ನೀಲೇಶ್ವರದಲ್ಲಿ ಮಂಗಳವಾರ ಮುಂಜಾನೆ ನಡೆದ ಕಳಿಯಾಟ ಮಹೋತ್ಸವದಲ್ಲಿ ಸುಡುಮದ್ದು ಸ್ಫೋಟಗೊಂಡ ಪರಿಣಾಮ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಟಾಕಿ ಸಿಡಿಸುತ್ತಿರುವಾಗ ದಾಸ್ತಾನು ಮಾಡಿದ್ದ ಸುಡುಮದ್ದಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಇದರಿಂದ ಭಾರೀ ಸ್ಫೋಟ ಸಂಭವಿಸಿದೆ....
ಕಾಸರಗೋಡು ಜಿಲ್ಲೆಯಲ್ಲಿ ಕೇಂದ್ರೀಯ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಶೇಣಿ ಬಲ್ಕಕಲ್ಲು ಮೂಲದ ಬಾಡೂರು ಎಎಲ್ಪಿ ಶಾಲೆಯ ಶಿಕ್ಷಕಿ ಸಚಿತಾ ರೈ (27) ಅವರನ್ನು...
ಹಿಟಾಚಿ ಮಗುಚಿ ಬಿದ್ದು ಕಾಸರಗೋಡು ಮಹಿಳಾ ಕಾಂಗ್ರೆಸ್ ಮುಖಂಡೆಯ ಪುತ್ರ ಮೃತಪಟ್ಟ ದಾರುಣ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ದುರ್ಘಟನೆಯೂ ಬೇಡಗಂ ಪೊಲೀಸ್ ಠಾಣಾ ವ್ಯಾಪ್ತಿಯ ಪಡ್ಡು ಎಂಬಲ್ಲಿ ಮಂಗಳವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಸಂಭವಿಸಿದೆ. ಕಾಸರಗೋಡು ಮಹಿಳಾ...
ಸರೋವರ ಕ್ಷೇತ್ರ ಎಂದೇ ಪ್ರಸಿದ್ದಿ ಪಡೆದಿರುವ ಇತಿಹಾಸ ಪ್ರಸಿದ್ಧ ಕಾಸರಗೋಡು ಜಿಲ್ಲೆಯ ಪ್ರಸಿದ್ಧ ದೇವಾಲಯ ಶ್ರೀ ಅನಂತಪುರ ದೇವಾಲಯದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದ ಮರಿ ಮೊಸಳೆ ಮೊದಲ ಬಾರಿಗೆ ಸಂಜೆ (ಜೂ 14) ದೇವಾಲಯದ ಪ್ರಾಂಗಣವೇರಿ ಗರ್ಭಗುಡಿಯ...
ಕಾಸರಗೋಡು : ಪುತ್ರನ ವಿವಾಹಕ್ಕಾಗಿ ಚಪ್ಪರ ಸಿದ್ಧಪಡಿಸುತ್ತಿದ್ದ ತಂದೆ ಕುಸಿದು ಬಿದ್ದು ಸಾವಿಗೀಡಾದ ಘಟನೆ ಕೇರಳದ ಕಾಸರಗೋಡು ಎಂಬಲ್ಲಿ ನಡೆದಿದೆ. ಬೆದ್ರಡ್ಕ ರಾಜೀವ ದಶಲಕ್ಷ ಕಾಲನಿ ಹೌಸ್ನ ಉಡುವ ಮುಹಮ್ಮದ್ ಕುಂಞಿ (62) ಮೃತಪಟ್ಟವರು. ಜೂ. 7ರಂದು...
mosquito repellent solution ಕಾಸರಗೋಡು, ಡಿ. 19: ಮಕ್ಕಳ ಬಗ್ಗೆ ಅತೀವವಾದ ಕಾಳಜಿ ಹಾಗೂ ಜಾಗರೂಕತೆಯನ್ನು ಪೋಷಕರು ವಹಿಸಬೇಕು. ಮೈಯೆಲ್ಲಾ ಕಣ್ಣಾಗಿ ಎಚ್ಚರ ವಹಿಸಬೇಕು. ಸ್ವಲ್ಪ ಎಚ್ಚರ ತಪ್ಪಿದರೂ, ಅಸಡ್ಡೆ ತೋರಿದರು ಅನಾಹುತ ಸಂಭವಿಸಿ ಬಿಡುತ್ತದೆ....
ಕೇರಳ: ಮನೆ ಅಂಗಳದಲ್ಲೇ ಕಾರಿನಡಿಗೆ ಸಿಲುಕಿ ಒಂದೂವರೆ ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ಆದಿತ್ಯವಾರ ನಡೆದಿದೆ. ಸೋಂಕಾಲ್ ಕೊಡಂಗೆಯ ನಿಸಾರ್ ರವರ ಪುತ್ರ ಮಸ್ತುಲ್ ಜಿಶಾನ್ ಮೃತ ಪಟ್ಟ...
Four Of Family Found Dead in home ಕಾಸರಗೋಡು: ಒಂದೇ ಕುಟುಂಬದ ನಾಲ್ವರ ಮೃತದೇಹ ಅವರು ವಾಸಿಸುತ್ತಿದ್ದ ಮಲಪ್ಪುರಂ ಮುಂಡುಪರಂಬ ಮೈತ್ರಿ ಕಾಲನಿ ಬಾಡಿಗೆ ಮನೆಯಲ್ಲಿ ಪತ್ತೆಯಾದ ಅಘಾತಕಾರಿ ಘಟನೆ ಗುರುವಾರ ನಡೆದಿದೆ. ಸ್ಟೇಟ್ಬ್ಯಾಂಕ್...
Ilicit Relationship ಕಾಸರಗೋಡು, ಮೇ 16 : ಬ್ಯೂಟಿ ಪಾರ್ಲರ್ (Beauty Parlour) ನಡೆಸುತ್ತಿದ್ದ ವಿವಾಹಿತ ಮಹಿಳೆಯನ್ನು ಆಕೆಯ ಪ್ರಿಯಕರ ವಸತಿಗ್ರಹಕ್ಕೆ ಕರೆಸಿ ಕೊಲೆಗೈದ ಘಟನೆ ಕೇರಳದ (Kerala) ಕಾಞ೦ಗಾಡ್ ಸಮೀಪ ಮಂಗಳವಾರ ಸಂಜೆ ನಡೆದಿದೆ....
ಕೋಝಿಕ್ಕೋಡ್: ಯುವತಿಯೊಬ್ಬಳು ದುಬೈನಿಂದ ಕರಿಪ್ಪುರ್ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ 1 ಕೋಟಿ ಮೌಲ್ಯದ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪದ ನೆಕ್ರಾಜೆ ಉದ್ದಂ ಹೌಸ್ ನ ...