ಪುತ್ತೂರು: ಹಾಸನ ತಾಲೂಕು ಚೆನ್ನರಾಯಪಟ್ಟಣದ ಮಹಿಳೆಯೊಬ್ಬರು ಸಾಲ್ಮರ ಗುಂಪೆಕಲ್ಲು ರಸ್ತೆ ಬದಿ ಅಸ್ವಸ್ಥಗೊಂಡು ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಮಹಿಳೆ ಮದ್ಯ ನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪದಲ್ಲಿ ಆರ್ಯಾಪು...
ಬಂಟ್ವಾಳ: ತಾಲೂಕಿನಲ್ಲಿ ಜಮೀನಿನ ಅಕ್ರಮ-ಸಕ್ರಮ ಭೂಮಂಜೂರಾತಿ ಸಂಬಂಧಿಸಿ ನಡೆದಿರುವ ಹಗರಣದ ಬಗ್ಗೆ ತನಿಖೆ ನಡೆಸಲು ಸರ್ಕಾರಕ್ಕೆ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಪದ್ಮನಾಭ ಸಾಮಂತ ಎಂಬುವರಿಗೆ ಆರೋಪಿಗಳಿಬ್ಬರು ಅವಾಚ್ಯವಾಗಿ నింದಿಸಿ ಜೀವಬೆದರಿಕೆಯೊಡ್ಡಿದ ಬಗ್ಗೆ...
ಬಂಟ್ವಾಳ : ಅಕ್ಕಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆಯಾದ ಅಚ್ಚರಿಯ ಪ್ರಕರಣವೊಂದು ಬಂಟ್ವಾಳ ತಾಲೂಕಿನ ಗ್ರಾಮೀಣ ಭಾಗವಾದ ಸಜಿಪ ಮುನ್ನೂರು ಎಂಬಲ್ಲಿ ನಡೆದಿದೆ. ಎರಡು ಕುಟುಂಬದವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ...
ಪುತ್ತೂರು : ನ 26 : ಕ್ರೀಡಾಕೂಟದಲ್ಲಿ ಪ್ರಶಸ್ತಿ ಸಿಕ್ಕಿಲ್ಲವೆಂದು ಮನನೊಂದು ಕಾಲೇಜ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನ 25 ರಂದು ನಡೆದಿದೆ. ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ...
ಮಂಗಳೂರು: ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ವಿರುದ್ಧ ಸ್ಪರ್ಧೆಗೆ ಅವರ ಮಾಜಿ ಆಪ್ತ ಸಹಾಯಕನೇ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸಂಸದರೊಂದಿಗೆ ಬರೋಬ್ಬರಿ 10 ವರ್ಷ...
ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಆಚರಣೆಯಾದ ಕಂಬಳವನ್ನು ಆಚರಿಸುವುದು ವಿಶೇಷವಾಗಿದೆ.ನವೆಂಬರ್ 25 ಮತ್ತು 26 ರಂದು ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಶೀರ್ಷಿಕೆಯಡಿ ಕಂಬಳವನ್ನು ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ ನಡೆಯಲಿರವ ಕಂಬಳಕ್ಕೆ ಕೋಣಗಳು ಆಗಮಿಸಲಿದ್ದು ಊರು ಬಿಟ್ಟು ಮತ್ತೊಂದು...
ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದ ಮೇಧಾನ್ವೇಷ – 2023 ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜಿನ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಶಾಸ್ತ್ರೀಯ ಸಂಗೀತದಲ್ಲಿ...
ಆರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾದ ಆಪ್ತ ಮಿತ್ರನ ಸಾವನ್ನು ಅರಗಿಸಿಕೊಳ್ಳಲಾರದೆ ಯುವಕನೋರ್ವ ತಾನು ಕೂಡ ನೇಣಿಗೆ ಶರಣಾಗಿ ಜೀವ ಕಳಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಮುಡಿಪುವಿನಲ್ಲಿ ನಡೆದಿದೆ. ಮುಡಿಪು ಗರಡಿಪಳ್ಳ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮ, ಧಾರ್ಮಿಕ ಕ್ರೀಡಾ ಹಾಗೂ ಪ್ರತಿಭಟನಾ ಕಾರ್ಯಕ್ರಮಗಳಿಗೆ ಹೊರತು ಪಡಿಸಿ ಉಳಿದ ಕಾರ್ಯಕ್ರಮಗಳಿಗೆ ಜನ ಸೇರುವುದು ಸೀಮಿತ ಸಂಖ್ಯೆಯಲ್ಲಿ. ರಾಷ್ಟ್ರೀಯ ನಾಯಕರು ಆಗಮಿಸುವ ಕೆಲವೊಂದು ರಾಜಕೀಯ ಸಮಾವೇಶಗಳಿಗೆ ದೊಡ್ಡ ಸಂಖ್ಯೆಯಲ್ಲಿ ಜನ...
ಕೊಡಗು : ಪುರಾತನ ಕಾಲದ ಚಿನ್ನಾಭರಣವುಳ್ಳ ನಿಧಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರದ ಅಮ್ಮತಿ ಮುಖ್ಯ ರಸ್ತೆಯಲ್ಲಿರುವ ಆನಂದಪುರ ಗ್ರಾಮದಲ್ಲಿ ನಡೆದಿದೆ. ಆನಂದಪುರ ಗ್ರಾಮದಲ್ಲಿ ಟಾಟಾ ಕಾಫಿ ಸಂಸ್ಥೆಗೆ ಸೇರಿದ ತೋಟದಲ್ಲಿ ಪುರಾತನ ಕಾಲದ...