ಜಿಲ್ಲೆಯಾದ್ಯಂತ ಸಂಚಲನ ಸೃಷ್ಟಿಸಿದ್ದ ಆಯೋದ್ಯೆ (Ayodhya) ಹಾಗೂ ರಾಮನ (Sriram) ಚಿತ್ರವಿರುವ ಬ್ಯಾನರ್ ಹರಿದ ಪ್ರಕರಣವನ್ನು ಕೇವಲ 24 ಗಂಟೆಯೊಳಗಡೆ ಪೊಲೀಸರು ಬೇಧಿಸಿದ್ದಾರೆ. ಸುಳ್ಯ ಪೇಟೆಯಲ್ಲಿರುವ ಸುಮಾರು 40 ಸಿಸಿ ಕ್ಯಾಮೇರಾ ಪೋಟೊಗಳನ್ನು ಪರಿಶೀಲನೆ ನಡೆಸಿದ...
ಸುಬ್ರಹ್ಮಣ್ಯ: 75ರ ಹರೆಯದ ವಯೋವೃದ್ದ ಬಸ್ಸು ಪ್ರಯಾಣಿಕನ ಬಳಿ ಟಿಕೆಟ್ ಗಾಗಿ ಚಿಲ್ಲರೆ ಇರಲಿಲ್ಲ ಎಂಬ ಕಾರಣಕ್ಕೆ ಕೆ ಎಸ್ ಆರ್ ಟಿಸಿ ಬಸ್ಸು ನಿರ್ವಾಹಕ ಆ ಪ್ರಯಾಣಿಕನನ್ನು ಮಾರ್ಗ ಮಧ್ಯೆ ಇಳಿಸಿದ ಅಮಾನವೀಯ ಘಟನೆ...
ಮೂಡಬಿದಿರೆ (Moodabidre): ಜ 7: ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಕಚೇರಿಯತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಗ್ರಾ.ಪಂ. ಸಿಬಂದಿ ದಿಡೀರ್ (Sudden) ಹೃದಯಾಘಾತಕ್ಕೆ (Heart Attack) ಒಳಗಾಗಿ ಕುಸಿದು ಬಿದ್ದು ಆಸ್ಫತ್ರೆ ಸಾಗಿಸುವ ದಾರಿಯಲ್ಲಿ ದಾರಿಯಲ್ಲಿ ಮೃತಪಟ್ಟ...
ಮಂಗಳೂರು/ಉಡುಪಿ, ಜ. 2: ಅನಧಿಕೃತ ಮರಳು ಸಾಗಾಣಿಕೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಮರಳಿನ ಬೇಡಿಕೆಗಳನ್ನು ಸಮರ್ಪಕವಾಗಿ ಪೂರೈಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದೆ ಜಾರಿಯಲ್ಲಿದ್ದ https://dksandbazar.com ತಂತ್ರಾಂಶವನ್ನು ಮರು ಸ್ಥಾಪಿಸಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ...
ಬೆಂಗಳೂರು, ಜ.01: ಎಲ್ಲರೂ ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ . ಆದರೆ ಇಲ್ಲೊಂದು ಯುವತಿ ಫೋಟೋಶೂಟ್ಗೆ (PhotoShoot) ಹೋಗಬೇಡ ಎಂದು ಪೋಷಕರು ಬುದ್ಧಿ ಹೇಳಿದಕ್ಕೆ ನೊಂದ ವರ್ಷಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ...
ಪುತ್ತೂರು: ಯುವ ಕಂಟ್ರಾಕ್ಟರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಜೆ ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ನಡೆದಿದೆ. ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ ವಿಜಯ್ ಕುಮಾರ್ (38 ವ.) ಮೃತಪಟ್ಟವರು ಮೃತರು ತಂದೆ...
ಉಳ್ಳಾಲ: ಕಲ್ಲಡ್ಕ ಪ್ರಭಾಕರ ಭಟ್ ಬಂಧಿಸುವಂತೆ ಒತ್ತಾಯಿಸಿ ಡಿವೈಎಫ್ಐ ಮುಖಂಡರು ತೊಕ್ಕೊಟ್ಟುವಿನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡುವಂತೆ ಠಾಣೆಗೆ ಮನವಿ ಮಾಡಿದ್ದರು. ಉಳ್ಳಾಲ ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಡಿವೈಎಫ್ಐ ಮುಖಂಡರು...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ 5 ಕೋಟಿ ರೂಪಾಯಿ ಅನುದಾನವನ್ನು ನೀಡುವುದಾಗಿ ಅಲ್ಪಸಂಖ್ಯಾತ ಹಾಗೂ ವಕ್ಫ್ ಸಚಿವ ಝಮೀರ್ ಅಹಮದ್ ಶಾಸಕ ಅಶೋಕ್ ರೈ ಗೆ ಭರವಸೆ ನೀಡಿದ್ದಾರೆ. ಸಚಿವರನ್ನು ಭೇಟಿಯಾಗಿ...
ಬಂಟ್ವಾಳ, ಡಿ.29: ರಸ್ತೆ ಬದಿ ನಡೆದು ಹೋಗುತ್ತಿದ್ದ ಯುವತಿಯೊಬ್ಬಳು ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಿ.ಸಿ.ರೋಡ್ ಕೈಕಂಬದಲ್ಲಿ ಡಿ.28ರಂದು ರಾತ್ರಿ ನಡೆದಿದೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ತಡರಾತ್ರಿ ಸಾವನ್ನಪ್ಪಿದ್ದಾಳೆ. ಬಿಸಿರೋಡಿನ...
ಕಾಣಿಯೂರು: ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು, ಇದೀಗ ಸಾವಿನಲ್ಲಿ ಸಂಶಯ ವ್ಯಕ್ತಗೊಂಡು ದೂರು ದಾಖಲಾಗಿದೆ. ಕಾಣಿಯೂರಿನ ಬೆದ್ರಾಜೆ ಮನೆ ವಸಂತ (42) ಅವರ ರಿಕ್ಷಾ ಕಾಣಿಯೂರು...