ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ದಿಢೀರ್ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 392ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿರುವ 1,500ಕ್ಕೂ ಅಧಿಕ ಜನರಲ್ಲಿ 290 ಭಾರತೀಯರು ಸೇರಿದ್ದಾರೆ ಎನ್ನಲಾಗಿದ್ದು, ಅವರನ್ನು ಹುಡುಕಲು ರಕ್ಷಣಾ ತಂಡಗಳು ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿವೆ....
ರಾಜ್ಯದ ಸೂಕ್ಷ್ಮ ಹಾಗೂ ಸಣ್ಣ ಉದ್ಯಮ (MSME) ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಾದ ಜ್ಞಾನೇಂದ್ರ ಕುಮಾರ್ ಅವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ನಗರ ಪೊಲೀಸರು ಅವರ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಬೆಂಗಳೂರು: ರಾಜ್ಯದ ಸೂಕ್ಷ್ಮ ಹಾಗೂ...
ಮೀನುಗಾರಿಕೆಗೆ ತೆರಳಿದ್ದಾಗ ಸಮುದ್ರದ ಬೃಹತ್ ಅಲೆಗಳ ಆರ್ಭಟಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹವು ಉಳ್ಳಾಲದ ಕೋಟೆಪುರ ಅಳಿವೆಬಾಗಿಲಿನಲ್ಲಿ ಸೋಮವಾರ ಪತ್ತೆಯಾಗಿದೆ. ಉಳ್ಳಾಲ: ಮೀನುಗಾರಿಕೆಗೆ ತೆರಳಿದ್ದಾಗ ಸಮುದ್ರದ ಬೃಹತ್ ಅಲೆಗಳ ಆರ್ಭಟಕ್ಕೆ ಸಿಲುಕಿ ನಾಪತ್ತೆಯಾಗಿದ್ದ...
ಮಲಯಾಳಂನ ಖ್ಯಾತ ಯೂಟ್ಯೂಬರ್ ಹಾಗೂ ನಟ ಅಖಿಲ್ ಎನ್ಆರ್ಡಿ (Akhil NRD) ಅವರ ಪತ್ನಿ ಮೇಘಾ ರಾತ್ರೋರಾತ್ರಿ ಮನೆ ಬಿಟ್ಟು ಹೋಗಿರುವ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದೆ. ಆಲಪ್ಪುಳ: ಮಲಯಾಳಂನ ಖ್ಯಾತ...
ಮೂಡುಬಿದಿರೆ ತಾಲೂಕಿನ ನೆಲ್ಲಿಕಾರಿನಲ್ಲಿರುವ ತನ್ನ ಅಕ್ಕನ ಮನೆಗೆ ಬಂದಿದ್ದ ಶಿವಮೊಗ್ಗ ಜಿಲ್ಲೆಯ ವಿವಾಹಿತ ಮಹಿಳೆಯೊಬ್ಬರು ಅಲ್ಲಿಂದ ಮರಳಿ ಗಂಡನ ಮನೆಗೆ ತೆರಳದೆ ನಾಪತ್ತೆಯಾಗಿದ್ದಾರೆ. ಈ ಘಟನೆ ಜುಲೈ 27ರಂದು ನಡೆದಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು...
ಬಾಡಿಗೆಗೆಂದು ಹೋದ ಆಟೋ ಚಾಲಕರೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ನಾಪತ್ತೆಯಾದವರನ್ನು ತಾಲೂಕಿನ ಕೆದಂಬಾಡಿ ಗ್ರಾಮದ ತ್ಯಾಗರಾಜ ನಿವಾಸಿ ಮಹಮ್ಮದ್ ರಫೀಕ್.ಕೆ (40 ವರ್ಷ) ಎಂದು ಗುರುತಿಸಲಾಗಿದೆ. ಪುತ್ತೂರು: ಬಾಡಿಗೆಗೆಂದು ಹೋದ ಆಟೋ ಚಾಲಕರೊಬ್ಬರು...
ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ನಿವಾಸಿಯೊಬ್ಬರು ಕಾಲುಸಂಕ ದಾಟುವ ವೇಳೆ ಆಕಸ್ಮಿಕವಾಗಿ ತೋಡಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ. ರಾಯಿ ನಿವಾಸಿ ಜೋಸೆಫ್ ಪಿಂಟೋ ಅವರ ಪುತ್ರ ಜೀವನ್ ಪಿಂಟೊ (48) ನಾಪತ್ತೆಯಾದ ದುರ್ದೈವಿ. ಇವರಿಗಾಗಿ...
ಕಳೆದ ಐದು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಟಣಿಗೆಮುಡೂರು ಗ್ರಾಮದ ಮೇನಾಲ ಗುಡ್ಡೆಯಲ್ಲಿ ಬೆಳಕಿಗೆ ಬಂದಿದೆ. ಮೇನಾಲ ಜಲಧರ ಕಾಲನಿಯ ಚೋಮ ಎಂಬುವವರ ಪುತ್ರ ಕೊರಗಪ್ಪ...
ಕಡಬ ಗ್ರಾಮದ ಕಲಾರ ಅಡ್ಕಾಡಿ ನಿವಾಸಿ, 21 ವರ್ಷದ ಯುವಕನೊಬ್ಬ ಕಳೆದ ಜುಲೈ 16 ರಿಂದ ಕಾಣೆಯಾಗಿದ್ದು, ಆತನ ಪತ್ತೆಗಾಗಿ ಕಡಬ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ನಾಪತ್ತೆಯಾದ ಯುವಕನನ್ನು ಮುಹಮ್ಮದ್ ಅಕ್ಬರ್ (21) ಎಂದು...
ಕಳೆದ ಗುರುವಾರದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಅವರು ಶನಿವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಅವರ ಮನೆಯ ಸಮೀಪದ ಶೆಡ್ ಹೊರಭಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಮೂಡುಬಿದಿರೆ: ಕಳೆದ...