ಬೆಂಗಳೂರು: ಕಾದ ಕಬ್ಬಿಣ್ಣದ ಬಾಣಲೆಯಂತಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯತ್ತ ಕಳೆದೊಂದು ವಾರದಿಂದ ವರುಣ ತನ್ನ ಕೃಪೆ ಬೀರುತ್ತಿದ್ದಾನೆ. 40 ಸೆಲಿಯಷ್ ಗಡಿ ದಾಟಿ ಜನರನ್ನು ಹೈರಾಣಿಗಿಸಿದ್ದ ತಾಪಮಾನ ಮಳೆಯ ಸಿಂಚನದ ಬಳಿಕ ಒಂದಷು ಕೂಲ್ ಕೂಲ್...
ಪುತ್ತೂರು : ಪುತ್ತೂರಿನ (Puttur) ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ವ್ಯಕ್ತಿಯೋರ್ವರು ಚಿಕಿತ್ಸೆ ಸಂದರ್ಭ ಮೃತಪಟ್ಟಿದ್ದು ಆಸ್ಪತ್ರೆಯಲ್ಲಿ ಮೃತರ ಕಡೆಯವರು ನೂರಕ್ಕೂ ಮಿಕ್ಕಿ ಜನ ಸೇರಿದ ಘಟನೆ ಮೇ.15ರಂದು ನಡೆದಿದೆ. ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಬೆಳ್ತಂಗಡಿ...
ಕಡಬ :ಮೇ 15. ಗಾಳಿ ಮಳೆಯಿಂದ ಕರುವನ್ನು ರಕ್ಷಿಸಲು ಹೋದ ಮಹಿಳೆಯ ಮೇಲೆ ಮರ ಉರುಳಿ ಬಿದ್ದು ವೃದ್ದೆ ಮೃತಪಟ್ಟ ಧಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಎಂಬಲ್ಲಿ ಬುಧವಾರ ನಡೆದಿದೆ. ಕುಲ್ಕುಂದ...
ಪುತ್ತೂರು : ಕರ್ನಾಟಕ ಕರಾವಳಿ ಯಲ್ಲಿ ಬಿಸಿಗಾಳಿಯ (Heat Wave) ಎಚ್ಚರಿಕೆ ನೀಡಿದ್ದು ಭಾರತೀಯ ಹವಮಾನ ಇಲಾಖೆ ಆರೆಂಜ್ ಅಲೆರ್ಟ್ ಘೋಷಿಸಿದೆ. ಮೇ.6 ಮತ್ತು 7 ರಂದು ಹೀಟ್ ವೇವ್ ಅಪ್ಪಳಿಸಲಿದೆ ಎಂದು ಭಾರತೀಯ ಹವಮಾನ...
ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ.ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡುಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು...
ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ಧರ್ಮಸ್ಥಳದ ಮುಳ್ಳಿಕಾರುವಿನಲ್ಲಿ ನಡೆದಿದೆ. ಮುಳಿಕ್ಕಾರು ಪಟ್ಟೋಡಿ ಮನೆ ನಿವಾಸಿ ಜಗದೀಶ್ ಎಂಬವರ ಪುತ್ರ ಪ್ರಣಿತ್ ಕುಮಾರ್...
ಸಿಡಿಲು ಬಡಿದು ನವವಿವಾಹಿತ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿಮೇ.3 ರ ಸಂಜೆ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್(34) ಮೃತ ಪಟ್ಟವರು. 10 ದಿನಗಳ ಹಿಂದೆಯಷ್ಟೇ ಅವರ ವಿವಾಹ ನಡೆದಿತ್ತು. ಇವರು...
ಉಪ್ಪಿನಂಗಡಿ: ಬಾಡಿಗೆ ಮನೆಯಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ ತಾಯಿ ಮತ್ತು ಒಂದು ವರ್ಷದ ಮಗು ನಾಪತ್ತೆಯಾದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದೇ ತಿಂಗಳ ಏಫ್ರಿಲ್ 22 ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ...
ಪುತ್ತೂರು: ದೇಶ ಮತ್ತು ಧರ್ಮಕ್ಕಾಗಿ ನಾವು ನಮ್ಮ ಜೀವನ ನಡೆಸಬೇಕು. ದೇಶವನ್ನು ಬಿಟ್ಟು ಧರ್ಮವಾಗಲೀ, ಧರ್ಮವನ್ನು ಬಿಟ್ಟು ದೇಶವಾಗಲೀ ಇರುವುದಕ್ಕೆ ಸಾಧ್ಯವಿಲ್ಲ. ಅತ್ಯಂತ ಉತ್ಕೃಷ್ಟ ದೇಶ ಹಾಗೂ ಧರ್ಮದಲ್ಲಿ ನಾವು ಜನಿಸಿದ್ದೇವೆ ಎಂಬುದೇ ಹೆಮ್ಮೆ. ಹಾಗಾಗಿ...
ಮಂಗಳೂರು: ನೆರೆರಾಜ್ಯ ಕೇರಳದ ಆಲಪ್ಪುಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹೀಗಾಗಿ ದಕ್ಷಿಣ ಕನ್ನಡದ ಗಡಿ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಜಿಲ್ಲಾಡಳಿತ ಮತ್ತು ಪಶುಸಂಗೋಪನೆ ಇಲಾಖೆಯು ಕೇರಳ-ಕರ್ನಾಟಕ ಗಡಿಯ ಚೆಕ್ ಪೋಸ್ಟ್ಗಳಲ್ಲಿ ಕಣ್ಗಾವಲು ಹೆಚ್ಚಿಸಿವೆ. ರೋಗ ಬಾಧಿತ...