಜೆಗೆಂದು ಆಗಮಿಸಿದ ಸುಳ್ಯ ಶಾಸಕ , ಸಚಿವ ಎಸ್.ಅಂಗಾರ (S Angara) ಅವರಿಗೆ ‘ಮೊದಲು ಸಮಸ್ಯೆ ಬಗೆಹರಿಸಿ, ಬಳಿಕ ಗುದ್ದಲಿ ಪೂಜೆ ಮಾಡಿ’ ಎಂದು...
ಉಪ್ಪಿನಂಗಡಿ, ಜ.1: ಕ್ರೀಡಾ ಕಾರ್ಯಕ್ರಮವೊಂದರಲ್ಲಿ ಅನುಮತಿ ರಹಿತವಾಗಿ ಅಳವಡಿಸಿದ ಬ್ಯಾನರನ್ನು ತೆಗೆಯಲು ಹೋದ ಪಂಚಾಯತ್ ಪಿಡಿಒ ಅವರ ಕರ್ತವ್ಯ ನಿರ್ವಹಣೆಗೆ ಗ್ರಾಮ ಪಂಚಾಯತ್ ಸದಸ್ಯರೋರ್ವರು ತಡೆಯೊಡ್ಡಿ, ಹಲ್ಲೆಗೆ ಯತ್ನಿಸಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಮಂಗಳೂರು : ಜ 1 : ರಜೆಯ ನಿಮಿತ್ತ ಊರಿಗೆ ಬಂದಿದ್ದ ಭಾರತೀಯ ಸೇನೆಯ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಜ 1 ರಂದು ನಡೆದಿದೆ. ಕುಲಶೇಖರ ಉಮಿಕಾನ ನಿವಾಸಿ, ಬಿಎಸ್ಎಫ್ ಯೋಧ ಹರೀಶ್...
ಪುತ್ತೂರು : ಡಿ 31 : ರಾಜ್ಯದ ಗೃಹಮಂತ್ರಿ ಅರಗ ಜ್ಞಾನೇಂದ್ರ ಅವರು ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ. ಅಡಿಕೆಗೆ ನೀಡುವ ಪ್ರೋತ್ಸಾಹ ಕಡಿಮೆ ಮಾಡಬೇಕು ಎಂಬ ಹೇಳಿಕೆ ನೀಡಿದ್ದು, ಇದರ ವಿರುದ್ದ ಕಾಂಗ್ರೆಸ್ ಕಿಸಾನ್ ತಾಲೂಕು...
ಡಿ 30 : ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಡಿ 30 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳಿಂದ ಜ್ವರ , ತಲೆನೋವು...
ಪುತ್ತೂರು: ಡಿ 29 : ಒಂದೆಡೆ ಅಡಿಕೆ ಬೆಳೆ ವಿಸ್ತರಣೆಯಾಗುತ್ತಿರುವ ನಡುವೆಯೇ, ಮತ್ತೊಂದೆಡೆ ಅಡಿಕೆ ಬೆಳೆಗೆ ನಾನಾ ರೀತಿಯ ಸಂಕಟಗಳು ಎದುರಾಗುತ್ತಿದ್ದು, ಬೆಳೆಗಾರರು ಆತಂಕಕ್ಕೆ ತುತ್ತಾಗಿದ್ದಾರೆ. ಉತ್ತಮ ಧಾರಣೆಯ ಖುಷಿಯ ನಡುವೆಯೂ ರೋಗ ರುಜಿನ ಹಾಗೂ...
ಪುತ್ತೂರು: ಡಿ 29 : ಆಮದಾಗುವ ಅಡಿಕೆಯನ್ನು ನಿಲ್ಲಿಸಿ, ದೇಶದ ಅಡಿಕೆಯನ್ನೇ ಬಳಸಲು ಪ್ರೋತ್ಸಾಹ ನೀಡಬೇಕಿದ್ದ ಸರಕಾರದ ಪ್ರತಿನಿಧಿ ಗೃಹ ಸಚಿವ ಅರಗ ಜ್ಞಾನೇಂದ್ರರವರು ಅಡಿಕೆಗೆ ಸರಕಾರ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಬೇಕು ಎಂದು ಅಧಿವೇಶನದಲ್ಲಿ ಹೇಳಿಕೆ...
ಪುತ್ತೂರು : ಡಿ 28 : 2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫೆರೇ ಡ್ ನಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜಿದಾಬಾನು ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ...
ಉಳ್ಳಾಲ : ಡಿಸೆಂಬರ್ 27: ಶಾಲೆ ಮುಗಿದ ಬಳಿಕ ಮನೆಗೆ ತೆರಳಲು ಬಸ್ ಗೆ ಕಾಯುತ್ತಿದ್ದ 14 ರ ಹರೆಯದ ವಿದ್ಯಾರ್ಥಿಗೆ ಮಾರುತಿ ಬ್ರಿಝಾ ಕಾರೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನಪ್ಪಿದ್ದ ಘಟನೆ ಇಂದು ಸಂಜೆ...