ಸ್ಥಳೀಯ ಬಿಜೆಪಿ ನಾಯಕರು ಕಾರ್ಯಕರ್ತರ ಭಾವನೆಗಳಿಗೆ ಬೆಲೆ ನೀಡುತ್ತಿಲ್ಲ ಹಾಗೂ ಟಿಕೆಟ್ ನೀಡುವಿಕೆಯಲ್ಲಿ ಪಾರದರ್ಶಕ ನೀತಿಯನ್ನು ಪಕ್ಷ ಅನುಸರಿಸುತ್ತಿಲ್ಲ ಎಂಬ ಸಂಕಥನದೊಂದಿಗೆ (Narrative) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಭಾವಿ...
ಪುತ್ತೂರು: ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ. 15ರಿಂದ 24ರತನಕ ನಡೆಯಲಿರುವ 89ನೇ ವರ್ಷದ ಪುತ್ತೂರು ಶಾರದೋತ್ಸವದ ಆಮಂತ್ರಣ ವಿತರಣೆಗೆ ದರ್ಬೆ ವೃತ್ತದ ಬಳಿ ಗುರುವಾರ ಚಾಲನೆ ನೀಡಲಾಯಿತು....
ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿ ಮೃತಪಟ್ಟ ಘಟನೆ ಇಂದು ಸಂಜೆ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ. ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ...
ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ 10 ವರ್ಷದ ಹಿಂದಿನ ಯೋಜನೆಯಾಗಿದೆ. ಕೇಂದ್ರದ ಗ್ರಿಡ್ ನಿಂದ ಕಾಸರಗೋಡಿಗೆ ವಿದ್ಯುತ್ ಸರಬರಜು ಮಾಡಲು ಈ ವಿದ್ಯುತ್ ಸಂಪರ್ಕ ಮಾರ್ಗವನ್ನು ಯೋಜಿಸಲಾಗಿದೆ. ಈ ವಿದ್ಯುತ್...
ಮಂಗಳೂರು: ಅಂದಾಜು 2 ವರ್ಷಗಳ ಹಿಂದೆ ಕಳವಾಗಿದ್ದ ಬೈಕೊಂದು ಅಚಾನಕ್ ಆಗಿ ಅದರ ಮಾಲಕನ ಕಣ್ಣಮುಂದೆ ಹಾದು ಹೋದ ಹಾಗೂ ಬಳಿಕ ಮರಳಿ ಅವರ ಕೈ ಸೇರಿದ ಘಟನೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಡೆದಿದೆ. 2022ರ...
ಪುತ್ತೂರಿನ ಪ್ರತಿಷ್ಟಿತ ಕಾಲೇಜ್ ಒಂದರ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ಪಡ್ಪು ಎಂಬಲ್ಲಿ ನಡೆದಿದೆ.ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17)...
ಮಂಗಳೂರಿನ ಹೆಸರಾಂತ ಉದ್ಯಮಿ ಮುಂಡ್ಕೂರು ರಾಮದಾಸ್ ಕಾಮತ್ (ಎಂ.ಆರ್.ಕಾಮತ್) ಅವರು ಅಸಹಜ ಸಾವಿನ ವಿಚಾರ ಸುಮಾರು ಒಂದು ತಿಂಗಳ ಬಳಿಕ ಮತ್ತೆ ಮುನ್ನಲೆಗೆ ಬಂದಿದೆ. ಈ ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಿ ನಿಜಾಂಶವನ್ನು ಬಯಲಿಗೆಳೆಯಲು ವಿಶೇಷ...
ಮೂಡುಬಿದಿರೆ : ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಉದ್ಯೋಗಿಯೊಬ್ಬರು ಸೋಮವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಉದ್ಯೋಗಿ ಹನುಮಂತ (24) ಆತ್ಮಹತ್ಯೆ ಮಾಡಿಕೊಂಡವರು.ಮೂಲತಃ ಬಾಗಲಕೋಟೆ ನಿವಾಸಿ ಪ್ರಸ್ತುತ ಉದ್ಯೋಗದ ನಿಮಿತ್ತ ಮೂಡುಬಿದಿರೆ ಸಮೀಪ...
ರಾಷ್ಟ್ರೀಯತೆಯ ರಾಜಕಾರಣ ದೇಶದಲ್ಲಿ ಆಗಬೇಕಾದರೇ ಸಂಘಪರಿವಾರದ ಪ್ರತಿಯೊಬ್ಬ ಕಾರ್ಯಕರ್ತನು ಪರಿವರ್ತನೆಯ ಮಾದ್ಯಮವಾಗಬೇಕು. ಇವತ್ತು ಭಜರಂಗದಲ್ಲಿ ಇದ್ದರೇ ನಾಳೆ ಬಿಜೆಪಿಯಲ್ಲಿ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಿದ್ದರೇ ಅದು ವಿಷದ ವಿಷಯ. ಅದನ್ನು ಮನಸ್ಸಿನಿಂದ ತೆಗೆದು ಹಾಕಿ. ಸಾಯುವವರೆಗೂ...
ಹನ್ನೊಂದು ವರ್ಷದ ಹಿಂದೆ ನಡೆದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾಗಿದ್ದ ಪ್ರೊ. ಎ.ಎಸ್ ರಾಮಕೃಷ್ಣ ಅವರ ಕೊಲೆಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಡಾ.ರೇಣುಕಾ ಪ್ರಸಾದ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು...