ದಕ್ಷಿಣ ಕನ್ನಡ ಜಿಲ್ಲೆಯ ವಸತಿ ಪ್ರದೇಶಗಳಿಗೆ ನುಗ್ಗಿ ಬೆಳೆ ನಾಶ, ಆಸ್ತಿಪಾಸ್ತಿ ಹಾನಿ, ಹಾಗೂ ಜೀವ ಹಾನಿ ಉಂಟುಮಾಡುತ್ತಿದ್ದ ಕಾಡಾನೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ...
ಮಂಗಳೂರು, ಅ 05: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಸಮಾಜದಲ್ಲಿ...
ಮಂಗಳೂರು : ಇನ್ನೆನು ಮುಗಿದೆ ಹೋಯಿತು ಎನ್ನುವ ಎಸ್ಐಟಿ ತನಿಖೆ ಮತ್ತೇ ಟ್ವಿಸ್ಟ್ ಪಡೆದು ಎದ್ದು ನಿಂತಿದೆ. ಧರ್ಮಸ್ಥಳದ (Dharmasthala) ‘ಬುರುಡೆ’ ಪ್ರಕರಣ (Banglegudde) ಎಂದೇ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾದ ಪ್ರಕರಣದಲ್ಲಿ ಮತ್ತಷ್ಟು ಬುರುಡೆಗಳು ಹೊರಬರುತ್ತಿವೆ....
ಸುಳ್ಯ: ಸುಳ್ಯದ ಎಲಿಮಲೆಯ ಲಾರಿ ಮಾಲಕ ಭಾನುಪ್ರಕಾಶ್ ಸರಕಾರದ ನಿಯಮದಿಂದ ಕೆಂಪು ಕಲ್ಲು ನಿಷೇಧದಿಂದ ಲಾರಿಗೆ ಬಾಡಿಗೆ ಇಲ್ಲದೆ ಕಂತು ಪಾವತಿ ಬಾಕಿಯಾಗಿ, ಫೈನಾನ್ಸ್ ಸಂಸ್ಥೆಯವರಿಂದ ಕಿರುಕುಳವಾಯಿತು ಎಂಬ ಆರೋಪದ ಮೇಲೆ ವಿಷ ಸೇವಿಸಿ ಆತ್ಮಹತ್ಯೆಗೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿಂದ ಶಾಂತಿ ಕದಡುವ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿ, ಸಂದೇಶ, ಪೋಸ್ಟ್ಗಳ ಹಾವಳಿ ಮಿತಿಮೀರಿದೆ. ಇದರ ಹಿಂದೆ ಸಂಘಟನೆಗಳ ವ್ಯಕ್ತಿಗಳು, ಕೆಲ ಕಿಡಿಗೇಡಿಗಳು, ವಿದ್ಯಾವಂತರು ಕೂಡ...
ಬೆಳ್ತಂಗಡಿ : ಧರ್ಮಸ್ಥಳದ (Dharmasthala) ಸುತ್ತಮುತ್ತ ಹೆಣಹೂತಿಟ್ಟದ್ದಾಗಿ ಬಂದ ಚಿನ್ನಯ್ಯ ತೋರಿಸಿದ ಹಲವು ಪಾಯಿಂಟ್ ಗಳಿರುವ ಧರ್ಮಸ್ಥಳದ ಬಂಗ್ಲಗುಡ್ಡೆಗೆ ಮತ್ತೇ ಪೊಲೀಸ್ ಸೆಕ್ಯೂರಿಟಿ ಹಾಕಿ ಸಾರ್ವಜನಿಕರ ಪ್ರವೇಶ ನಿಷೇಧಿಸಿದಲಾಗಿದೆ. ಬುರುಡೆ ಪ್ರಕರಣದಲ್ಲಿ ಸೌಜನ್ಯ ಕುಟುಂಬದವರಾದ ವಿಠಲ್...
ಮಂಗಳೂರು, ಆ.29: ಭಾರೀ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ಮುಂಜಾಗ್ರತಾ ಕ್ರಮವಾಗಿ ಆ.30ರಂದು (ಶನಿವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ 10:30ರ ನಂತರ ಧಾರ್ಮಿಕ ಕಾರ್ಯಕ್ರಮಗಳಿಗೆ ಪೊಲೀಸ್ ಬ್ರೇಕ್ ಹಾಕುತ್ತಿರುವುದಕ್ಕೆ ವಿಧಾನಸಭೆಯಲ್ಲಿ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ 10:30ರ ನಂತರ...
ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ (DCCC) ಸ್ಥಾಪನೆಗೆ ಅನುಮೋದನೆ ನೀಡಿದ್ದು,...
ಮಂಗಳೂರು : ತೀವ್ರ ಕುತೂಹಲ ಕೆರಳಿಸಿರುವ ಧರ್ಮಸ್ಥಳದ ಹೂತಿಟ್ಟ ಮೃತದೇಹಗಳಿರುವ ಜಾಗ ಇಂದು ಗುರುತಿಸಲಾಗಿದೆ. ದೇಶವೇ ಅಚ್ಚರಿಯಿಂದ ಕಾದು ಕುಳಿತಿರುವ ಧರ್ಮಸ್ಥಳದ ಈ ಘಟನೆಯ ಸ್ಥಳಗಳಿಗೆ ಗನ್ ಮ್ಯಾನ್ ಭದ್ರತೆ ನೀಡಲಾಗಿದೆ. ಅನಾಮಿಕ ವ್ಯಕ್ತಿ ಗುರುತು...