ಉಳ್ಳಾಲ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ (Mudipu) ಜು.24 ರಾತ್ರಿ ವೇಳೆ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ...
ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಜನರ ಬದುಕು ದುಸ್ತರವಾಗಿದೆ (Holiday For DK). ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ...
ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.25 ರಂದು ಉಡುಪಿ, ಕೊಡಗು ಜಿಲ್ಲೆಯ ಹಾಗೂ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ...
ಮಂಗಳೂರು : ದಕ್ಷಿಣ ಕನ್ನಡದಲ್ಲಿ ಮಳೆ (Dakshina Kannada Rain) ನಿರಂತರವಾಗಿ ಸುರಿಯುತ್ತಿದ್ದು, ನೀರಿನ ಮಟ್ಟ ಏರಿಕೆಯಾಗುತ್ತಿದೆ. ನೆರೆಯಿಂದ ತಗ್ಗು ಪ್ರದೇಶಗಳು ಮುಳುಗಡೆಯಾಗುತ್ತಿವೆ. ಮಳೆ ನಿರಂತರವಾಗಿ ಎಡೆಬಿಡದೆ ಸುರಿಯುವ ಕಾರಣ ಮತ್ತು ಘಟ್ಟ ಪ್ರದೇಶದಲ್ಲಿ ಉತ್ತಮ...
ಮಂಗಳೂರು : ಇಲ್ಲಿನ ಪ್ರತಿಷ್ಟಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ಮಂಗಳೂರಿನ ಬಿಜೈ ಕಾಪಿಕಾಡ್ ಬಳಿ ಹಲ್ಲೆ ನಡೆಸುವ ಮೂಲಕ ನೈತಿಕ ಪೊಲೀಸ್ ಗಿರಿ ಮೆರೆದ ಇಬ್ಬರನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಅಳಪೆ ನಿವಾಸಿ ದೀಕ್ಷಿತ್(32)...
ಪುತ್ತೂರು: ಭಾರತದ ಮಣ್ಣಿನಲ್ಲಿ ಜನಿಸಿದ್ದು ನಮ್ಮ ಪುಣ್ಯ. ಹಾಗಾಗಿ ಬದುಕಿನುದ್ದಕ್ಕೂ ರಾಷ್ಟ್ರ ಸೇವೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡು ಜನ್ಮ ಸಾರ್ಥಕಗೊಳಿಸಿಕೊಳ್ಳಬೇಕು. ರಾಷ್ಟ್ರೀಯತೆಯನ್ನು ಮರೆತು ಬದುಕುವುದಕ್ಕೆ ಅರ್ಥವಿಲ್ಲ. ದೇಹದಲ್ಲಿ ಉಸಿರಿರುವವರೆಗೆ ದೇಶ ಹಾಗೂ ಹಿಂದೂ ಧರ್ಮಕ್ಕೆ ನಮ್ಮಿಂದಾದ...
ವಿಟ್ಲ : Vitla : ಜು 22: ಉಕ್ಕುಡ – ಕನ್ಯಾನ ರಸ್ತೆಯಲ್ಲಿ ಮಣ್ಣು ಸಾಗಿಸುತ್ತಿದ್ದ ಲಾರಿಯೊಂದು ಇಕೋ ವಾಹನ ಕ್ಕೆ ಢಿಕ್ಕಿ ಹೊಡೆದಿದೆ. ಕನ್ಯಾನ ಕಡೆಯಿಂದ ಬರುತ್ತಿದ್ದ ಬಾಕ್ಸೈಟ್ ಮಣ್ಣು (bauxite) ಸಾಗಾಟ ಮಾಡುತ್ತಿದ್ದ...
Deportation of three Bajrang Dal workers at Mangalore : ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣಗಳಲ್ಲಿ ಭಾಗಿಯಾದ್ದ ಮೂವರ ಹಿಂದೂಪರ ಸಂಘಟನೆ ಕಾರ್ಯಕರ್ತರ...
ಮಂಗಳೂರು : ಗುರುವಾರ ಮಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಶಾಲಾ ಕಾಲೇಜುಗಳ ಸಮೀಪದ ಅಂಗಡಿಗಳಲ್ಲಿ ಭಾರೀ ಪ್ರಮಾಣದಲ್ಲಿ ದಾಸ್ತಾನಿರಿಸಿದ ಮಾದಕ ವಸ್ತು ಮಿಶ್ರಿತ ಬಾಂಗ್ ಚಾಕಲೇಟ್ ಗಳನ್ನು ಪತ್ತೆ ಹಚ್ಚಿ ಇಬ್ಬರನ್ನು ಪೊಲೀಸರು ವಶಕ್ಕೆ...
ಉಡುಪಿ: ಇತ್ತೀಚೆಗೆ ಆಸ್ಪತ್ರೆಯಲ್ಲಿ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ ನಿಖಿತಾ ಅವರ ಕುಟುಂಬಕ್ಕೆ 20 ಲಕ್ಷ ರೂ.ಗಳ ಪರಿಹಾರ ಧನವನ್ನು ಉಡುಪಿಯ (Udupi) ಆಸ್ಪತ್ರೆ ಆಡಳಿತ ಮಂಡಳಿ ಜು.20ಕ್ಕೆ ಹಸ್ತಾಂತರ ಮಾಡಿದೆ. ವಿದ್ಯಾರ್ಥಿನಿ ಸಾವಿಗೆ ಆಸ್ಪತ್ರೆ ನಿರ್ಲಕ್ಷವೇ...