ಪುತ್ತೂರು: ಉಪ್ಪಿನಂಗಡಿ – ಕಡಬ ರಸ್ತೆಯ ಪದಾಳ ಎಂಬಲ್ಲಿ ವ್ಯಕ್ತಿಯೊಬ್ಬರ ಜಮೀನಲ್ಲಿ ಕೆಲವು ದಿನಗಳಿಂದ ಸೇನಾ ವಾಹನವೊಂದು ನಿಂತಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ. ಸೇನಾ ವಾಹನ ಕಳೆದ ಹಲವು ದಿನಗಳಿಂದ ಇಲ್ಲಿ ಯಾಕೇ...
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಒಟ್ಟು 46 ಮಂದಿ 2023ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ವೈಯುಕ್ತಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪುತ್ತೂರು ತಾಲೂಕಿನ ಐದು ಮಂದಿಗೆ ಈ ಪ್ರಶಸ್ತಿ ಸಿಕ್ಕಿದೆ. ದೈವಾರಾಧನೆ ಮತ್ತು ಜಾನಪದ ಸಾಹಿತ್ಯ...
ಸುಶಿಕ್ಷಿತರ ಜಿಲ್ಲೆಯೆಂಬ ಹೆಗ್ಗಳಿಕೆಯಿರುವ ದಕ್ಷಿಣ ಕನ್ನಡ ಜಿಲ್ಲೆಯ ಕೇಂದ್ರ ಸ್ಥಾನವಾದ ಮಂಗಳೂರಿನಲ್ಲೊಂದು ಮೃಗೀಯ ಘಟನೆ ಬೆಳಕಿಗೆ ಬಂದಿದೆ. ತಾಯಿಯನ್ನೆ ಅತ್ಯಾಚಾರ ಮಾಡಲು ಯತ್ನಿಸಿದ ಮಗನೊಬ್ಬ, ತಾಯಿ ಅದನ್ನು ವಿರೋಧಿಸಿದಾಗ ಆಕೆಯನ್ನೆ ಹತ್ಯೆಗೈದ ಘಟನೆ ಮುಲ್ಕಿ ತಾಲೂಕಿನ...
ಪೆರುವೋಡಿ ನಾರಾಯಣ ಭಟ್ಟರು ‘ಪಾಪಣ್ಣ ಭಟ್ರು’ ಎಂದೇ ಖ್ಯಾತಿ ಪಡೆದವರು. ಯಕ್ಷಗಾನದ ಹಾಸ್ಯ ಪಾತ್ರಗಳಿಗೆ ವಿಶೇಷ ಮಾನ, ಮಾನ್ಯತೆ ತಂದುಕೊಟ್ಟ ಹಾಸ್ಯಗಾರರಾಗಿರುವ ಪೆರುವೋಡಿಯವರು ‘ಪಾಪಣ್ಣ ವಿಜಯ ಗುಣಸುಂದರಿ’ ಪ್ರಸಂಗದ ‘ಪಾಪಣ್ಣ’ ಪಾತ್ರದ ವಿನ್ಯಾಸ ಹಾಗೂ ಪಾತ್ರಾಭಿವ್ಯಕ್ತಿಯ...
ಪುತ್ತೂರು: ಬಡಗನ್ನೂರು ಗ್ರಾಮದ ಕ್ಯೂಲ ದ ಹಳೆಯ ಮನೆಯೊಂದರ ಅಟ್ಟದಲ್ಲಿದ್ದ ಅಡಿಕೆ ತುಂಬಿದ ಗೋಣಿಗಳನ್ನು ಕಳವು ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ 4 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಶ್ರವಣ್ ಕೆ, (20),...
ಕನ್ನಡ ತಿಳಿದಿರುವ ಡಿಗ್ರಿ ಪಾಸ್ ಆಗಿರುವವರಿಗೆ ಪ್ರಾರಂಭಿಕ 15000 ವೇತನದೊಂದಿಗೆ ಪುತ್ತೂರಿನಲ್ಲಿ ಮೂರು ಪಾಳಿಯಲ್ಲಿ (8 hrs) ಕಾಲ್ ಸೆಂಟರ್ ಉದ್ಯೋಗ (ಯುವಕರಿಗೆ). ಅನುಭವ ಇರುವ /ಇಲ್ಲದಿರುವವರಿಗೂ ಅವಕಾಶವಿದೆ. ಪಿಯುಸಿ /ಐಟಿಐ ಆಗಿರುವವರಿಗೆ ಆಪರೇಟರ್ ಹುದ್ದೆಗಳು....
ಪುತ್ತೂರು ಆಸುಪಾಸಿನಲ್ಲಿ ಸಭೆ ಸಮಾರಂಭಗಳಿಗೆ ಎಲ್ಇಡಿ ಡಿಸ್ ಪ್ಲೆ ಆಳವಡಿಸುವುದರಲ್ಲಿ ಹೆಸರುವಾಸಿಯಾಗಿರುವ ಪಿಕ್ಷೆಲ್ ಕ್ರಿಯೇಟಿವ್ಸ್ ಸಂಸ್ಥೆಯ ಪಾಲುದಾರ ಪ್ರಶಾಂತ್ ಪಲ್ಲತ್ತಡ್ಕ (32) ಅ 31 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅಲ್ಪಕಾಲದ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಇಂದು...
ಬಂಟ್ವಾಳ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದು ನವ ವಿವಾಹಿತೆಯೋರ್ವಳು ತವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರ...
ಮೆಲ್ಕಾರ್ ಸೇತುವೆ ಬಳಿ ಹುಲಿವೇಷದ ಬ್ಯಾನರಗಳನ್ನು ತೆರೆವುಗೊಳಿಸುತ್ತಿದ್ದಾಗ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂದಿಸಿದ್ದಾರೆ. ಬಂಟ್ವಾಳ ತಾಲೂಕು ಪಾಣೆಮಂಗಳೂರು ಗ್ರಾಮದ ನಿವಾಸಿ ಶೋಧನ್, ಬಂಟ್ವಾಳ ನರಿಕೊಂಬು ಗ್ರಾಮದ...
ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮಂಗಳೂರಿನ ಉದಯ (40) ಎಂಬಾತನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿ ಪೊಕ್ಸೊ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಿರುಕುಳ...