ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ವೈಭವದ ಶೋಭಾ ಯಾತ್ರೆ ನಡೆಯುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿಗೆ ಹಲವು ವರ್ಷ ದುಡಿದ ಪ್ರಮುಖ ಪದಾಧಿಕಾರಿಗಳಾದ ಪ್ರಭಾವಿ ಹಿಂದೂ ಮುಖಂಡ ಅರುಣ್ ಕುಮಾರ್...
ಪುತ್ತೂರು : ಬೀದಿ ನಾಯಿಗಳ ರಕ್ಷಕಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆಯ ಮಹಿಳೆಯೊಬ್ಬರು ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಮಂಜುಳಾ ವಿರುದ್ಧ ರಜನಿ ಶೆಟ್ಟಿ ಅವರು ದೂರು ದಾಖಲಿಸಲಿದ್ದಾರೆ. ಈ ಕುರಿತು...
ಪುತ್ತೂರು: 7 ವರ್ಷಗಳ ಹಿಂದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನಡೆದಿದೆ. ಜು.1ರಂದು ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪುರುಷರಕಟ್ಟೆ ಇಂದಿರಾನಗರ...
ಪುತ್ತೂರು: ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ಪುತ್ತೂರು ಕ್ಷೇತ್ರದಿಂದ ವಿಜಯವನ್ನು ಸಾಧಿಸಿದ ಅಶೋಕ್ ಕುಮಾರ್ ರೈ ಅವರು ಅಭಿಮಾನಿಗಳಲ್ಲಿ ವಿಜಯೋತ್ಸವದ ಹೆಸರಿನಲ್ಲಿ ದುಂದುವೆಚ್ಚವನ್ನು ಮಾಡದೆ, ಬಡವರಿಗೆ ನೆರವಾಗುವಂತೆ ಕರೆಯನ್ನು ನೀಡಿದ್ದರು. ಎ. ಆರ್. ವಾರಿಯರ್ಸ್ ತಂಡ...
ವಿಟ್ಲ: ಅನಂತಾಡಿಯ ಬಾಕಿಲದಲ್ಲಿ ಪತಿ ಪತ್ನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಮೃತಪಟ್ಟು ಪತ್ನಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಂತಾಡಿ ಬಾಕಿಲ ನಿವಾಸಿ, ಖಾಸಗಿ ಬಸ್ ಚಾಲಕ ಪ್ರತಾಪ್ (35) ಮೃತಪಟ್ಟಿದ್ದು, ವೀಣಾ...
ಪುತ್ತೂರಿನ ಜಿಎಲ್ ಮಾಲ್ ನಲ್ಲಿ ಕಾರ್ಯಾಚರಿಸುತ್ತಿರುವ ಭಾರತದ ಅತಿ ದೊಡ್ಡ ಬ್ರಾಂಡ್ ಮ್ಯಾಕ್ಸ್ ಫ್ಯಾಷನ್ ಸೇಲ್ ನ ಎಲ್ಲಾ ಉಡುಪುಗಳ ಮೇಲೆ 50 ಶೇಕಡ ದರ ಕಡಿತ ಘೋಷಿಸಿದೆ. ಮ್ಯಾಕ್ಸ್ ಫ್ಯಾಷನ್ ತನ್ನ ಗ್ರಾಹಕರಿಗೆ ಅಂತರರಾಷ್ಟ್ರೀಯ...
ಆಸಕ್ತ ಪದವೀಧರ ಯುವ ಜನತೆಗೆ ರಾಜಕೀಯ ತರಬೇತಿ (Political Training Course) ನೀಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜಕೀಯ ತರಬೇತಿ ಸಂಸ್ಥೆಯನ್ನು ಆರಂಭಿಸುವ ಪ್ರಸ್ತಾವವನ್ನು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಮುಂದಿಟ್ಟಿದ್ದಾರೆ. ಇಂದಿನ ಯುವಪೀಳಿಗೆ...
ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು. ಸತ್ಯ ವಿಚಾರ ತಿರುಚಿ ಬಕ್ರೀದ್...
ಮಂಗಳೂರು, ಜೂನ್ 29: Instagram ಮೂಲಕ ಪರಿಚಯವಾದ ಯುವತಿಯನ್ನು ಪ್ರೀತಿಯ ನಾಟಕವಾಡಿ (Instagram Love Doka) 20 ದಿನಗಳ ಕಾಲ ಲಾಡ್ಜ್ ನಲ್ಲಿರಿಸಿ ನಿರಂತರ ಅತ್ಯಾಚಾರ ನಡೆಸಿದ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು...
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ 500 ರಷ್ಟು ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ...