ಮುಂಬಯಿ: ಬಾಲಿವುಡ್ನ ಇತ್ತೀಚಿನ ವೆಬ್ ಸರಣಿ ‘ಪ್ರೀತಮ್ ಆ್ಯಂಡ್ ಪೆಟ್ರೊ’‘ದಲ್ಲಿ ನಟ ವಿಕ್ರಾಂತ್ ಮಾಸ್ಸಿ ನಿರ್ವಹಿಸಿರುವ ನೆಗೆಟಿವ್ ಪಾತ್ರದಿಂದ ಪ್ರೇರಣೆ ಪಡೆದು, ವಿದ್ಯಾರ್ಥಿಯೊಬ್ಬನಿಗೆ ₹24.60 ಲಕ್ಷ ವಂಚಿಸಿದ ಆರೋಪದ ಮೇಲೆ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ....
ಸೈಬರ್ ವಂಚನೆಯ ಹಣವನ್ನು ವರ್ಗಾಯಿಸಲು ‘ಮೂಲ್ ಬ್ಯಾಂಕ್ ಖಾತೆ’ಗಳನ್ನು ಒದಗಿಸುತ್ತಿದ್ದ ಬೃಹತ್ ಜಾಲವೊಂದನ್ನು ಮುಂಬೈ ಸೈಬರ್ ಪೊಲೀಸರು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪುತ್ತೂರಿನ ಉರ್ಲಾಂಡಿ ಮೂಲದ ವ್ಯಕ್ತಿ ಸೇರಿದಂತೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದ್ದು, ಅವರಿಂದ...
ಸ್ನೇಹದ ಸೋಗಿನಲ್ಲಿ ಬಂದು ಬೈಕ್ ಪಡೆದ ವ್ಯಕ್ತಿಯೊಬ್ಬ, ಈಗ ಬೈಕ್ ಹಿಂತಿರುಗಿಸಲು ಹಣಕ್ಕಾಗಿ ಬೇಡಿಕೆ ಇಟ್ಟು ವಂಚಿಸಿರುವ ವಿಲಕ್ಷಣ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ರಾಜಧಾನಿ ಟವರ್ಸ್ನಲ್ಲಿ ‘ಶ್ರೀ ದೇವಿ ಸ್ಟಿಕ್ಕರ್ ಕಟಿಂಗ್ಸ್ ಸೆಂಟರ್’ ನಡೆಸುತ್ತಿರುವ...
ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರ ಪ್ರೇಮಪಾಶಕ್ಕೆ ಬಿದ್ದರೆ ಏನಾಗುತ್ತದೆ ಎಂಬುದಕ್ಕೆ ಪುತ್ತೂರಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಸ್ನ್ಯಾಪ್ಚಾಟ್ನಲ್ಲಿ ಯುವತಿಯ ಸೋಗಿನಲ್ಲಿ ಪರಿಚಯವಾದ ಕಿಲಾಡಿಯೊಬ್ಬ ಪುತ್ತೂರಿನ ನಿವಾಸಿಯೊಬ್ಬರಿಗೆ ಬರೋಬ್ಬರಿ 4,84,203 ರೂಪಾಯಿ ವಂಚಿಸಿ ಪಂಗನಾಮ ಹಾಕಿದ್ದಾನೆ. ಪುತ್ತೂರು:...
ಕ್ಯಾನ್ಸರ್ ಹಾಗೂ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಪತ್ನಿಯನ್ನು ಆಯುರ್ವೇದ ಚಿಕಿತ್ಸೆಯ ಮೂಲಕ ಗುಣಪಡಿಸುವುದಾಗಿ ನಂಬಿಸಿ, ವೃದ್ಧರೊಬ್ಬರಿಂದ ಸುಮಾರು 12 ಲಕ್ಷ ರೂಪಾಯಿಗೂ ಅಧಿಕ ಹಣ ಪಡೆದು ವಂಚಿಸಿರುವ ಅಮಾನವೀಯ ಘಟನೆ ಕಾರ್ಕಳದಲ್ಲಿ ಬೆಳಕಿಗೆ ಬಂದಿದೆ. ಕಾರ್ಕಳ: ಕ್ಯಾನ್ಸರ್...
ತೆಲುಗು ಬಿಗ್ ಬಾಸ್ ಖ್ಯಾತಿಯ ಖ್ಯಾತ ಕಿರುತೆರೆ ನಟಿ ಅಶು ರೆಡ್ಡಿ (Ashu Reddy) ವಿರುದ್ಧ ಹೈದರಾಬಾದ್ ಪೊಲೀಸರು ಭಾರಿ ಮೊತ್ತದ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಲಂಡನ್ ಮೂಲದ ಸಾಫ್ಟ್ವೇರ್ ಇಂಜಿನಿಯರ್ಗೆ ಸುಮಾರು...
ಸಾಮಾಜಿಕ ಜಾಲತಾಣಗಳಲ್ಲಿ ದುಃಖದ ಹಾಡುಗಳಿಗೆ ರೀಲ್ಸ್ ಮಾಡಿ, ಹುಡುಗಿಯರ ಕರುಣೆ ಗಿಟ್ಟಿಸಿ, ಬಳಿಕ ಪ್ರೀತಿಯ ನಾಟಕವಾಡಿ ಹಣ ಪೀಕುತ್ತಿದ್ದ ‘ಕಿಲಾಡಿ’ ಪತಿಯ ಬಣ್ಣವನ್ನು ಪತ್ನಿಯೇ ಬಯಲು ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಜಪೆ ನಿವಾಸಿ ಮನೀಶ್...
ಸರ್ಕಾರಿ ಉದ್ಯೋಗದ ಆಮಿಷವೊಡ್ಡಿ ನಿರುದ್ಯೋಗಿ ಯುವಕರಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಬೃಹತ್ ಜಾಲವನ್ನು ಜಾರಿ ನಿರ್ದೇಶನಾಲಯ (ಇಡಿ) ಪತ್ತೆಹಚ್ಚಿದೆ. ಈ ಸಂಬಂಧ ಗುರುವಾರ ದೇಶದ ಆರು ರಾಜ್ಯಗಳ 15 ಸ್ಥಳಗಳಲ್ಲಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ...
ಮಲ್ಲಿಗೆ ಕೃಷಿಗೆ ಸರ್ಕಾರದಿಂದ ಸಾಲ ಹಾಗೂ ಸಬ್ಸಿಡಿ ಹಣ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಬರೋಬ್ಬರಿ 70 ಲಕ್ಷ ರೂಪಾಯಿ ವಂಚಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಟ್ಲ: ಮಲ್ಲಿಗೆ ಕೃಷಿಗೆ ಸರ್ಕಾರದಿಂದ ಸಾಲ...
ಇನ್ಸ್ಟಾಗ್ರಾಮ್ ಖಾತೆಯಲ್ಲಿ ವೈಯಕ್ತಿಕ ಸಮಸ್ಯೆಗಳಿಗೆ ಶೀಘ್ರ ಪೂಜೆ ಮಾಡಿ ಪರಿಹಾರ ನೀಡುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು ₹24,78,274 ಸೈಬರ್ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ...