ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದ್ದ ಶಾಸಕರು ಕ್ಷೇತ್ರಕ್ಕೆ ತಂದ ಅನುದಾನ ಹಾಗೂ ಅಭಿವೃದ್ಧಿ ಕಾಮಗಾರಿಗಳ ವಿಚಾರ ಬೀದಿ ರಂಪಾಟವಾದ ಬಳಿಕ ಪೊಲೀಸ್ ಠಾಣೆ ಮೆಟ್ಟೀಲೆರಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ಪೊಲೀಸರು ಬಂದಿಸಿ, ಜಾಮೀನಿನ ಮೇಲೆ...
ರಸ್ತೆ ಬದಿ ಮನೆಯಿದ್ದ ಕುಟುಂಬದ ಮಗುವೊಂದು ರಸ್ತೆಗೆ ಓಡಿ ಬಂದ ವೇಳೆ ವಾಹನ ಢಿಕ್ಕಿ ಹೊಡೆದು ಮೃತಪಟ್ಟ ದಾರುಣ ಘಟನೆಯೊಂದು, ಬೆಳ್ತಂಗಡಿ ತಾಲೂಕು ಸೋಣಂದೂರು ಪಣಕಜೆಯಲ್ಲಿ ಶನಿವಾರ ನಡೆದಿದೆ. ಪಣಕಜೆ ಮುಂಡಾಡಿ ನಿವಾಸಿ, ಚಂದ್ರಶೇಖರ್ ಮತ್ತು...
ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಗೊಂದಲ ಗೂಡಾಗಿರುವ ಪುತ್ತೂರು ಬಿಜೆಪಿಯಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಮಾ 14 ರಂದು ಸಂಜೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ವಿಜಯೇಂದ್ರ ಸಮ್ಮುಖದಲ್ಲಿ ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆಗೊಂಡಿದ್ದರು....
ಮಡಿಕೇರಿ : ಬಿಸಿಲ ಧಗೆಯಿಂದ ಸುಡುತಿದ್ದ ಮಡಿಕೇರಿ ಚಿಕ್ಕಮಗಳೂರಿನಲ್ಲಿ ಈ ವರ್ಷದ ಮೊದಲ ಮಳೆಯಾಗಿದೆ. ಮಡಿಕೇರಿಯ ಕುಶಾಲನಗರ ಹಾಗೂ ಕೆಲವು ಭಾಗಗಳಲ್ಲಿ ಚಿಕ್ಕಮಗಳೂರಿನ ಕೆಲವು ಭಾಗಗಳಲ್ಲಿ ಬಾರಿ ಮಳೆ ಸುರಿದಿದೆ. ರಾಜ್ಯದಲ್ಲಿ ಬಿಸಿಲ ತಾಪಮಾನ ಬಾರಿ...
ಪುತ್ತೂರು: ಇನ್ನೋವಾ ಕಾರು ಮತ್ತು ಫೋರ್ಡ್ ಕಾರಿನ ನಡುವೆ ಮಾ.14 ರಂದು ಬೆಳಿಗ್ಗೆ ಪುತ್ತೂರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮಾಣಿ ಮೈಸೂರು ರಸ್ತೆಯ ಸಂಟ್ಯಾರ್ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ...
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಎರಡು ವಾಹನಗಳಲ್ಲಿದ್ದ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಮಾಣಿ-ಕೊಡಾಜೆ ಗಡಿಭಾಗದಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು...
ಬಂಟ್ವಾಳ: ನಿಯಮ ಉಲ್ಲಂಘಿಸಿ ಆಟೋರಿಕ್ಷಾ ಓಡಿಸುತ್ತಿರುವುದಾಗಿ ಆರೋಪಿಸಿ , ವ್ಯಕ್ತಿಯೋರ್ವನನ್ನು ತಡೆದು ಟ್ರಾಫಿಕ್ ಪೋಲೀಸರು ದಂಡ ಹಾಕಿದ ಹಾಗೂ ಇದರಿಂದ ಆವೇಶಕ್ಕೊಳಗಾದ ಚಾಲಕ ತನ್ನ ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ...
ಪುತ್ತೂರು ಮಾ 10: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ಭಾನವಾರ ಸಂಜೆ...
ಸುಳ್ಯದಲ್ಲಿ ನಡೆದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಸಮಾವೇಶಕ್ಕೆ ತನಗೆ ಆಹ್ವಾನ ನೀಡಿಲ್ಲವೆಂದು , ಕಳೆದ ವಿದಾನಸಭೆ ಚುನಾವಣೆಯಲ್ಲಿ ಸುಳ್ಯದಲ್ಲಿ ಸ್ಪರ್ದಿಸಿ ಪರಾಜಿತರಾದ ಕಾಂಗ್ರೆಸ್ ಅಭ್ಯರ್ಥಿ ವೇದಿಕೆಯಲ್ಲೆ ಹೈಡ್ರಾಮ ನಡೆಸಿದ ಘಟನೆ ನಡೆದಿದೆ. ಎಐಸಿಸಿ ಅಧ್ಯಕ್ಷ...
ಬೆಳ್ಳಾರೆ ಠಾಣಾ ವ್ಯಾಪ್ತಿಯ ಸುಳ್ಯ ತಾಲೂಕಿನ ಎಣ್ಮೂರು ಗ್ರಾಮದ ಕಲ್ಲೇರಿಯ ಬಾಡಿಗೆ ಮನೆಯೊಂದಕ್ಕೆ ಇಂದು ಬೆಳ್ಳಂಬೆಳಿಗ್ಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಮನೆ ಇದಾಗಿದೆ ಎಂದು ತಿಳಿದು...