ನರೇಂದ್ರ ಪದವಿ ಪೂರ್ವಕಾಲೇಜಿನಲ್ಲಿ ಆಗಸ್ಟ್ 9 ರಂದು ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರಕ್ಷಾಬಂಧನ ಆಚರಣೆಯ ಮಹತ್ವವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಇದರ ಪ್ರಾಂತ ಕಾರ್ಯವಾಹರು ಆದ ಡಾ. ಜಯಪ್ರಕಾಶ್ ಎಂ. ಅವರು...
ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟವು ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚ ಇಲ್ಲಿ ಆಗಸ್ಟ್ 5ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ತರುಣವರ್ಗದ ಬಾಲಕ ಮತ್ತು ಬಾಲಕಿಯರ ಎರಡು ತಂಡಗಳು...
ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಗಿಲ್ ವಿಜಯೋತ್ಸವದ ಆಚರಣೆ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಮಾತನಾಡಿ ವೀರ ಯೋಧರ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ನುಡಿನಮನಗಳನ್ನು ಸಲ್ಲಿಸಿದರು. “ಕಾರ್ಗಿಲ್ ಯುದ್ಧ ಗೆದ್ದ ಸಂಭ್ರಮವೇ ಕಾರ್ಗಿಲ್...
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಚಲನಚಿತ್ರ ನಟರಾದ ವಿಜಯಹರಿ ರೈ ಬಳ್ಳಮಜಲು ಅವರು ಮಾತನಾಡಿದರು. ”ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇದೊಂದು ಉತ್ತಮ ವೇದಿಕೆಯಾಗಿದೆ.ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಸಾಹಿತ್ಯ,ಸಂಗೀತ,ನೃತ್ಯ,ನಾಟಕ ಮುಂತಾದ...
ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ಆಯೋಜಿಸಲಾದ “ಜೀವನಕ್ಕಾಗಿ ಅಧ್ಯಯನ” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪುತ್ತೂರಿನ ಮಕ್ಕಳ ತಜ್ಞರು, ಸೈಕೊತೆರಪಿಸ್ಟ್ ಮತ್ತು ಕರ್ನಾಟಕದ ಹದಿಹರೆಯದವರ ಹೆಲ್ತ್ ಅಕಾಡೆಮಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಡಾ. ಸುಲೇಖ ಪಿ....
ನರೇಂದ್ರ ಪ.ಪೂ.ಕಾಲೇಜಿನಲ್ಲಿ 2025-26 ನೇ ಸಾಲಿನ ನೂತನ ವಿದ್ಯಾರ್ಥಿ ಸಂಘವನ್ನು ಮತ್ತು ವಾಣಿಜ್ಯ, ವಿಜ್ಞಾನ, ಸಾಹಿತ್ಯ ಸಂಘ, ಇಕೋ ಕ್ಲಬ್, ಐಟಿ ಕ್ಲಬ್ ನ್ನು ಉದ್ಘಾಟಿಸಿ ನರೇಂದ್ರ ಪ.ಪೂ.ಕಾಲೇಜಿನ ಕುರಿಯ ಗ್ರಾಮ ವಿಕಾಸ ಸಮಿತಿಯ ಗೌರವಾಧ್ಯಕ್ಷರಾದ...
ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷಾಚರಣೆ ಪ್ರಯುಕ್ತ ಆಯೋಜಿಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕರು, ಸ್ವಾತಂತ್ರ್ಯ ಹೋರಾಟಗಾರರು, ಶ್ರೇಷ್ಠ ಸಮಾಜಸೇವಕರು ಮತ್ತು ಸುಧಾರಕರಾದ ಡಾ.ಕೇಶವ ಬಲಿರಾಮ ಹೆಡ್ಗೆವಾರ್ ಇವರ ಕುರಿತ ವಿಶೇಷ ಉಪನ್ಯಾಸ...
ನರೇಂದ್ರ ಪ.ಪೂ. ಕಾಲೇಜಿನಲ್ಲಿ ನಡೆದ ಯುವಜನತೆ ಮತ್ತು ಭಾರತೀಯತೆ ಎಂಬ ವಿಚಾರದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಾಮಾಜಿಕ ಕರ್ಯಕರ್ತರಾದ ಗಣರಾಜ ಭಟ್ ಕೆದಿಲ ಅವರು ಮಾತನಾಡಿದರು. ಯಾವುದೇ ಒಂದು ದೇಶದ ಅಭಿವೃದ್ಧಿಯಲ್ಲಿ ಅಲ್ಲಿಯ ಯುವಶಕ್ತಿಯ...
ನರೇಂದ್ರ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ ವ್ಯವಹಾರ “ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿಶೇಷ ಉಪನ್ಯಾಸ...
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿಶ್ವಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಪುತ್ತೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಯೋಗಶಿಕ್ಷಕರಾದ ಶರಾವತೀ ರವಿನಾರಾಯಣ ರವರು ಯೋಗದ ಪ್ರಾಮುಖ್ಯತೆಯನ್ನು ತಿಳಿಸುತ್ತಾ ಮಾತನಾಡಿದರು. “ಯೋಗವು ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ. ಯೋಗವು...