ನಾಯಿಗಳನ್ನು ಸಾಕೋದು ಅಂದ್ರೆ ಈಗಂತೂ ಒಂದು ಫ್ಯಾಷನ್ ಆಗಿಬಿಟ್ಟಿದೆ. ಸಾಕುನಾಯಿಯನ್ನು ತಮ್ಮ ಕುಟುಂಬದಲ್ಲಿ ಒಬ್ಬರಂತೆ ಟ್ರೀಟ್ ಮಾಡಿ ಅದರ ಹುಟ್ಟುಹಬ್ಬವನ್ನೂ ಆಚರಿಸೋದು ಈಗಿನ ಟ್ರೆಂಡ್. ಅದೇ ರೀತಿ ಬೇರೆ ಬೇರೆ ತಳಿಯ ನಾಯಿಗಳನ್ನು ಸಾಕೋದ್ರಲ್ಲಿ ಸೆಲೆಬ್ರಿಟಿಗಳೂ...
ನಿಖರ ನ್ಯೂಸ್ : ರೈತ ದೇಶದ ಬೆನ್ನೆಲುಬು, ಅನ್ನದಾತ ಎಂದೆಲ್ಲ ಭಾಷಣ ಬಿಗಿಯುವುದನ್ನು, ಸೋಶಿಯಲ್ ಮೀಡಿಯಾಗಳಲ್ಲಿ ಬರೆದುಕೊಳ್ಳುವುದನ್ನು ನಾವು ಕಾಣುತ್ತೇವೆ. ಆದರೆ ರೈತನನ್ನು ಮನಸಾರೆ ಗೌರವಿಸುವ ಕೆಲಸಗಳು ಆಗುವುದು ತೀರಾ ಕಡಿಮೆ. ಈ ಮಾತಿಗೆ ಕನ್ನಡಿ...
ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ...
ಬೆಂಗಳೂರು: ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ತಾವೊಬ್ಬ ಆದರ್ಶ ವ್ಯಕ್ತಿ ಹಾಗೂ ಉತ್ತಮ ಕ್ರೀಡಾಪಟು ಎಂಬುದನ್ನು ಸಾಬೀತುಪಡಿಸಿದ್ದಾರೆ. ವಿಶ್ವ ಕಪ್ ಗೆದ್ದ ಹಿನ್ನೆಲೆಯಲ್ಲಿ ಬಿಸಿಸಿಐ ನೀಡಿದ ಬಹುಮಾನ ಮೊತ್ತದಲ್ಲಿ ಉಳಿದ ಸಹಾಯಕ ಸಿಬ್ಬಂದಿಗಿಂತ ಹೆಚ್ಚುವರಿಯಾಗಿ...
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು ಸಾವಿನ ಸಂಖ್ಯೆಯೂ ಏರಿಕೆಯಾಗಿದೆ. ಸೋಮವಾರ 197 ಪ್ರಕರಣಗಳು ದೃಢ ಪಟ್ಟಿದ್ದು, ಒಬ್ಬರು ಮೃತರಾಗಿದ್ದಾರೆ. ಇದರೊಂದಿಗೆ ಡೆಂಗ್ಯೂನಿಂದ ಸಾವಿಗೀಡಾದವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. 892 ಪರೀಕ್ಷೆಗಳನ್ನು ಜು.8ರಂದು ನಡೆಸಲಾಗಿತ್ತು....
ಬೆಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಪಾಂಗಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿದ ಅರ್ಜಿ ಹಾಗೂ ಸಿಬಿಐ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ನ್ಯಾಯಮೂರ್ತಿ...