ಪುತ್ತೂರಿನಲ್ಲಿ ದ ಕ ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ಸುಮಾರು 60 ಕೋಟಿ ರೂ ವೆಚ್ಚದಲ್ಲಿ ಹಾಲು ಪ್ಯಾಕಿಂಗ್ ಘಟಕ (ಮಿನಿ ಡೈರಿ) ನಿರ್ಮಾಣ ಮಾಡುವ ಉದ್ದೇಶದಿಂದ ಪುತ್ತೂರಿನ ಶಾಸಕರು ಹಾಲು ಒಕ್ಕೂಟದ ಪದಾಧಿಕಾರಿಗಳ ಸಭೆ...
Robbery ಡೆಹ್ರಾಡೂನ್: ಫೈನಾನ್ಸ್ ಕಂಪನಿಯೊಂದರಲ್ಲಿ ಸುಮಾರು 8 ಕೋಟಿ ರೂಪಾಯಿಗೂ ಅಧಿಕ ಹಣವನ್ನು ದರೋಡೆ ಮಾಡಿ, ಪರಾರಿಯಾಗಿ ಮುಸುಕು ಹಾಕಿ ಓಡಾಡುತ್ತಿದ್ದ ಚಾಲಾಕಿ ದಂಪತಿ ಪುಕ್ಕಟೆಯಾಗಿ ವಿತರಿಸುತ್ತಿದ್ದ ಜ್ಯೂಸ್ ಕುಡಿಯುವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಸಂಗತಿ...
ರಾಷ್ಟ್ರೀಯ ವಿಚಾರಧಾರೆ, ಬಲಿದಾನ ಮಾಡಿದ ಹಿರಿಯರನ್ನು ಸ್ಮರಿಸುವುದು, ರಾಷ್ಟ್ರ ಕಾಯುವ ಸೈನಿಕರಿಗೆ ವಿಶೇಷ ಗೌರವ ಸಿಗಬೇಕೆನ್ನುವ ನಿಟ್ಟಿನಲ್ಲಿ ಅಮರ್ ಜವಾನ್ ಜ್ಯೋತಿಯ ಸ್ಥಾಪನೆ – ಹೀಗೆ ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆ ರಾಷ್ಟ್ರಿಯತೆಗೆ ತನ್ನನ್ನು ತಾನು ಹಲವು...
ದೇಶದ ಅತ್ಯಂತ ಪ್ರತಿಷ್ಠಿತ ಇಂಜಿನಿಯರಿಂಗ್ ವ್ಯಾಸಂಗದ ಕೇಂದ್ರಗಳಾದ ಐಐಟಿ ಪ್ರವೇಶ ಪರೀಕ್ಷೆಯಾದ ಜೆಇಇ ಅಡ್ವಾನ್ಸ್ ನಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ ಸಾಧನೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಸಿಇಟಿಯಲ್ಲೂ...
ಪುತ್ತೂರು: ಮಾಡುವ ಕೆಲಸದಲ್ಲಿ ಪೂರ್ಣಪ್ರಮಾಣದ ತಾದ್ಯಾತ್ಮಕತೆ ಅತ್ಯಂತ ಅಗತ್ಯ. ಮಕ್ಕಳು ಐಸ್ಕ್ರೀಂ ತಿನ್ನುವಾಗ ಎಷ್ಟು ಆಸ್ವಾದಿಸಿಕೊಂಡು ತಿನ್ನುತ್ತಾರೋ ಅಷ್ಟು ಗಾಢವಾಗಿ ವಿಷಯವೊಂದರಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವ ಮಟ್ಟಕ್ಕೆ ನಮ್ಮ ಮನಸ್ಸನ್ನು ಜಾಗೃತಗೊಳಿಸಬೇಕು. ಸುತ್ತಮುತ್ತಲಿನ ಸಂಗತಿಗಳು ನಮ್ಮ...
ಪುತ್ತೂರು: ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಇದರ ಆಶಯದಲ್ಲಿ 66ನೇ ನ್ಯಾಷನಲ್ ಸ್ಕೂಲ್ ಗೇಮ್ಸ್ 2022-23 ಕ್ರೀಡಾಕೂಟದಲ್ಲಿ ಪುತ್ತೂರಿನ ಸಂತ ಫಿಲೋಮಿನ ಪದವಿ ಪೂರ್ವ ಕಾಲೇಜಿನ 3 ವಿದ್ಯಾರ್ಥಿಗಳು ಕರ್ನಾಟಕವನ್ನು ಪ್ರತಿನಿಧಿಸಿರುತ್ತಾರೆ. ದ್ವಿತೀಯ ವಿಜ್ಞಾನ...
ಪುತ್ತೂರು: ಸರ್ಕಾರಿ ಆಸ್ಪತ್ರೆಯ ಶವಾಗಾರದ ಸಿಬಂದಿಗಳು ಹೆಚ್ಚಿನ ಹಣಕ್ಕೆ ಬೇಡಿಕೆ (corruption) ಇಟ್ಟದ್ದು ನಿಜ. ಈ ಬಗ್ಗೆ ನಮ್ಮಲ್ಲಿ ಪ್ರತ್ಯಕ್ಷದರ್ಶಿ ಸಾಕ್ಷಿಗಳಿದ್ದಾರೆ. ಮೇ 25 ರಂದು ಬಡ ಕುಟುಂಬದ ಶವವೊಂದು ಮರಣೋತ್ತರ ಪರೀಕ್ಷೆಗೆ ಬಂದಿದ್ದು ಈ...
ಪುತ್ತೂರು: ಬಿಜೆಪಿ ಮುಖಂಡರ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಆರೋಪಿಗಳ ಮೇಲೆ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಡಿವೈಎಸ್ ಪಿ ವೀರಯ್ಯ ಹಿರೇಮಠ ಅವರಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕರ್ನಾಟಕ...
ಮಂಗಳೂರು : ಜೂ 19 : ಪ್ರಿಯಕರ ತನ್ನನ್ನು ಬಿಟ್ಟು ಬೇರೊಬ್ಬಳನ್ನು ಪ್ರೀತಿಸುತ್ತಿದ್ದಾನೆಂದು ಅನುಮಾನಗೊಂಡ ಅಪ್ರಾಪ್ತೆ ಗೆಳೆಯರ ನೆರವಿನಿಂದ ಅತನ ಕೊಲೆಗೆ ಪ್ರಯತ್ನಿಸಿದ ಶಾಕಿಂಗ್ ಘಟನೆಯೊಂದು ನಡೆದಿದೆ. ಇನ್ನೂ ಹದಿನೆಂಟು ವರ್ಷ ದಾಟದ ಯುವತಿಯ ಕ್ರಿಮಿನಲ್...
ಉಜಿರೆ: 2012ರಲ್ಲಿ ನಡೆದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ (17 ವ.) (Soujanya Case) ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ನನ್ನು ಕೋರ್ಟ್ ದೋಷಮುಕ್ತಗೊಳಿಸಿದೆ. ಬೆಂಗಳೂರಿನ ಸಿಬಿಐ ಕೋರ್ಟ್ 11 ವರ್ಷಗಳ ಬಳಿಕ ತೀರ್ಪು...