ಉಡುಪಿ : ಇಲ್ಲಿನ ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಎರ್ಮಾಳ್ನ ಕೆಮ್ಮುಂಡೆಲ್ನ ಪ್ರತಿಭಾನ್ವಿತ ವಿದ್ಯಾರ್ಥಿನಿಯ ಸಾವಿನ ತನಿಖೆಗೆ ಆಗ್ರಹಿಸಿ ಶುಕ್ರವಾರ ಎಬಿವಿಪಿ ಸಂಘಟನೆ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದೆ . ನ್ಯಾಯಕ್ಕಾಗಿ ಇದೀಗ ವಿವಿಧ ಸಂಘಟನೆಗಳು ಪ್ರತಿಭಟನೆ...
ಪುತ್ತೂರು: ಕಬಕ ಗ್ರಾಮದ ಮುರ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಬಸ್ ನಲ್ಲಿ ಮುಸ್ಲಿಂ ಮಹಿಳೆಯ ಜತೆಗೆ ಅನುಚಿತವಾಗಿ ವರ್ತಿಸಿದ ಬಗ್ಗೆ ಪುತ್ತೂರು (Puttur) ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರೋಪಾಡಿ ಭಾಗದ ಸುಮಾರು 20...
ಉಪ್ಪಿನಂಗಡಿ : ಜೂ 23 : ಮಗುವಿಗೆ ಜನ್ಮ ನೀಡಿದ ಬಳಿಕ ತೀವ್ರ ರಕ್ತಸ್ರಾವದಿಂದಾಗಿ ಹಿರೇಬಂಡಾಡಿಯ ಬಾಣಂತಿ ಮೃತಪಟ್ಟ ಒಂದು ದಿನದ ಬಳಿಕ ಆಕೆ ಜನ್ಮ ನೀಡಿದ ಹಸುಕೂಸು ಕೂಡ ಮೃತಪಟ್ಟಿದೆ. ಬೆನ್ನು ಬೆನ್ನಿಗೆ ತಾಯಿ...
ಪುತ್ತೂರು : ಜೂ 22 : ತಂಡವೊಂದು ಕಾರಿನ ವಿಚಾರವಾಗಿ ಕ್ಯಾತೆ ತೆಗೆದು ಹಲ್ಲೆ ನಡೆಸಿ 50 ಸಾವಿರ ರೂ. ಹಣ ದೋಚಿದ್ದು, ಬಳಿಕ ಹೆಣ್ಣಿನ ಜತೆಯಿದ್ದ ಫೋಟೊವನ್ನು ಟಿವಿ ಮತ್ತು ಪತ್ರಿಕೆಯವರಿಗೆ ಕೊಡುವುದಾಗಿ ಬೆದರಿಕೆಯೊಡ್ಡಿರುವುದಾಗಿ...
ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ದಾರುಣ ಮೃತಪಟ್ಟ ಘಟನೆ ಗುರುಪುರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಗುರುಪುರ ಕರಿಯಂಗಳ ನಿವಾಸಿ ದಿ.ಅಣ್ಣಿಪೂಜಾರಿ ಎಂಬವರ ಮಗ ಸಂತೋಷ್ ಪೂಜಾರಿ (38) ಮೃತಪಟ್ಟವರು. ವಾಮಂಜೂರು ವಿ.ಎಸ್.ಎಸ್. ಬ್ಯಾಂಕ್ ನಲ್ಲಿ...
ಕಡಬ : ಕಳೆದ ಆರು ವರ್ಷಗಳಿಂದ ಖಾತೆ ಬದಲಾವಣೆಗೆ ಅರ್ಜಿದಾರನ್ನು ಸತಾಯಿಸುತ್ತಿದ್ದ ಪಿಡಿಓ ಇಂದು ಲಂಚ ಪಡೆಯುತ್ತಿದ್ದಾಗ ಲೋಕಾಯಯಕ್ತ (Lokayuktha Ride) ಬಲೆಗೆ ಬಿದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್...
Drug Deal : ಬಂಟ್ವಾಳದ ಯುವಕನನ್ನು ಹತ್ಯೆಗೈದು ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ (Kottigehara) ಸಮೀಪದ ಖ್ಯಾತ ಪ್ರವಾಸಿ ತಾಣ ದೇವರಮನೆ (Devaramane) ಸಮೀಪದ ರಸ್ತೆ ಬದಿಯಲ್ಲಿ ಶವ ಎಸೆದು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸುಮಾರು...
ರಾಜ್ಯದ ಎಲ್ಲ ಮುಜರಾಯಿ ಇಲಾಖೆಗೊಳಪಡುವ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಯಾವುದೇ ಸರತಿ ಸಾಲಿನಲ್ಲಿ ನಿಲ್ಲಿಸದೇ ನೇರವಾಗಿ ದೇವರ ದರ್ಶನಕ್ಕೆ (Temple Direct entry) ಅವಕಾಶ ಮಾಡಿಕೊಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ...
ಪುತ್ತೂರು: ಯುವಕನೋರ್ವನಿಗೆ ರಾಜಕೀಯ ವಿಚಾರದ ಮೇಲೆ ಹಲ್ಲೆ ನಡೆಸಿದ ಪ್ರಕರಣ ಮಂಗಳವಾರ ಸಂಜೆ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷಕಟ್ಟೆ ಎಂಬಲ್ಲಿ ನಡೆದಿದೆ. ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ ಹಲ್ಲೆಗೆ ಒಳಗಾದ ಯುವಕ. ಇಲ್ಲಿನ ಇಂದ್ರನಗರ...
Nalin Kumar Kateel ಮಂಗಳೂರು : ಜೂ 20 : ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಜನರಿಗೆ ಅಕ್ಕಿ ನೀಡುತ್ತಿಲ್ಲ. ಕಾಂಗ್ರೆಸ್ ನ ಸುಳ್ಳು ಅಶ್ವಾಸನೆಯ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ....