ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಜೂ.17ರ ಶನಿವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದಎಂ.ಆರ್.ರವಿಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಮುಲೈ ಮುಹಿಲನ್...
ಪುತ್ತೂರು : ಜೂ 17 : ಕಳೆದ ವರ್ಷವಷ್ಟೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸಾಗಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಜೂ 6 ರಂದು ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಫತ್ರೆಯಲ್ಲಿ ನಿಧನ ಹೊಂದಿದ್ದಾನೆ. ನರಿಕೊಂಬು ನಾಟಿ...
Puttur Government Hospital ಪುತ್ತೂರು : ಜೂ 17 : ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ಅಲ್ಲಿನ ಸಿಬ್ಬಂದಿಗಳು ಲಂಚಕ್ಕೆ ಬೇಡಿಕೆಯಿಡುತ್ತಿದ್ದಾರೆಂದು ಮಾಧ್ಯಮವೊಂದು ಸಾಮಾಜಿಕ ಸಂಘಟನೆಯ ಹೇಳಿಕೆಯನ್ನು ಆಧಾರಿಸಿ ವರದಿ...
ನೆಲ್ಯಾಡಿ, ಜೂ.17. ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಯಿಂದ ಉರುಳಿ 20 ಆಡಿ ಆಳದ ಕಂದಕಕ್ಕೆ ಬಿದ್ದ ಪರಿಣಾಮ ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ...
ಪುತ್ತೂರು: ತಾಲೂಕಿನ 22 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಯ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ಆಯ್ಕೆ ಪ್ರಕ್ರಿಯೆ ದ. ಕ. ಜಿಲ್ಲಾಧಿಕಾರಿ ರವಿಕುಮಾರ್ ನೇತೃತ್ವದಲ್ಲಿ ಪುರಭವನದಲ್ಲಿ ಶುಕ್ರವಾರ ನಡೆಯಿತು. ಆಯ್ಕೆ ಪ್ರಕ್ರಿಯೆಯಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣ...
Puttur Ambika Vidyalaya ಪುತ್ತೂರು : ವಿದ್ಯಾಭ್ಯಾಸದೊಂದಿಗೆ ಜೀವನದ ಸಮಸ್ಯೆಗಳನ್ನು ಎದುರಿಸಬಲ್ಲ ಜೀವನ ಮೌಲ್ಯ, ಭಾರತೀಯ ಸಂಸ್ಕöÈತಿಗಳನ್ನು ಮೈಗೂಡಿಸಿಕೊಳ್ಳಬೇಕು. ಸಮಾಜದಲ್ಲಿ ಮುಂದೆ ಬರಲು ಒಳ್ಳೆಯ ಸಂವಹನ ಕಲೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಅಂಕ ಪಡೆಯುವುದು ಮಾತ್ರ...
ಪುತ್ತೂರು: ನೆಹರು ನಗರದಲ್ಲಿರುವ ವಿವೇಕಾನಂದ ಪದವಿ ಕಾಲೇಜಿನ ವಾರ್ಷಿಕೋತ್ಸವ ಇತ್ತೀಚೆಗೆ ನಡೆದಿದ್ದು, ಇದರಲ್ಲಿ ವಿವಾದಿತ ಬಾಬ್ರಿ ಮಸೀದಿ ದ್ವಂಸ (Babri Masjid) ಪ್ರಕರಣದ ನೃತ್ಯ ದೃಶ್ಯ ರೂಪಕವನ್ನು ವಿದ್ಯಾರ್ಥಿಗಳ ತಂಡವೊಂದು ಪ್ರದರ್ಶಿಸಿದೆ. ಈ ವಿಡಿಯೋ ಸಾಮಾಜಿಕ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ (Ambika Pri Univercity College) ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ 2023 ಪರೀಕ್ಷೆಯಲ್ಲಿ ಉತ್ತಮ ಸಾಧನೆ...
ಪುತ್ತೂರು: ಸಂತ ಫಿಲೋಮಿನ ಪದವಿ ಪೂರ್ವ ಕಾಲೇಜಿನ 2023-24ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಜೂನ್ 17 ರಂದು ಬೆಳಗ್ಗೆ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ...
ಉಡುಪಿ: ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು (Pejavara Shri) ಜೂ.14ರಂದು ಮಠದ ಗೋಶಾಲೆಯಲ್ಲಿ ಹಲಸಿನ ಮರ ಏರಿದ್ದಾರೆ. ಗೋಶಾಲೆಗೆ ಭೇಟಿ ನೀಡಿದ ಸಂದರ್ಭ, ಅಲ್ಲೇ ಇದ್ದ ಮರದಲ್ಲಿ ಹಲಸಿನ ಹಣ್ಣುಗಳನ್ನು ಕಂಡ ಅವರು, ಶಲ್ಯ...