ಉಪ್ಪಿನಂಗಡಿ : ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ನೆಲದ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪದಮಲೆ ಎಂಬಲ್ಲಿ ನಡೆದಿದೆ. ಈ ಬಗ್ಗೆ ಮೃತರ ಪತ್ನಿ...
ಈತನಿಗೆ ಕೋಳಿ ಅಂಕದ ಗೀಳು ಇದ್ದು, ಅದರಲ್ಲೂ ಕೂಡ ಒಂದಷ್ಟು ಹಣ ಕಳಕೊಂಡಿದ್ದ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.
ಮಂಗಳೂರು: ಜಾತ್ರೆಗಳಲ್ಲಿ ಮಾರುವ ಆಹಾರ ಉತ್ಪನ್ನಗಳ ಗುಣಮಟ್ಟ ಹಾಗೂ ಶುಚಿತ್ವದ ಕುರಿತ ಹಿಂದಿನಿಂದಲೂ ಪ್ರಶ್ನಾರ್ಥಕ ಚಿಹ್ನೆಗಳು ಜನ ಸಾಮಾನ್ಯರಲ್ಲಿದೆ. ಅದರಲ್ಲೂ ವಿಶೇಷವಾಗಿ ನೀರನ್ನು ಬಳಸಿ ತಯಾರಿಸುವ ಉತ್ಪನ್ನಗಳ ಕುರಿತು ಗ್ರಾಹಕರು ಹೆಚ್ಚು ಜಾಗರೂಕರಾಗಿರಲೇ ಬೇಕಾಗುತ್ತದೆ. ಈ...
ಬೆಳ್ತಂಗಡಿ: ಫೇಸ್ ಬುಕ್ ನಲ್ಲಿ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹಗಳನ್ನು ಬರೆದು, ಬೆದರಿಕೆ ಒಡ್ಡಲಾಗುತ್ತಿದೆಯೆಂದು ಬೆಳ್ತಂಗಡಿ ಠಾಣೆಗೆ ಮಹಿಳೆಯೊರ್ವರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಷಾ ಶಶಿಧರ ಶೆಟ್ಟಿ ಎಂಬವರು ದೂರು ನೀಡಿದ್ದು, ಕುಮಾರಿ ಸೌಜನ್ಯ...
ಪುತ್ತೂರು: ಶ್ರೀಶಾರದಾ ಭಜನಾ ಮಂದಿರದ ಪ್ರತಿಷ್ಠಾಪನೆಗೊಂಡಿರುವ ಶ್ರೀಶಾರದಾ ವಿಸರ್ಜನೆ ಮೆರವಣಿಗೆ ಮಂಗಳವಾರ ( ಅ 24) ರಂದು ಸಾಯಂಕಾಲ ನಡೆಯಲಿದೆ. ಮೆರವಣಿಗೆಯ ಹಿನ್ನಲೆಯಲ್ಲಿ ಪುತ್ತೂರಿನ ಬೋಳ್ವಾರ್ ಬಳಿಯಿಂದ ದರ್ಭೆಯ ಅಶ್ವಿನಿ ವೃತ್ತದವರೆಗೆ ವಾಹನ ಸಂಚಾರಕ್ಕೆ ತೊಡಕು...
ವಿಟ್ಲ: ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ಮಧ್ಯೆ ನಡೆದ ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಪ್ರಯಾಣಿಕ ರಸ್ತತೆಗೆಸಯಲ್ಪಟ್ಟು ಮೃತಪಟ್ಟ ಘಟನೆ ವಿಟ್ಲ ಸಮೀಪದ ಪೆರುವಾಯಿಯ ಬೆರಿಪದವು ಎಂಬಲ್ಲಿ ಅ 23 ರಂದು ನಡೆದಿದೆ. ಬಾಯಾರು ಪೆರುವೋಡಿ ನಿವಾಸಿ...
ಧರ್ಮಸ್ಥಳ : ನ 23: ದಿನವೊಂದಕ್ಕೆ ಸಾವಿರಾರು ಭಕ್ತರು ಆಗಮಿಸುವ, ಧಾನ ಧರ್ಮಗಳಿಗೆ ಅನ್ವರ್ಥನಾಮವಾಗಿರುವ, ದಕ್ಷಿಣ ಭಾರತದ ಪ್ರಸಿದ್ದ ಪುಣ್ಯ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಕ್ಷೇತ್ರದ ಆಡಳಿತವನ್ನು ಅತ್ಯಂತ ಅಚ್ಚುಕಟ್ಟಾಗಿ, ಸುವ್ಯವಸ್ಥಿತವಾಗಿ ನಿರ್ವಹಿಸುತ್ತಿರುವ...
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ವರ್ಷಂಪ್ರತಿ ನಡೆಯುವಂತೆ ಆಯುಧ ಪೂಜಾ ಕರ್ಯಕ್ರಮವು ವೇದಮೂರ್ತಿ ನೂಜಿಮನೆ ರಾಮಕೃಷ್ಣ ಭಟ್ ಮಿತ್ತೂರು ಇವರ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನಡೆಯಿತು. ವಿ ಆರಾಧನೆ, ದೇವಿಸ್ತೋತ್ರ ಪಠಣ, ಪ್ರಯೋಗಾಲಯಗಳ ಪೂಜೆ, ವಾಹನ ಪೂಜೆ...
ಟೀಂ ಇಂಡಿಯಾ (Team India) ಬ್ಯಾಟರ್ಗಳ ಅಬ್ಬರಕ್ಕೆ ವಿಶ್ವದಾಖಲೆಗಳು ನುಚ್ಚುನೂರಾಗುತ್ತಿವೆ. ಈ ಸಾಲಿನ ವಿಶ್ವಕಪ್ ಟೂರ್ನಿಯಲ್ಲಿ ರನ್ ಗಳಿಕೆಯ ವೈಯುಕ್ತಿಕ ಸಾಧನೆಯಲ್ಲಿರುವ ಭಾರತ ತಂಡದ ಕಪ್ತಾನ ರೋಹೀತ್ ಶರ್ಮಾ ಮತ್ತೊಂದು ಸಾಧನೆ ಮಾಡಿದ್ದಾರೆ. ಈ ಮಹತ್ವದ...
ಪುತ್ತೂರು.ಅ,21:- ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಭಕ್ತಿಯ ಚಿಂತನೆಯನ್ನು ಮೂಡಿಸುವ ಶಿಕ್ಷಣ ಪ್ರತಿಯೊಂದು ವಿದ್ಯಾಸಂಸ್ಥೆಗಳಲ್ಲೂ ದೊರಕಬೇಕು. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಯಾವ ರೀತಿಯ ಶಿಕ್ಷಣ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾಗಬಹುದು ಎಂಬ ವಿಚಾರದೆಡೆಗೆ ಶಿಕ್ಷಣ ಸಂಸ್ಥೆಗಳು ಗಮನ ಹರಿಸಬೇಕು ಎಂದು...