ಉಪ್ಪಿನಂಗಡಿ: ಸ್ನೇಹಿತನ ಜತೆ ಮೀನು ಹಿಡಿಯಲೆಂದು ತೆರಳಿದ್ದ ವ್ಯಕ್ತಿ ನದಿಗೆ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಮುಗೇರಡ್ಕ ಎಂಬಲ್ಲಿ ಡಿ 26 ರಂದು ನಡೆದಿದೆ. ಶವವು ನೀರು ಪಾಲಾದ ಸ್ಥಳದಿಂದ...
ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ 27 ರಂದು ಮಧ್ಯಾಹ್ನ ನಡೆದಿದೆ. ಸುಳ್ಯದ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ...
ಮಂಗಳೂರು: ಮಾರುತಿ ಸುಜುಕಿ ಕಂಪನಿಯ ದಕ್ಷಿಣ ಕನ್ನಡದ ಪ್ರಮುಖ ಡೀಲರ್ ಮಂಗಳೂರಿನ ನೆಕ್ಸಾ ಭಾರತ್ ಅಟೋ ಕಾರ್ಸ್ (Maruti Nexa) ಕಾರುಗಳ ಖರೀದಿ ಮೇಲೆ ವರ್ಷಾಂತ್ಯದ ಆಫರ್ ಗಳನ್ನು ಘೋಷಣೆ ಮಾಡಿದ್ದು, ಆಫರ್ ಗಳು ಈ...
ಕಡಬ: ಮನೆ ಮುಂಭಾಗ ಸ್ಕಾರ್ಪಿಯೋ ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಮನೆ ಯಜಮಾನ ಗಂಭೀರವಾಗಿ ಗಾಯಗೊಂಡು ಆಸ್ಫತ್ರೆ ಸಾಗಿಸುವ ದಾರಿಯಲ್ಲಿ ಮೃತಪಟ್ಟ ಘಟನೆ ಡಿ 26 ರಂದು ಮಧ್ಯಾಹ್ನ ಕಡಬ ಸಮೀಪದ ಕಳಾರ...
ಮಂಗಳೂರು: ಚೀನಾದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಈ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೆಲವು ಮಾರ್ಗಸೂಚಿಗಳನ್ನು (Dakshina Kannada Covid) ಪಾಲಿಸಲು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್....
ಮಂಗಳೂರು: ಮಾಜಿ ಬಿಜೆಪಿ ನಾಯಕ, ಸಮಾಜ ಸೇವಕ , ಧಾರ್ಮಿಕ ಸಾಮಾಜಿಕ ಮುಂದಾಳು ರೈ ಎಸ್ಟೇಟ್ ಮಾಲಕ ಅಶೋಕ್ ರೈ ಕೋಡಿಂಬಾಡಿಯವರಿಗೆ ಕಾಂಗ್ರೇಸ್ ಹೈಕಮಾಂಡ್ ನಿಂದ ಬುಲಾವ್ ಬಂದಿದೆ. ಡಿ.26 ರಂದು ದ.ಕ ಜಿಲ್ಲಾ ಕಾಂಗ್ರೇಸ್...
ಮೂಡುಬಿದ್ರೆ, ಡಿ.24: ಮಂಗಳೂರು: ಮನೆಯೊಂದರಲ್ಲಿ ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡಲಾಗುತ್ತಿರುವ ಮಾಹಿತಿಯನ್ನು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ನೀಡಿದ ಮೇರೆಗೆ ಬೆಳ್ಳಂಬೆಳಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಅಲ್ಲದೇ ವಧೆ ಮಾಡಲು ತಂದಿದ್ದ...
ಬೆಳ್ತಂಗಡಿ: ಡಿ 24 : ಶಾಲಾ ಬಸ್ಸು ಮತ್ತು ಗೂಡ್ಸ್ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ...
Puttur Medical College : ಪುತ್ತೂರು: ಪುತ್ತೂರಿನ ಜನತೆಯ ಅತ್ಯಂತ ಬೇಡಿಕೆಯಾದ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಪಕ್ಷಾತೀತವಾಗಿ ಎಲ್ಲಾ ವರ್ಗದ ಜನರನ್ನು ಸೇರಿಸಿಕೊಂಡು ಪುತ್ತೂರಿನಲ್ಲಿ ಸ್ಥಾಪನೆ ಮಾಡಲು ಪಣ ತೊಡಲಾಗುವುದು. ಇದಕ್ಕಾಗಿ ಜನವರಿ ತಿಂಗಳ...
ಪುತ್ತೂರು: ಬೆಳ್ಳಾರೆಯ ಯುವ ಉದ್ಯಮಿ ನವೀನ್ ಅವರನ್ನು ಹುಡುಕಿಕೊಡುವಂತೆ ಅವರ ತಾಯಿ ನ್ಯಾಯಾಲಯಕ್ಕೆ ಹೇಬಿಯಸ್ ಕಾರ್ಪೆಸ್ ಅರ್ಜಿ ಸಲ್ಲಿಸಿದ್ದು ಅದನ್ನು ಪುರಸ್ಕರಿಸಿದ ಹೈ ಕೋರ್ಟು ಪುತ್ರನನ್ನು ತಾಯಿಯ ಮಡಿಲಿಗೊಪ್ಪಿಸಿದೆ. ಡಿ 19 ರಂದು ಬೆಳ್ಳಾರೆಯ ನವೀನ್...