ಶಿಕ್ಷಣ ಪಡೆದು ಪದವಿ ಗಳಿಸಿ ವೃತ್ತಿಯಲ್ಲಷ್ಟೆ ಶಕ್ತರಾಗದೆ, ಪ್ರತಿಯೊಂದು ಪ್ರಜೆಯೂ ಶಾಂತಿಯಿಂದ ಬಾಳುವಂತಾಗಬೇಕಿದೆ. ಪ್ರಪಂಚದ ಇತಿಹಾಸದಲ್ಲೇ ಇಷ್ಟೊಂದು ಧರ್ಮಗಳನ್ನು ಹೊಂದಿದ ಬೇರೆ ದೇಶವಿಲ್ಲ. ಭಾರತ ಸರ್ವಧರ್ಮ ಶಾಂತಿಯ ತೋಟವಾಗುವಲ್ಲಿ ಇಂಥ ಸಮ್ಮೇಳನಗಳು ಮಹತ್ವದ್ದು ಎಂದು ಗೃಹಸಚಿವ...
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ ಲಕ್ಷ ದೀಪೋತ್ಸವ ನಡೆಯಲಿದ್ದು, ಲಕ್ಷಕ್ಕೂ ಮಿಕ್ಕಿ ಭಕ್ತರು ಬರುವ ನಿರೀಕ್ಷೆ ಇದೆ. ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ ಲಕ್ಷ ದೀಪೋತ್ಸವ ನಡೆಯಲಿದ್ದು, ಲಕ್ಷಕ್ಕೂ ಮಿಕ್ಕಿ ಭಕ್ತರು...
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸ ಅಂದರೆ ಉತ್ಸವಗಳ ಪರ್ವಕಾಲ. ಲಕ್ಷದೀಪೋತ್ಸವವು ಭಕ್ತಿ ಭಾವೈಕ್ಯದ ಮಿಲನ. ನಾಡಿನೆಲ್ಲೆಡೆಯಿಂದ ಬರುವ ಭಕ್ತಾದಿಗಳಿಗೆ ಧರ್ಮ, ಕಲೆ, ಸಾಹಿತ್ಯ,...
ಲಕ್ಷದೀಪೋತ್ಸವದ ಎರಡನೇ ದಿನವಾದ ಬುಧವಾರ ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಕೆರೆಕಟ್ಟೆ ಉತ್ಸವವು ವಿಜೃಂಭಣೆಯಿಂದ ನೆರವೇರಿತು. ಭಗವಾನ್ ಮಂಜುನಾಥ ಸ್ವಾಮಿಗೆ ಪೂಜೆ ಸಲ್ಲಿಸಿ ವಿವಿಧ ವೈದಿಕ ಕ್ರಮಗಳೊಂದಿಗೆ ಉತ್ಸವ ಮೂರ್ತಿಯನ್ನು ಸ್ವರ್ಣ...
ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಈಗ ಕಾರ್ತಿಕ ಮಾಸದ ಲಕ್ಷದೀಪೋತ್ಸವದ ಸಂಭ್ರಮ, ಸಡಗರ. ದೇವಸ್ಥಾನ, ಬೀಡು, ವಸತಿಛತ್ರಗಳು, ಬಾಹುಬಲಿಬೆಟ್ಟ, ಪ್ರವೇಶದ್ವಾರ ಮೊದಲಾದ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ....
ಸಮಾಜದ ಎಲ್ಲಾ ವರ್ಗಗಳ ಜನರ ಸರ್ವತೋಮುಖ ಪ್ರಗತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಮಾಡುತ್ತಿರುವ ಸೇವೆ ಮತ್ತು ಸಾಧನೆ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೈದರಾಬಾದ್ನಲ್ಲಿರುವ ಯೂನಿಸೆಫ್ ಕಾರ್ಯಾಲಯದ ಮುಖ್ಯಸ್ಥ...
ಉಜಿರೆ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ. 26 ರಿಂದ 30 ರವರೆಗೆ ನಡೆಯುತ್ತವೆ. ಧರ್ಮಸ್ಥಳವು ಸರ್ವಧರ್ಮಗಳ ನೆಲೆವೀಡು....
ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ 30ರ ವರೆಗೆ ಜರಗಲಿದೆ. ಬೆಳ್ತಂಗಡಿ, ನ.21: ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಶ್ರೀ...
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ. ಇಂದಿನಿಂದ (ಗುರುವಾರ) 2025ರ ಮೇ 23ರ ವರೆಗೆ ಭಕ್ತಾದಿಗಳ ವತಿಯಿಂದ ಸೇವೆ ಬಯಲಾಟ...
ಪ್ರಯತ್ನ, ಪ್ರಾರ್ಥನೆ ಮತ್ತು ಪ್ರಾಮಾಣಿಕತೆಯಿಂದ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ಕಂಚಿಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಅನ್ನಪೂರ್ಣ ಭೋಜನಾಲಯದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನ ಸೌಲಭ್ಯವನ್ನೊಳಗೊಂಡಿರುವ...