ಮಂಗಳೂರು: ಈ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಲಿರುವ ಮುಖ್ಯ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ರೂ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಅನುದಾನಿತ ಶಾಲಾ ಸಂಚಾಲಕಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಬಜಪೆಯ...
Crop Insurence ಪುತ್ತೂರು: ಅಡಿಕೆ, ಕರಿಮೆಣಸು ಸಹಿತ ವಾಣಿಜ್ಯ ಬೆಳೆಗಳಿಗೆ ನೀಡಲಾಗುವ ಹವಾಮಾನ ಆಧಾರಿತ ಬೆಳೆ ವಿಮೆಯ ಪ್ರೀಮಿಯಂ ಸಂಗ್ರಹಕ್ಕೆ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸದಿದ್ದರಿಂದ ಆತಂಕಕ್ಕೆ ಒಳಗಾಗಿದ್ದ ರೈತರಿಗೆ ತೋಟಗಾರಿಕಾ ಇಲಾಖೆ ತುಸು ನೆಮ್ಮದಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೇಟ್ (Siddu Budget) ನಲ್ಲಿ ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿರುವ ಅಲ್ಪಾವಧಿ ಸಾಲದ ಮಿತಿಯನ್ನು ಮೂರು ಲಕ್ಷ ರೂ. ಗಳಿಂದ ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಅದೇ ರೀತಿ ಶೇ. 3...
ಬಂಟ್ವಾಳ, ಜು.7: ಮನೆ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ಗುಂಪು ಮನೆ ಎಂಬಲ್ಲಿ ಇಂದು ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಇಬ್ಬರನ್ನು...
ಪುತ್ತೂರು: ತೀವ್ರವಾದ ಮಳೆಯ ಪರಿಣಾಮ ಮಂಗಳೂರು ಪಂಪ್ ವೆಲ್ (PumpWell) ವೃತ್ತದಲ್ಲಿ ನೀರು ನಿಂತು ಸಂಚಾರಕ್ಕೆ ಸಮಸ್ಯೆಯಾದ ವಿಚಾರದಲ್ಲಿ ಪುತ್ತೂರು ಪರ್ಲಡ್ಕ ನಿವಾಸಿ ಲಿಖಿತ್ ಅವರು ಹಾಡಿದ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಡುವ...
ಬೆಳ್ಮಣ್ : ಧಾರಾಕಾರ ಮಳೆ ಕಾರ್ಕಳದಲ್ಲಿ (Karkala) ಹಲವು ಅನಾಹುತಗಳನ್ನು ಸೃಷ್ಟಿಸಿದೆ. ನಿನ್ನೆ ರಾತ್ರಿ 9.30 ಹೊತ್ತಿಗೆ ಬೆಳ್ಮಣ್ ಬಸ್ ನಿಲ್ದಾಣದ ಪಕ್ಕದಲ್ಲಿರುವ ಬೃಹತ್ ಮರವೊಂದು ಧರೆಗುರುಳಿ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ. ಇದರೊಂದಿಗೆ...
ಕೊಡಗು ಜಿಲ್ಲೆಯಲ್ಲಿ (Kodagu Rain) ಮಳೆ ಬಿರುಸು ಪಡೆದಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಆಲರ್ಟ್ ಘೋಷಣೆ ಮಾಡಿದೆ. ಕಳೆದ ಹಲವು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಚುರುಕು ಪಡೆದುಕೊಂಡಿದೆ. ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಗಾಳಿಬೀಡು,...
ಮಂಗಳೂರು : ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ಜು.7 ರಂದು ಕೂಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ. ಸತತ ನಾಲ್ಕನೇ ದಿನವೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾಗಿದ್ದು, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಹವಾಮಾನ...
ವಿಟ್ಲ: ಕಳೆದು ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಬೀಳುತ್ತಿದ್ದು ಇದರಿಂದ ಅಲ್ಲ್ಲಿ ಹಾನಿ ಸಂಭವಿಸಿದೆ. ಮಲೇ ಸಂಬಂಧಿ ದುರ್ಘಟನೆಯಲ್ಲಿ ವಿಟ್ಟಲ ಅಸುಪಾಸಿನಲ್ಲಿ ಮೂರು ಕಡೆ ಹಾನಿ ಸಂಭವಿಸಿದೆ. ವಿಟ್ಲ-ಮಂಗಳೂರು ರಸ್ತೆಯ ವೀರಕಂಭ...
ವಿಟ್ಲ : 6 ವರ್ಷಗಳ ಹಿಂದಿನ ಕೊಲೆ ಪ್ರಕರಣದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಜೂ. 7 ರಂದು ಬಂಧಿಸಿ ನ್ಯಾಯಾಲಾಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪುತ್ತೂರು ತಾಲೂಕು ಕೋಳ್ತಿಗೆ...