ಉಪ್ಪಿನಂಗಡಿ: ಸ್ನೇಹಿತನ ಜತೆ ಮೀನು ಹಿಡಿಯಲೆಂದು ತೆರಳಿದ್ದ ವ್ಯಕ್ತಿ ನದಿಗೆ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಮುಗೇರಡ್ಕ ಎಂಬಲ್ಲಿ ಡಿ 26 ರಂದು ನಡೆದಿದೆ. ಶವವು ನೀರು ಪಾಲಾದ ಸ್ಥಳದಿಂದ...
ಮಂಗಳೂರು: ಮಾರುತಿ ಸುಜುಕಿ ಕಂಪನಿಯ ದಕ್ಷಿಣ ಕನ್ನಡದ ಪ್ರಮುಖ ಡೀಲರ್ ಮಂಗಳೂರಿನ ನೆಕ್ಸಾ ಭಾರತ್ ಅಟೋ ಕಾರ್ಸ್ (Maruti Nexa) ಕಾರುಗಳ ಖರೀದಿ ಮೇಲೆ ವರ್ಷಾಂತ್ಯದ ಆಫರ್ ಗಳನ್ನು ಘೋಷಣೆ ಮಾಡಿದ್ದು, ಆಫರ್ ಗಳು ಈ...
ಕಡಬ: ಮನೆ ಮುಂಭಾಗ ಸ್ಕಾರ್ಪಿಯೋ ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಮನೆ ಯಜಮಾನ ಗಂಭೀರವಾಗಿ ಗಾಯಗೊಂಡು ಆಸ್ಫತ್ರೆ ಸಾಗಿಸುವ ದಾರಿಯಲ್ಲಿ ಮೃತಪಟ್ಟ ಘಟನೆ ಡಿ 26 ರಂದು ಮಧ್ಯಾಹ್ನ ಕಡಬ ಸಮೀಪದ ಕಳಾರ...
ಮಂಗಳೂರು: ಮಾಜಿ ಬಿಜೆಪಿ ನಾಯಕ, ಸಮಾಜ ಸೇವಕ , ಧಾರ್ಮಿಕ ಸಾಮಾಜಿಕ ಮುಂದಾಳು ರೈ ಎಸ್ಟೇಟ್ ಮಾಲಕ ಅಶೋಕ್ ರೈ ಕೋಡಿಂಬಾಡಿಯವರಿಗೆ ಕಾಂಗ್ರೇಸ್ ಹೈಕಮಾಂಡ್ ನಿಂದ ಬುಲಾವ್ ಬಂದಿದೆ. ಡಿ.26 ರಂದು ದ.ಕ ಜಿಲ್ಲಾ ಕಾಂಗ್ರೇಸ್...
ಪುತ್ತೂರು: ಏಕಾಏಕಿ ಬೈಕ್ ಸವಾರ ರಸ್ತೆಗೆ ನುಗ್ಗಿಸಿ ರಿಕ್ಷಾಕ್ಕೆ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಡಿ.25ರಂದು ನಡೆದಿದೆ. ಕಾಣಿಯೂರು-ಸುಬ್ರಹ್ಮಣ್ಯ ರಸ್ತೆಯ ಮುಕ್ವೆ ಎಂಬಲ್ಲಿ ಈ ಅಪಘಾತ...
Puttur Medical College : ಪುತ್ತೂರು: ಪುತ್ತೂರಿನ ಜನತೆಯ ಅತ್ಯಂತ ಬೇಡಿಕೆಯಾದ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಪಕ್ಷಾತೀತವಾಗಿ ಎಲ್ಲಾ ವರ್ಗದ ಜನರನ್ನು ಸೇರಿಸಿಕೊಂಡು ಪುತ್ತೂರಿನಲ್ಲಿ ಸ್ಥಾಪನೆ ಮಾಡಲು ಪಣ ತೊಡಲಾಗುವುದು. ಇದಕ್ಕಾಗಿ ಜನವರಿ ತಿಂಗಳ...
ಪುತ್ತೂರು: ಬೆಳ್ಳಾರೆಯ ಯುವ ಉದ್ಯಮಿ ನವೀನ್ ಅವರನ್ನು ಹುಡುಕಿಕೊಡುವಂತೆ ಅವರ ತಾಯಿ ನ್ಯಾಯಾಲಯಕ್ಕೆ ಹೇಬಿಯಸ್ ಕಾರ್ಪೆಸ್ ಅರ್ಜಿ ಸಲ್ಲಿಸಿದ್ದು ಅದನ್ನು ಪುರಸ್ಕರಿಸಿದ ಹೈ ಕೋರ್ಟು ಪುತ್ರನನ್ನು ತಾಯಿಯ ಮಡಿಲಿಗೊಪ್ಪಿಸಿದೆ. ಡಿ 19 ರಂದು ಬೆಳ್ಳಾರೆಯ ನವೀನ್...
ಬೆಳ್ಳಾರೆ : ಡಿ 23 : ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ್ದಾರೆ ಎಂಬ ದೂರಿನಡಿ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರ ವಿರುದ್ದ ಬೆಳ್ಳಾರೆ ಠಾಣೆಯಲ್ಲಿ ಡಿ 22 ರಂದು ಪ್ರಕರಣ ದಾಖಲಾಗಿದೆ....
ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿಯ ಅವರಣದಲ್ಲಿ ಬಿಜೆಪಿ ಬೆಂಬಲಿತ ಪಟ್ಟಣ ಪಂಚಾಯತ್ ಸದಸ್ಯರು ಹಾಗೂಗಾಂಧಿನಗರ ಮಾಲಮೂಲೆ ಸಂಪರ್ಕ ರಸ್ತೆಯ ಸೇತುವೆಯೊಂದರ ಫಲಾನುಭವಿಗಳ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಡಿ 22 ರಂದು ನಡೆದಿದೆ. ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವ ಬಗ್ಗೆ ಯಾವುದೇ ಪ್ರಸ್ತಾವನೆಯು ಇಲಾಖೆಯ ಪರಿಶೀಲನೆಯಲ್ಲಿರುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಡಿ 22 ರಂದು...