ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಗುರುವಾರ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆಯಿತು. ಧರ್ಮಸ್ಥಳ: ದೇಶದಲ್ಲೇ ಸ್ವಸಹಾಯ ಸಂಘಗಳಿಗೆ ಅತೀ ದೊಡ್ಡ ಲಾಭಂಶ...
ಧರ್ಮ ಸಹಿತ ಸಮಾಜದ ನೇತೃತ್ವ ಆರ್ಥಿಕ ಸಹಿತ ಧಾರ್ಮಿಕ ನೇತೃತ್ವ ವಹಿಸಿದವರು ಧರ್ಮಸ್ಥಳದ ಧರ್ಮಾಧಿಕಾರಿಗಳು, ಈ ದೇಶಕ್ಕೆ ಈ ರೀತಿಯ ವಿಕಾಸಕ್ಕೆ ಇಂಥ ಆವಶ್ಯಕತೆಯಿತ್ತು. ದಕ್ಷಿಣ ಭಾರತದಲ್ಲಿ ಸನಾತನ ಸಂಸ್ಕೃತಿಯಡಿ ಎಲ್ಲರೂ ಒಂದೆಡೆ ಸಮಾವೇಶಗೊಳ್ಳುವ ಕ್ಷೇತ್ರವಾಗಿ...
ಕಂಚಿ ಕಾಮಕೋಟಿ ಪೀಠಾಧಿಪತಿ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ.9ರಂದು ಸಂಜೆ 6 ಗಂಟೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಪುರಪ್ರವೇಶ ಮಾಡಲಿದ್ದಾರೆ. ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ತಲುಪಿ ಭಕ್ತಾದಿಗಳಿಗೆ ಆಶೀರ್ವಚನ ನೀಡುವರು. ನ.14ರಂದು...
ರಾಷ್ಟ್ರಕವಿ ಕುವೆಂಪು ಸಾರಿದ ವಿಶ್ವಮಾನವ ಸಂದೇಶವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಕ್ಷರಶಃ ಸೇವಾ ರೂಪದಲ್ಲಿ ಮಾಡಿ ತೋರಿಸಿದ್ದಾರೆ. ಜೈನಧರ್ಮಕ್ಕೂ ಹಿಂದೂ ಧರ್ಮಕ್ಕೂ ಅವಿನಾಭಾವ ಸಂಬಂಧವಿದ್ದು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ – ಎಲ್ಲಾ...
ಸಾಲಿಗ್ರಾಮ ಮಕ್ಕಳ ಮೇಳದ ಬಾಲಕಲಾವಿದರ ಪ್ರತಿಭೆ, ವಾಕ್ಚಾತುರ್ಯ, ಪ್ರೌಢ ಅಭಿನಯ, ನಿರರ್ಗಳ ಮಾತುಕತೆ, ಹೃದಯಸ್ಪರ್ಶಿ ಹಾವಭಾವವನ್ನು ಶ್ಲಾಘಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಎಳೆಯ ಕಲಾವಿದರೆ ಯಕ್ಷಗಾನ ಕಲೆಯನ್ನು ಉಳಿಸಿ, ಬೆಳೆಸಿ ಮುಂದಿನ ತಲೆಮಾರಿಗೆ...
ನವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರವಚನ ಮಂಟಪದಲ್ಲಿ ಗುರುವಾರ ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ಕುಮಾರಿ ಸುಪ್ರೀತಾ ಧರ್ಮಸ್ಥಳ ಸುಶ್ರಾವ್ಯವಾಗಿ ಸಂಗೀತ ಕಾರ್ಯಕ್ರಮ ನೀಡಿದರು. ಉಜಿರೆ: ನವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಾಂಸ್ಕೃತಿಕ...
ಆಡು ಮುಟ್ಟದ ಸೊಪ್ಪಿಲ್ಲ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡದ ಸೇವೆ ಇಲ್ಲ. ಗ್ರಾಮಾಭಿವೃದ್ಧಿ, ಆರೋಗ್ಯ, ಶಿಕ್ಷಣ, ದೇವಸ್ಥಾನಗಳ ಜೀರ್ಣೋದ್ಧಾರ, ಶುದ್ಧನೀರಿನ ಘಟಕಗಳು, ಕೆರೆಗಳ ಪುನಶ್ಚೇತನ, ಮಹಿಳಾ ಸಬಲೀಕರಣ, ಜನಜಾಗೃತಿ ವೇದಿಕೆ ಮೂಲಕ ವ್ಯಸನಮುಕ್ತ...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮದ ಸಂ¥ನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ರಾಘವೇಂದ್ರ ಆಚಾರ್ಯ, ಆಕಾಶವಾಣಿ ‘ಎ’ ಗ್ರೇಡ್ ಕಲಾವಿದರು ಹಾಗೂ ಶ್ರೀಮತಿ ವಿದುಷಿ ಅನುಸೂಯ ಪಾಠಕ್,...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 3ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಣಿಪಾಲದ ಸಂಗೀತ ವಿದುಷಿ ಉಷಾ ಹೆಬ್ಬಾರ್ ಹಾಗೂ ಮಣಿಪಾಲದ ಆಕಾಶವಾಣಿ ‘ಎ’ ಗ್ರೇಡ್ ಕಲಾವಿದರಾದ ಶ್ರೀ...
ಎಂಟು ಶತಮಾನಗಳಿಂದ ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿ ದಾನದೊಂದಿಗೆ ಸರ್ವಧರ್ಮೀಯರ ಶ್ರದ್ಧಾ-ಭಕ್ತಿಯ ಹಾಗೂ ಸಾಮಾಜಿಕ ಸಾಮರಸ್ಯದ ಶ್ರದ್ಧಾಕೇಂದ್ರವಾಗಿ ಬೆಳೆಯುತ್ತಿರುವ, ಬೆಳಗುತ್ತಿರುವ ಪವಿತ್ರ ಕ್ಷೇತ್ರ ಧರ್ಮಸ್ಥಳವು ಭಕ್ತರಿಗೆ ಕಲಿಯುಗದ ಕಲ್ಪವೃಕ್ಷವಾಗಿದೆ. ಉಜಿರೆ: ಎಂಟು ಶತಮಾನಗಳಿಂದ ಅನ್ನದಾನ,...