ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನ ಹಿರಿಯ ನಾಯಕ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳ ಪ್ರಕರಣವನ್ನು ನಮ್ಮ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ಧರ್ಮಸ್ಥಳ ಪ್ರಕರಣ ಇಷ್ಟು ದೊಡ್ಡದಾಗಲು ಮೂಲ...
ಧರ್ಮಸ್ಥಳ ಪ್ರಕರಣದ ಕುರಿತು ಬಿ.ಕೆ. ಹರಿಪ್ರಸಾದ್ ಅವರು ಪ್ರತಿಕ್ರಿಯಿಸಿದ್ದು ಇದು ಎರಡು ಹಿಂದುತ್ವವಾದಿಗಳ ನಡುವಿನ ಸಂಘರ್ಷ ಎಂದು ಹೇಳಿದ್ದಾರೆ. ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದ ಕುರಿತು ಬಿ.ಕೆ. ಹರಿಪ್ರಸಾದ್ ಅವರು ಪ್ರತಿಕ್ರಿಯಿಸಿದ್ದು ಇದು ಎರಡು ಹಿಂದುತ್ವವಾದಿಗಳ ನಡುವಿನ ಸಂಘರ್ಷ ಎಂದು...
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದಲ್ಲಿ ಪ್ರಮುಖ ರೂವಾರಿ ಎಂದು ಶಾಸಕ ಜನಾರ್ದನ ರೆಡ್ಡಿ ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಸಂಸದ ಹಾಗೂ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು, ಆ. 20: ಧರ್ಮಸ್ಥಳದ...
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರ ಎಸ್ಐಟಿ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂಬ ಟಿವಿ ವರದಿಗಳು ಸಂಪೂರ್ಣ ಸುಳ್ಳು ಎಂದು ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಇಂಡಿಯನ್...
19 ದಿನಗಳಿಂದ ನಡೆಯುತ್ತಿರುವ ಎಸ್ಐಟಿ ಶೋಧ ಕಾರ್ಯಾಚರಣೆ ಇದೀಗ ನಿರ್ಣಾಯಕ ಘಟ್ಟ ತಲುಪಿದೆ. ಆರಂಭಿಕ ಆರೋಪದ ತೀವ್ರತೆಗೂ, ಈವರೆಗಿನ ತನಿಖೆಯಲ್ಲಿ ಸಿಕ್ಕ ಸಾಕ್ಷ್ಯಾಧಾರಗಳ ಕೊರತೆಗೂ ತಾಳೆಯಾಗುತ್ತಿಲ್ಲವಾದ್ದರಿಂದ ಪ್ರಕರಣವು ನಿಗೂಢತೆಯಿಂದ ಕೂಡಿದೆ. ಶನಿವಾರದ ಅಂತಿಮ ಹಂತದ ಶೋಧ...
ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಎಸ್ಐಟಿ ತನಿಖೆಯು ದಶಕಗಳಿಂದ ಬೇರೂರಿದ್ದ ಎಲ್ಲಾ ಗೊಂದಲಗಳಿಗೆ ಅಂತ್ಯ ಹಾಡಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಈ ಕುರಿತು...
ಅಹಿಂಸೆಯ ತತ್ವವನ್ನು ಅನುಸರಿಸುವವರು ಕೊಲೆಯಂತಹ ಕ್ರೂರ ಕೃತ್ಯ ಮಾಡಲಾರರು. ಮನಸ್ಸಿನಲ್ಲಿ ದ್ವೇಷವಿಲ್ಲದವರು ಕೊಲೆಗೆ ಒಡ್ಡಿಕೊಳ್ಳುವುದು ಅಸಾಧ್ಯ ಎಂದು ಶಿರಸಿಯ ಸೋಂದಾ ಜೈನ ಮಠದ ಜಗದ್ಗುರು ಸ್ವಸ್ತಿ ಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯ ವರ ಸ್ವಾಮೀಜಿ ಹೇಳಿದರು....
ಧರ್ಮಸ್ಥಳದಲ್ಲಿ ಅನಾಮಿಕ ವ್ಯಕ್ತಿಯೊಬ್ಬರು ತೋರಿಸಿದ ಸ್ಥಳಗಳಲ್ಲಿ ಶವಗಳಿಗಾಗಿ ನಡೆಯುತ್ತಿರುವ ಶೋಧ ಕಾರ್ಯವು ಇದೀಗ ಹೊಸ ಹಂತ ತಲುಪಿದೆ. ಗುರುತಿಸಲಾದ 13ನೇ ಸ್ಥಳದಲ್ಲಿ ಉತ್ಖನನ ನಡೆಸುವ ಮೊದಲು ಭೂಗತ ರಾಡಾರ್ (ಜಿಪಿಆರ್) ತಂತ್ರಜ್ಞಾನವನ್ನು ಬಳಸಲು ವಿಶೇಷ ತನಿಖಾ...
ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಆರೋಪಕ್ಕೆ ಸಂಬಂಧಿಸಿದಂತೆ, ದೂರುದಾರ ಗುರುತಿಸಿದ ಹೆಚ್ಚಿನ ಸ್ಥಳಗಳಲ್ಲಿ ತನಿಖೆ ನಡೆದಿದೆ. ಆಗಸ್ಟ್ 8ರಂದು ಸ್ಥಳ ಪರಿಶೀಲನೆ ಪೂರ್ಣಗೊಳ್ಳುವ ಸಾಧ್ಯತೆಯಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಎಸ್ಐಟಿಗೆ ಲಭ್ಯವಾದರೆ, ಅದನ್ನು ಆಳವಾಗಿ...
ಧರ್ಮಸ್ಥಳದ ಸುತ್ತಮುತ್ತ ನೂರಾರು ಶವಗಳನ್ನು ಸುಟ್ಟಿರುವುದಾಗಿ ಆರೋಪಿಸಿ, ಸ್ಥಳಗಳನ್ನು ಗುರುತಿಸುತ್ತಿರುವ ಅನಾಮಿಕ ವ್ಯಕ್ತಿಯನ್ನು ಎಸ್ಐಟಿ ಕಸ್ಟಡಿಯಲ್ಲಿ ಇರಿಸಿಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಶ್ಯಾಮ್ ಸುಂದರ್ ತನಿಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಧರ್ಮಸ್ಥಳ:...