ಮಂಗಳೂರು : ತಾನು ಪ್ರೀತಿಸಿದ ಹುಡುಗಿ ಕೈ ಕೊಟ್ಟು ಬೇರೊಬ್ಬನನ್ನು ವಿವಾಹವಾಗಲು ಮುಂದಾದಾಗ ಕೆರಳಿದ ಪ್ರಿಯಕರ ಯುವತಿಯ ಜತೆ ತಾನು ಕಳೆದ ಖಾಸಗಿ ಕ್ಷಣಗಳ ವಿಡಿಯೋ ಹರಿಬಿಟ್ಟು ಮದುವೆ ಮುರಿದ ಘಟನೆ ಬೆಳಗಾವಿ ಜಿಲ್ಲೆಯ ಚನ್ನಮ್ಮನ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಗೆ ಪುಡ್ ಸೇಫ್ಟಿ ಅಂಡ್ ಸ್ಟಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯಿಂದ ಪ್ರಮಾಣಪತ್ರ ದೊರೆತಿದೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ...
ಪುತ್ತೂರು: ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿ ಕಾಮಾಗಾರಿ ಕಳೆದ ಎಂಟು ತಿಂಗಳಿಂದ ನೆನೆಗುದಿಗೆ ಬಿದ್ದಿದೆ. ವಾಹನ ಸಂಚಾರಕ್ಕೆ ಅಯೋಗ್ಯವಾಗಿದ್ದು ಸಾರ್ವಜನಿಕರು ನಿತ್ಯ ನರಕ ಯಾತನೆ ಅನುಭವಿಸುತ್ತಿದ್ದಾರೆ. ಯಾಕೆ ಹೆದ್ದಾರಿ ಕಾಮಾಗಾರಿ ವೇಗವನ್ನು ಪಡೆಯುತ್ತಿಲ್ಲ ಎಂದು...
ಪುತ್ತೂರು.ಫೆ. 20: ಮಾಹಿತಿ ಎಲ್ಲಿಂದ, ಯಾವ ಮೂಲದಿಂದ ಹಂಚುತ್ತಿದ್ದೇವೆ ಎಂದು ತಿಳಿಯುವುದು ಮುಖ್ಯ. ಅಕ್ಷರದೋಷಗಳ ತಿದ್ದುಪಡಿ ಮಾಡುವುದು, ಸರಳಭಾಷೆಯಲ್ಲಿ ತಿಳಿಯದ ವಿಷಯವನ್ನು ಜನ ಸಾಮಾನ್ಯರಿಗೆ ತಲುಪಿಸವುದಕ್ಕೆ ವಿಕಿಪೀಡಿಯ ಎಂಬ ಆಧುನಿಕ ತಂತ್ರಜ್ಞಾನದ ಮೂಲಕ ಸಾಧ್ಯ ಎಂದು...
ಬೆಂಗಳೂರು, ಫೆ. 19: ರೈತರ ವರ್ಗ ಜಾಗದ ಸಮೀಪವಿರುವ ಪಹಣಿಯಲ್ಲಿ ಸರಕಾರಿ ಭೂಮಿ ಎಂದು ನಮೊದಾಗಿರುವ ಕುಮ್ಕಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ಕರಾವಳಿ ರೈತರಿಗೆ ಅಕ್ರಮ-ಸಕ್ರಮ ಅನ್ವಯಿಸಿ, ಸಾಗುವಳಿ ಚೀಟಿ ನೀಡಬೇಕೆಂದು ಪುತ್ತೂರು ಶಾಸಕ ಅಶೋಕ್...
ಪುತ್ತೂರು : ಫೆ 20 : ಆಯುಧಗಳೊಂದಿಗೆ ತಡ ರಾತ್ರಿ ಅನುಮಾನಸ್ಪದವಾಗಿ ಕಾರಿನಲ್ಲಿ ತಿರುಗಾಡುತ್ತಿದ್ದ ನಾಲ್ವರನ್ನು ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಗೋಳ್ತಮಜಲು ಗ್ರಾಮ, ಬಂಟ್ವಾಳ ನಿವಾಸಿ ಕಿಶೋರ್ (36), ಕಬಕ...
ಪುತ್ತೂರು : ಫೆ. 26 ಮತ್ತು 27ರಂದು ಬೆಂಗಳೂರಿನ ಅರಮನೆಯ ಮೈದಾನದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಕನಾ೯ಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ರಾಜ್ಯದ ಎಲ್ಲಾ...
ಪುತ್ತೂರು : ನಮ್ಮ ಹಿರಿಯರು ಹಾಕಿಕೊಟ್ಟ ಜೀವನ ಪದ್ದತಿಯನ್ನು ನಾವು ಪಾಲಿಸಬೇಕು. ಕಣ್ಣಿಗೆ ಕಾಣದ ಶಕ್ತಿಗಳು ನಮ್ಮನ್ನು ರಕ್ಷಿಸುತ್ತದೆ ಎಂದು ನಂಬಿಕೊಂಡು ಪರೋಪಕರಿಯಾಗಿ ನಿಸ್ವಾರ್ಥತೆಯಿಂದ ಬದುಕುವುದರ ಮೂಲಕ ಧರ್ಮವನ್ನು ಗಟ್ಟಿಗೊಳಿಸಬೇಕು ಎಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ...
ಕನ್ನಡದ ಬ್ಲಾಕ್ ಬ್ಲಸ್ಟರ್ ಹಿಟ್ ಮೂವಿ ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಯ ದೈವದ ಪಾತ್ರ ಭಾರೀ ಜನಪ್ರಿಯತೆ ತಂದು ಕೊಟ್ಟಿತ್ತು. ಬಳಿಕ ಇದೀಗ ಕನ್ನಡದ ಖಾಸಗಿ ಚಾನೆಲ್ಗಳಲ್ಲಿ ಪ್ರಸಾರವಾಗುವ ಧಾರವಾಹಿಯ ಪ್ರೋಮೋದಲ್ಲಿಯೂ ದೈವದಂತೆ ವೇಷ ಭೂಷಣ...
ಪುತ್ತೂರು : ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಶನಿವಾರ ಭಕ್ತರಿಂದ ಹೊರಕಾಣಿಕೆ ಸಮರ್ಪಣೆ , ತಂತ್ರಿವರ್ಯರಿಗೆ ಪೂರ್ಣಕುಂಬ ಸ್ವಾಗತ , ವಿವಿಧ ವೈದಿಕ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಣಿಕ್ಕಾರ...