ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ಅವರು ಸೆ.22ರಂದು ಈಶ್ವರಮಂಗಲ ಕಡೆ ಇಲಾಖಾ ದ್ವಿಚಕ್ರ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ, ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಪದಡ್ಕ ಬಳಿ ಪಿಕಪ್...
ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಮೈಸೂರು, ಸೆ. 23: ದಲಿತ ಸಮುದಾಯ ಹಾಗೂ ಅವರ...
ಸೂಕ್ತ ದಾಖಲೆ ಹಾಗೂ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಟ್ಲ: ಸೂಕ್ತ ದಾಖಲೆ ಹಾಗೂ ಪರವಾನಗಿ ಇಲ್ಲದೆ...
ಹರ್ಯಾಣದ ಗುರುಗ್ರಾಮ್ನಲ್ಲಿ ಮಹಿಳಾ ಬೈಕ್ ಸವಾರಿಗೆ ಮಾರುತಿ ಸಿಯಾಝ್ ಕಾರಿನಿಂದ ಡಿಕ್ಕಿ ಹೊಡೆದು ಬಳಿಕ ಸ್ಥಳದಿಂದ ಪರಾರಿಯಾದ ಆರೋಪ ಕೇಳಿಬಂದಿರುವ ಪ್ರಕರಣ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ಆರೋಪಿ ಎನ್ನಲಾಗಿರುವ ಕಲ್ಯಾಣ್ ಬೈನ್ಸ್ಲಾ, ತನ್ನ...
ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅಡ್ಡಿಪಡಿಸಿ, ನಿಂದನಾತ್ಮಕವಾಗಿ ಮಾತನಾಡಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಅಪರಿಚಿತ ವ್ಯಕ್ತಿಯ ವಿರುದ್ಧ ಮಂಗಳೂರು ಸಂಚಾರ ಪೂರ್ವ (ಕದ್ರಿ)...
ಯುವಕನೋರ್ವನನ್ನು ಕಾರಿನಲ್ಲಿ ಅಪಹರಿಸಿ, ಬಾಲಕಿಯೊಬ್ಬಳ ಜೊತೆ ನಗ್ನವಾಗಿ ನಿಲ್ಲಿಸಿ ವಿಡಿಯೋ ಚಿತ್ರೀಕರಿಸಿದ ದುಷ್ಕರ್ಮಿಗಳ ತಂಡವೊಂದು, ಆತನಿಂದ ಲಕ್ಷಾಂತರ ರೂಪಾಯಿ ಹಣ ಸುಲಿಗೆ ಮಾಡಿರುವ ಆಘಾತಕಾರಿ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡು: ಯುವಕನೋರ್ವನನ್ನು ಕಾರಿನಲ್ಲಿ ಅಪಹರಿಸಿ, ಬಾಲಕಿಯೊಬ್ಬಳ...
ಪತ್ರಿಕಾಗೋಷ್ಠಿ ನಡೆಸಲು ಪುತ್ತೂರು ಪ್ರೆಸ್ ಕ್ಲಬ್ಗೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ತಳ್ಳಾಟ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆ ಒಡ್ಡಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ಪತ್ರಿಕಾಗೋಷ್ಠಿ ನಡೆಸಲು ಪುತ್ತೂರು ಪ್ರೆಸ್...
ಮಂಗಳೂರು ನಗರದ ಪೊಲೀಸ್ ಆಯುಕ್ತರ ಕಚೇರಿಯ ಲೆಕ್ಕ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಯೊಬ್ಬರು ತನ್ನ ಪತಿಯ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮರುಪಾವತಿ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆಗೆ ಯತ್ನಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ...
ಮಂಗಳೂರು ನಗರದಲ್ಲಿ ಅಕ್ರಮವಾಗಿ ಬಾಂಗ್ಲಾದೇಶದ ಪ್ರಜೆಗಳನ್ನು ಕೆಲಸಕ್ಕೆ ನಿಯೋಜಿಸಿದ ಗಂಭೀರ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೂವರು ವ್ಯಕ್ತಿಗಳ ವಿರುದ್ಧ ಮಂಗಳೂರು ಪೊಲೀಸರು ಮಂಗಳವಾರ (ಜುಲೈ 14) ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು: ನಗರದಲ್ಲಿ ಅಕ್ರಮವಾಗಿ...
ಎಸ್.ಐ ಆರ್ ಕೆಲಸದ ನಿಮಿತ್ತ ಮನೆಗೆ ಬಂದಿದ್ದ ದಲಿತ ಸಮುದಾಯದ ಮಹಿಳಾ ಬಿಎಲ್ಒ (BLO) ಅವರಿಗೆ ಮನೆ ಪ್ರವೇಶಿಸಲು ನಿರಾಕರಿಸಿ, ಜಾತಿ ನಿಂದನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ...