ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯದೆ ಬಸ್ ತೆರಳಲು ಮುಂದಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಬಸ್ ಮುಂಭಾಗದಲ್ಲಿ ನಿಂತು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಪ್ಪಳ: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯದೆ ಬಸ್ ತೆರಳಲು...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ರಚಿಸಲಾಗಿರುವ ವಿಶೇಷ ತನಿಖಾ ದಳ (SIT)ದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸೌಜನ್ಯ ಅವರ ತಾಯಿ ಕುಸುಮಾವತಿ, ತನಿಖಾ ತಂಡವನ್ನು ಪುನರ್ರಚಿಸುವಂತೆ...
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ನಾಳೆ ಸಿಎಂ, ಡಿಸಿಎಂ, ಸಚಿವರಿಗೆ ಕರಿಪತಾಕೆ ಪ್ರದರ್ಶನ ಮಾಡಲಾಗುತ್ತಿದೆ ಎಂದು ಎಸ್ ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್...
ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ಬಳಸಲಾದ ‘ಮುಖ ಗುರುತಿಸುವ ತಂತ್ರಜ್ಞಾನ’ (Facial Recognition System – FRS) ಅಚ್ಚರಿಯ ಮಾಹಿತಿಯೊಂದನ್ನು ಹೊರಹಾಕಿದೆ. ಪ್ರತಿಭಟನಾ ಸ್ಥಳದಲ್ಲಿದ್ದವರ ಮುಖಗಳನ್ನು...
ದೇಶದಲ್ಲಿ ನಡೆಯುವ ಪ್ರತಿಭಟನೆಗಳನ್ನು ನಿಯಂತ್ರಿಸಲು ಪೊಲೀಸರಿಗೆ ಹೊಸ ಕಾರ್ಯವಿಧಾನ ಅಥವಾ ಸ್ಪಷ್ಟ ಮಾರ್ಗಸೂಚಿಗಳ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ. ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಪೊಲೀಸರು ಈ ಹಿಂದಿನ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು...
ಪುರುಷರಕಟ್ಟೆ–ಶಾಂತಿಗೋಡು ರಸ್ತೆಯ ಮಾಯಂಗಲದಿಂದ ಕೂಡುರಸ್ತೆಯವರೆಗಿನ ಹದಗೆಟ್ಟ ರಸ್ತೆಯನ್ನು ತಕ್ಷಣ ಸಂಚಾರಯೋಗ್ಯಗೊಳಿಸುವಂತೆ ಆಗ್ರಹಿಸಿ ಪುತ್ತಿಲ ಪರಿವಾರ ಟ್ರಸ್ಟ್ ವತಿಯಿಂದ ಮಾಯಂಗಲದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಪುತ್ತೂರು, ಜು.27: ಪುರುಷರಕಟ್ಟೆ–ಶಾಂತಿಗೋಡು ರಸ್ತೆಯ ಮಾಯಂಗಲದಿಂದ ಕೂಡುರಸ್ತೆಯವರೆಗಿನ ಹದಗೆಟ್ಟ...
ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯಿಂದ ವಾಹನಗಳ ಕಾರ್ಯಕ್ಷಮತೆ ಕುಸಿಯುತ್ತಿದೆ ಎಂದು ಆರೋಪಿಸಿರುವ ‘ದಿಲ್ಲಿ ಟ್ಯಾಕ್ಸಿ ಆ್ಯಂಡ್ ಟೂರಿಸ್ಟ್ ಟ್ರಾನ್ಸ್ಪೋರ್ಟಸ್ ಮತ್ತು ಟೂರ್ ಆಪರೇಟರ್ಸ್ ಅಸೋಸಿಯೇಷನ್’, ಈ ನೀತಿಯನ್ನು ವಿರೋಧಿಸಿ ಆಗಸ್ಟ್ 4ರಂದು ಸಂಸತ್ತಿಗೆ...
ನೀಟ್ (NEET) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಾಗೂ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ, ಪುತ್ತೂರಿನಲ್ಲಿ ಜುಲೈ 25, ಶನಿವಾರದಂದು ಶಾಂತಿಯುತ ಜಾಥಾ ಹಾಗೂ ಪ್ರತಿಭಟನಾ ಸಮಾವೇಶ ನಡೆಯಲಿದೆ....
ದೇಶಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಗೆ ಈಗ ಚಿತ್ರರಂಗದ ಪ್ರಮುಖ ತಾರೆಯರು ಧ್ವನಿಗೂಡಿಸಿದ್ದಾರೆ. ಒಂದು ಕಡೆ ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ವಿದ್ಯಾರ್ಥಿಗಳ ಪರವಾಗಿ ನಿಂತಿದ್ದರೆ, ಇನ್ನೊಂದೆಡೆ ದೆಹಲಿ ಪೊಲೀಸರ ಕ್ರಮವನ್ನು ಟೀಕಿಸಿದ...
ನವದೆಹಲಿಯ ಜಂತರ್ ಮಂತರ್ನಲ್ಲಿ ಕಳೆದ 20 ದಿನಗಳಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಖ್ಯಾತ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ (59) ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ, ದೆಹಲಿ ಪೊಲೀಸರು ಶನಿವಾರ ಮುಂಜಾನೆ ಅವರನ್ನು...