ಬೆಂಗಳೂರು: ರಾಜ್ಯಸಭಾ ಸದಸ್ಯ , ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು (Veerendra Heggade) ಸಿಎಂ ಸಿದ್ದರಾಮಯ್ಯ ಯೋಜನೆಗಳನ್ನು ಹೊಗಳಿ ಪತ್ರ ಬರೆದಿದ್ದಾರೆ. ಪತ್ರದಲ್ಲಿ 14ನೇ ಬಜೇಟ್ ಮಂಡಿಸಿದ ಸಿದ್ದರಾಮಯ್ಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅನೇಕ ಯೋಜನೆಗಳ...
ಬೆಳ್ತಂಗಡಿ : ಅಕ್ರಮವಾಗಿ ಮೂರು ವಾಹನಗಳಲ್ಲಿ ಹಿಂಸಾತ್ಮಕ ರೀತಿಯಲ್ಲಿ ಏಂಟು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ (Belthangady). ಜುಲೈ 12 ರಂದು ಧರ್ಮಸ್ಥಳ ಪೊಲೀಸ್ ಠಾಣಾ ಎಸ್ಐ ಅನೀಲಕುಮಾರ್ ರವರು...
ಪುತ್ತೂರು: ಗ್ರಾಮ ಪಂಚಾಯತ್ ಹಾಗೂ ನಗರ ಸಭೆಯ ನಕಲಿ ದಾಖಲೆ ಸಿದ್ಧಪಡಿಸಿ ಸಾರ್ವಜನಿಕರಿಗೆ ಹಂಚುತ್ತಿದ್ದ ಜಾಲವೊಂದು ಮಂಗಳವಾರ (ಜು 11) ದಂದು ಪತ್ತೆಯಾಗಿದ್ದು ಓರ್ವ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ...
ಮಂಗಳೂರಿನಿಂದ ದುಬೈಗೆ ತೆರಳಬೇಕಾಗಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ತೊಂದರೆಗೆ ತುತ್ತಾಗಿ 12 ಗಂಟೆಗೂ ಅಧಿಕ ಕಾಲ ಏರ್ಪೋರ್ಟ್ ನಲ್ಲಿ ಪ್ರಯಾಣಿಕರು ಸಿಕ್ಕಿ ಪರದಾಡುವ ಸ್ಥಿತಿ ಜು 10 ರಂದು ರಾತ್ರಿ ಮಂಗಳೂರು ವಿಮಾನ ನಿಲ್ದಾಣದಲ್ಲಿ...
ಸುಳ್ಯ, ಜು. 9 : ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿದ ಆರೋಪದಡಿ ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು ಯುವಕನನ್ನು ಬಂಧಿಸಲಾಗಿದೆ. ಸುಳ್ಯ ತಾಲೂಕಿನ ಕಲ್ಲಡ್ಕ ಉಬರಡ್ಕದ ಗ್ರಾಮದ ಕಾರ್ತಿಕ್ ಬಂಧಿತ ಆರೋಪಿ. ...
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವಿ.ಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಸಂತೋಷ್ ಮೊಟ್ಟೆತ್ತಡ್ಕ ಆಯ್ಕೆಯಾಗಿದ್ದಾರೆ. ಜರ್ನಲಿಸ್ಟ್ ಯೂನಿಯನ್ ಘಟಕದ...
Accident between pickup and two-wheeler ಪುತ್ತೂರು: ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಬನಾರಿ ಎಂಬಲ್ಲಿ ಪಿಕಪ್ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ಸವಾರ ಮೃತ ಪಟ್ಟು ಸಹಸವಾರ ಗಂಭೀರ ಗಾಯಗೊಂಡ ಬಗ್ಗೆ ಸಂಚಾರಿ...
Car Over Turns at Ullala: ಉಳ್ಳಾಲ, ಜು.9: ರಸ್ತೆಯ ಮೇಲೆ ಮಲಗಿದ್ದ ಹಸುಗಳ ಮೇಲೆ ಹರಿದ ಕಾರು ಬಳಿಕ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಮಂಗಳೂರಿನ ಹೊರ ವಲಯ ತೊಕ್ಕೊಟ್ಟು ಸಮೀಪ ಇಂದು ನಸುಕಿನ...
Accident between cars At Bantwala ಬಂಟ್ವಾಳ, ಜು.9:ಬಿ.ಸಿ.ರೋಡ್-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ಇಂದು ಬೆಳಗ್ಗೆ ನಡೆದ ವಾಹನ ಅಪಘಾತದಲ್ಲಿ ಮಕ್ಕಳ ಸಹಿತ ಐವರು ಗಾಯಗೊಂಡಿದ್ದಾರೆ. ಓಮ್ಮಿ ಕಾರು ಮತ್ತು ಸ್ವಿಫ್ಟ್ ಕಾರು...
ಮಂಗಳೂರಿನ ಹೊರ ವಲಯದ ಮುಳಿಹಿತ್ತುವಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವನನ್ನು ಅಂಗಡಿ ಮಾಲಕ ಹತ್ಯೆಗೈದ ಹಾಗೂ ಸಾಕ್ಷಿ ನಾಶಕ್ಕೆ ಯತ್ನಿಸಿದ ಘಟನೆ ಜು . 8 ರಂದು ನಡೆದಿದೆ. ಮುಳಿಹಿತ್ತು ಜಂಕ್ಷನ್ನಲ್ಲಿರುವ ಮಶುಪ ಜನರಲ್ ಸ್ಟೋರ್ನಲ್ಲಿ ಕೆಲಸಕ್ಕಿದ್ದ...