ಬೆಳ್ತಂಗಡಿ, ಜುಲೈ 12: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ, ಧರ್ಮಸ್ಥಳ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ದೂರುದಾರರಿಗೆ ಜಿಲ್ಲಾ ಸಕ್ಷಮ ಪ್ರಾಧಿಕಾರವು ಸಾಕ್ಷಿ ಸಂರಕ್ಷಣೆ ಆದೇಶ ನೀಡಿದ್ದು, ಇದರ ಬೆನ್ನಲ್ಲೇ ದೂರುದಾರರು ಶುಕ್ರವಾರ...
ಧರ್ಮಸ್ಥಳ ಗ್ರಾಮ ಪಂಚಾಯಿತಿಯು 2024-25ರ ಆರ್ಥಿಕ ವರ್ಷದಲ್ಲಿ ₹1.06 ಕೋಟಿ ತೆರಿಗೆ ಸಂಗ್ರಹಿಸಿ, ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ತೆರಿಗೆ ವಸೂಲಿ ಮಾಡಿದ ಪಂಚಾಯಿತಿಯ ಗೌರವಕ್ಕೆ ಪಾತ್ರವಾಗಿದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್...
ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 14 ರಿಂದ 21ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ 27ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು...
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಪ್ರಕರಣ (ಸಂಖ್ಯೆ 39/2025ಕ್ಕೆಕ್ಕೆ ) ಸಂಬಂಧಿಸಿದಂತೆ, ದೂರುದಾರರ ವಕೀಲರು ನೀಡಿದ್ದ ಪತ್ರಿಕಾ ಪ್ರಕಟಣೆಯಿಂದ ಸಾರ್ವಜನಿಕರಲ್ಲಿ ಉಂಟಾಗಿದ್ದ ಗೊಂದಲಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕಳೆಬರವನ್ನು...
ಧರ್ಮಸ್ಥಳ, ಜುಲೈ 04 : ಧರ್ಮಸ್ಥಳದಲ್ಲಿ (Dharmasthala) ಈ ಹಿಂದೆ ನಡೆದ ಹಲವು ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ, ತಾನೇ ಮೃತದೇಹಗಳನ್ನು ವಿಲೇವಾರಿ ಮಾಡಿರುವುದಾಗಿ ವ್ಯಕ್ತಿಯೊಬ್ಬರು ಸ್ಫೋಟಕ ದೂರು ನೀಡಿದ್ದು, ಇಡೀ ನಾಡನ್ನೆ ಬೆಚ್ಚಿ ಬೀಳಿಸಿದೆ. ಪಾಪಪ್ರಜ್ಞೆಯಿಂದ...
ಧರ್ಮಸ್ಥಳ (Dharmasthala) ಗ್ರಾಮದಲ್ಲಿ ನಡೆದಿದೆ ಎನ್ನಲಾದ ಹಲವು ಅಪರಾಧ ಕೃತ್ಯಗಳ ಬಗ್ಗೆ ತನ್ನ ಬಳಿ ಮಾಹಿತಿ ಇದೆ ಎಂದು ಹೇಳಿಕೊಂಡಿದ್ದ ಪತ್ರವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿ, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು....
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಕುರಿತು ಮಹತ್ವದ ಮಾಹಿತಿ ನೀಡುವುದಾಗಿ ವ್ಯಕ್ತಿಯೊಬ್ಬರು ಮುಂದೆ ಬಂದಿದ್ದು, ಈ ಬೆಳವಣಿಗೆಯು ಪ್ರಕರಣಕ್ಕೆ ಹೊಸ ತಿರುವು ನೀಡುವ ಸಾಧ್ಯತೆ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಪತ್ರವೊಂದರ ಜಾಡು...
ಹಾಸನ: ಬೆಂಗಳೂರು ಹಾಗೂ ಮಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಸಂಬಂಧ 33 ಕಿಮೀ ವಿದ್ಯುತ್ ಕಾಮಗಾರಿ ಬಾಕಿ ಇದ್ದು, 2026ರ ಫೆಬ್ರವರಿ ಒಳಗೆ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ರೈಲ್ವೆ ಮತ್ತು...
ಜಿ. ಎಸ್. ಭಾರ್ಗವ್ ಅವರು ಶ್ರೀ ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಗ್ಗಡೆಯವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಭಾರತ ದೇಶದಲ್ಲಿಯೇ ISO 27001–2022 ಪ್ರಮಾಣಪತ್ರ ಪಡೆದ ಚಾರಿಟೇಬಲ್ ಟ್ರಸ್ಟ್ಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...
ಧರ್ಮಸ್ಥಳದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಆಯೋಜಿಸಿದ 2900 ಮಂದಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಶಿರಹಟ್ಟಿ ಭಾವೈಕ್ಯತಾ ಪೀಠದ ಪೂಜ್ಯ ಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ...