Ambika vidyalaya : ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆಯಿತು. ಈ ಕಾರ್ಯಕ್ರಮಕ್ಕೆ ಪುತ್ತೂರಿನ ಮೂಕಾಂಬಿಕಾ ಕಲ್ಚರ್...
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸೇರಿದ ಪುತ್ತೂರು ಸಮೀಪದ ಸವಣೂರಿನ ಮನೆಯಲ್ಲಿ ವಿಶೇಷ ಹವನವೊಂದನ್ನು ನಡೆಯುತ್ತಿರುವುದಾಗಿ ವರದಿಯಾಗಿದೆ. ಸುಮಾರು 9ದಿನಗಳ ಕಾಲ ಈ ವಿಶಿಷ್ಟ ಹವನ ನಡೆಯಲಿದ್ದು, ಜೂ.11ರಂದು ಪ್ರಾರಂಭವಾಗಿದ್ದು, ಜೂ.18ರವರೆಗೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು...
ಪುತ್ತೂರು: ಕೃಷಿ ನೀರಾವರಿ ಪಂಪ್ ಸೆಟ್ ಗೆ ಸಲ್ಲಿಸಿದ ಅರ್ಜಿ ತಿರಸ್ಕಾರದ ವಿಚಾರದಲ್ಲಿ ವಿದ್ಯುತ್ ಗುತ್ತಿಗೆದಾರನೊಬ್ಬ ಪುತ್ತೂರಿನ (Puttur) ಬನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಗೆ ತೆರಳಿ ಅವಾಚ್ಯವಾಗಿ ನಿಂಧಿಸಿ ಕೊಲೆ ಬೆದರಿಕೆ ಹಾಕುವ ಜತೆಗೆ ಸರ್ಕಾರಿ...
ವಿಟ್ಲ: ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿ ಆಟೋರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ. ಜಗನ್ನಾಥ ಪೈಸಾರಿ(57) ಮೃತಪಟ್ಟ ದುರ್ದೈವಿ ಚಾಲಕ....
ಪುತ್ತೂರು: ವೈದ್ಯಕೀಯ ವೃತ್ತಿ ಕೋರ್ಸ್ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟçಮಟ್ಟದ ನೀಟ್ -2023 ಪರೀಕ್ಷೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಬಪ್ಪಳಿಗೆಯ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯಗಳ ವಿದ್ಯಾರ್ಥಿಗಳು...
ಮಂಗಳೂರು : ಟಿಪ್ಪರ್ ಮತ್ತು ಸ್ಕೂಟರ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಧಾರುಣ ಘಟನೆ ಮಂಗಳೂರಿನ ಪಂಪ್ ವೆಲ್ ನಲ್ಲಿ ಜೂ. 14ರ ಬೆಳ್ಳಂಬೆಳಿಗ್ಗೆ ಘಟಿಸಿದೆ. ಸ್ಕೂಟರ್ ಸವಾರ ಕಡಬ ತಾಲೂಕಿನ ಇಚ್ಲಂಪಾಡಿಯ...
ಜಾತ್ರೆಗಳಲ್ಲಿ ಭಾರಿ ಮೊತ್ತಕ್ಕೆ ಅಂಗಡಿಗಳನ್ನು ಏಲಂ (Jathra Business) ಮಾಡಿ ಬಡ ವ್ಯಾಪಾರಸ್ಥರಿಗೆ ಹಾಗೂ ಜಾತ್ರೆಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಆರ್ಥಿಕ ನಷ್ಟ ತಪ್ಪಿಸಲು , ಏಲಂ ಮೊತ್ತವನ್ನು ಕಡಿಮೆ ಮಾಡಿಸಲು ವ್ಯಾಪಾರಿಗಳನ್ನು ಒಟ್ಟುಗೂಡಿಸಲು ಹಿಂದೂ ವ್ಯಾಪಾರಸ್ಥರ...
ಮಂಗಳೂರು, ಜೂನ್ 12: ಕೊಣಾಜೆ ಠಾಣೆ ವ್ಯಾಪ್ತಿಯ ಕೇರಳ ಗಡಿಭಾಗದ ನೆತ್ತಿಲಪದವು ಸೈಟ್ ಬಳಿ ಕಾಲೇಜು ವಿದ್ಯಾರ್ಥಿಗಳಿಗೆ ಹಂಚಲು ತಂದಿದ್ದ ಮೆಥಾಂಪೆಟಾಮೈನ್ ಎನ್ನುವ ಡ್ರಗ್ಸ್ ಬಳಿ ಮಾರಾಟ (Drug Deal) ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ...
Ambika Vidyalaya ಪುತ್ತೂರು : ಜೂ 13 : ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿ ಸಂಘದ ಚುನಾವಣೆ ನಡೆದಿದ್ದು, ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯಾದರು. ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿಯ ಶಮನ್...
ಪುತ್ತೂರು: ಚುನಾವಣೆ ಕಳೆದ ನಂತರ ಬ್ಯಾನರ್ ವಿಷಯಕ್ಕೆ ಸಂಬಂಧಿಸಿದಂತೆ ಅಮಾನುಷವಾಗಿ ಪೊಲೀಸ್ ದೌರ್ಜನ್ಯಕ್ಕೊಳಕ್ಕಾದ ಕಾರ್ಯಕರ್ತರನ್ನು ಅವರ ಮನೆಯಲ್ಲಿ ಪುತ್ತಿಲ ಪರಿವಾರ ನಿಯೋಗ ಭೇಟಿಯಾಗಿ ಆರೋಗ್ಯ ವಿಚಾರಿಸಲಾಯಿತು. ಈಗಾಗಲೇ ಆಸ್ಪತ್ರೆಯ ಹಾಗೂ ಇತರ ಖರ್ಚು ವೆಚ್ಚ ನೀಡಲಾಗಿದ್ದುದೌರ್ಜನ್ಯಕ್ಕೊಳಕ್ಕಾದವರು...