ಇಡೀ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಮಹತ್ವದ ಹೆಜ್ಜೆ ಇಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಷಡ್ಯಂತ್ರಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳ ಆಗ್ರಹಿಸಿದೆ. ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ಪ್ರಕಾರ, ಶ್ರೀ ಕ್ಷೇತ್ರ...
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ (SIT)ದ ಕಾರ್ಯಕ್ಕೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಹೈಕೋರ್ಟ್ ಮಧ್ಯಂತರ ತಡೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ SIT ತನಿಖೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು...
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ಹಾಗೂ ವಿಠಲಗೌಡ ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ವಿಚಾರಣೆಗೆ ನವೆಂಬರ್ 12 ವರೆಗೂ ಕರ್ನಾಟಕ ಹೈಕೋರ್ಟ್...
ಧರ್ಮಸ್ಥಳ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಅಂತಿಮ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರು, ಅ.28: ಧರ್ಮಸ್ಥಳ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ...
ಧರ್ಮಸ್ಥಳ ಬುರುಡೆ ಕೇಸಿನ ದೂರುದಾರರಲ್ಲಿ ಒಬ್ಬರಾದ ಸುಜಾತಾ ಭಟ್ ಅವರು ಇಂದು ಬೆಳ್ತಂಗಡಿ ವಿಶೇಷ ತನಿಖಾ ದಳ (SIT) ಕಚೇರಿಗೆ ಹಾಜರಾಗಿದ್ದು ಇಂದು ಅವರ ವಿಚಾರಣೆ ಮರು ಆರಂಭಗೊಳ್ಳಲಿದೆ. ಕೆಲ ತಿಂಗಳುಗಳ ಹಿಂದೆ 4 ದಿನಗಳ...
ಬೆಳ್ತಂಗಡಿ, ಅ. 19: ಧರ್ಮಸ್ಥಳ ಗ್ರಾಮದ ಪ್ರಕರಣದ ಎಸ್ಐಟಿ ತನಿಖೆಗೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ತೆರಳಿ ಆರೋಪಿ ಚಿನ್ನಯ್ಯನ ಹೇಳಿಕೆ ಪಡೆಯುವ ಕಾರ್ಯವನ್ನು ಶನಿವಾರ ಪೂರ್ತಿಗೊಳಿಸಿದ್ದಾರೆ. ಚಿನ್ನಯ್ಯನು ಧರ್ಮಸ್ಥಳದಲ್ಲಿ ಅನಾಥ ಮೃತದೇಹಗಳನ್ನು...
ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿರುವ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ (ಬುರುಡೆ ಕೇಸ್) ಸಂಬಂಧಿಸಿ ತನಿಖೆ ತೀವ್ರಗೊಳಿಸಿರುವ ವಿಶೇಷ ತನಿಖಾ ದಳ (SIT) ಇದೀಗ ತಜ್ಞರ ನೆರವು ಪಡೆದಿದೆ. ಉಜಿರೆಯಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಎಸ್.ಐ.ಟಿ....
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪವಿರುವ ಬಂಗ್ಲೆಗುಡ್ಡದ ನಿಗೂಢ ಕಾಡಿನಲ್ಲಿ ಸಿಕ್ಕ ಅಸ್ಥಿಪಂಜರಗಳ ಕುರಿತು SIT (ವಿಶೇಷ ತನಿಖಾ ದಳ) ತೀವ್ರ ಶೋಧ ನಡೆಸುತ್ತಿದ್ದು, ಈಗ ಘಟನಾ ಸ್ಥಳದ ನಿಖರ ಮ್ಯಾಪಿಂಗ್ಗಾಗಿ PWD (ಲೋಕೋಪಯೋಗಿ ಇಲಾಖೆ) ಇಂಜಿನಿಯರ್ಗಳನ್ನು...
“ಧರ್ಮಸ್ಥಳ ವಿಷಯದಲ್ಲಿ ಎಸ್ಐಟಿ ರಚನೆಗೆ ಒತ್ತಡ ಹೇರಿದವರು ಯಾರು ಎಂದು ಸರ್ಕಾರ ಬಹಿರಂಗಪಡಿಸಬೇಕು. ಭಕ್ತರ ಭಾವನೆಗಳಿಗೆ ಧಕ್ಕೆ ತಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಕ್ಷಮೆ ಕೇಳಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ....