ಬಂಟ್ವಾಳ: ಪೊಲೀಸ್ ಮುಂದೆಯೇ ಅವರ ಕುಟುಂಬದ ಸದಸ್ಯರ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಕರ್ತವ್ಯಕ್ಕೂ ಅಡ್ಡಿಪಡಿಸಿದ ಕುರಿತಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಪ್ರಕರಣಕ್ಕೆ ಸಂಬಂದಿಸಿದಂತೆ ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ...
ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿಗೆ (Puttur Bjp) ಮಗ್ಗುಲ ಮುಳ್ಳಾಗಿ ಕಾಡಿ ಪಕ್ಷದ ಹೀನಾಯ ಪ್ರದರ್ಶನಕ್ಕೆ ಕಾರಣವಾದ ಪ್ರಭಾವಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲರಿಗೆ (Arun Kumar Puttila) ಪಕ್ಷ...
ಉಡುಪಿ : ಉಡುಪಿಯ ಪ್ಯಾರ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ (Udupi Video) ಪ್ರಕರಣದಲ್ಲಿ ಆರೋಪಿತ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ. ಶಬನಾಜ್, ಆಲ್ಫಿಯಾ,ಆಲಿಮಾತುಲ್ ಶಾಫಿಯಾಗೆ ನ್ಯಾಯಾಲಯ ಜಾಮೀನು ನೀಡಿದೆ , ಮೂವರು...
ಬಂಟ್ವಾಳ: ಬಡಗಬೆಳ್ಳೂರು ಪ್ರಕರಣವೊಂದರಲ್ಲಿಮಾರಣಾಂತಿಕ ಹಲ್ಲೆ ನಡೆಸಿ ಪೋಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು (Bantwala) ಬಂಧಿಸಿದ್ದಾರೆ.ಕಡಬ ತಾಲೂಕಿನ ಕುದ್ಮಾರು ಬರೆಪ್ಪಾಡಿ ನಿವಾಸಿ ರೋಷನ್ (32) ಬಂಧಿತ ಆರೋಪಿ. ಕಳೆದ ಮೂರು ವರ್ಷಗಳ ಹಿಂದೆ...
ಪುತ್ತೂರು: ಪುತ್ತೂರು ಪಾಂಗಳಾಯಿ ಕಾಲುವೆ ಬಳಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಮೃತದೇಹವು ಪುತ್ತೂರು ಹೊರವಲಯದ ನಿವಾಸಿ ದೇವಪ್ಪ ( ಅಂದಾಜು ವಯಸ್ಸು 6೦) ಎಂದು ಗುರುತಿಸಲಾಗಿದೆ. ಸದ್ಯ ಕಾಲುವೆಯಿಂದ ಶವವನ್ನು...
ಮಂಗಳೂರು: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜು.27 ರಂದು ರಜೆ ಘೋಷಣೆಯಾಗಿದೆ. ಪಿಯುಸಿ , ಡಿಗ್ರಿ ಕಾಲೇಜುಗಳಿಗೆ ರಜೆ ಇಲ್ಲ...
ವಿಧಾನಸಭೆ ಚುನಾವಣೆ ಮುಗಿದು ಬರೋಬ್ಬರಿ ಎರಡು ತಿಂಗಳ ಬಳಿಕ ಪುತ್ತೂರು ವಿಧಾನಸಭಾ ವ್ಯಾಪ್ತಿಯ ಎರಡು ಗ್ರಾ.ಪಂ ವಾರ್ಡ್ ಗಳಿಗೆ ಉಪಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದ್ದು, ಇದು ಹೆಚ್ಚು ಕಮ್ಮಿ ಕಳೆದ ಅಸೆಂಬ್ಲಿ ರಿಸಲ್ಟ್ ನ ಪುನಾರವರ್ತನೆಯೇ...
ಬಂಟ್ವಾಳ: ಗುಡ್ಡ ಜರಿದು ಕಲ್ಲು ಬಂಡೆ ಸಹಿತ ಮಣ್ಣು ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಬುಧವಾರ ಬೆಳಿಗ್ಗೆ ಬಂಟ್ವಾಳ ತಾಲೂಕಿನ ಲೊರೊಟ್ಟೊ ಎಂಬಲ್ಲಿ ನಡೆದಿದೆ. ಕಳೆದೊಂದು ವಾರದಿಂದ ಈ ಪರಿಸರದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಇದರ...
ಮಂಗಳೂರು: ಜಿಲ್ಲೆಯಲ್ಲಿ ಆಷಾಡ ಮಳೆ ಮುಂದುವರೆದಿದ್ದು, ಜು.26 ರಂದು ಕೂಡ ಜಿಲ್ಲಾಧಿಕಾರಿ ದಕ್ಷಿಣ ಕನ್ನಡ ಶಾಲಾ ಕಾಲೇಜಿಗೆ ರಜೆ ಘೋಷಣೆ (Holiday For DK). ಮಾಡಿದ್ದಾರೆ. ಕಳೆದ 4 ದಿನಗಳಿಂದ ಮಲೆನಾಡು ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ....
ವಿಟ್ಲ: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಜೂ 25 ರಂದು...