ಪುತ್ತೂರು : ಏ 12: ಬಿಜಪಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ, ಸೋಲಿಲ್ಲದ ಸರದಾರೆ, ಜಿ.ಪಂ ಮಾಜಿ ಅದ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ( ಟಿಕೆಟ್ ಘೋಷಣೆಯಾದ ಬೆನ್ನಲೆ ಪುತ್ತೂರಿನ ಸೀಮೆ ದೇವಸ್ಥಾನ ಶ್ರೀ...
ಪುತ್ತೂರು : ಏ 12 : ಈ ಬಾರಿಯ ಚುನಾವಣೆಯಲ್ಲಿ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ಮುಖಂಡೆ ಶಕುಂತಳಾ ಶೆಟ್ಟಿಯವರಿಗೆ ಟಿಕೆಟ್ ನೀಡದಿದ್ದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್ ನ ಎಲ್ಲ ಪದಾಧಿಕಾರಿಗಳು ಸಾಮೊಹಿಕ ರಾಜೀನಾಮೆ ನೀಡುವುದಾಗಿಯೂ...
ಪುತ್ತೂರು: ಬೆಳ್ತಂಗಡಿಯ ಮಹಿಳೆಯೊಬ್ಬರು ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆಯ ತವರು ಮನೆಯವರ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಎ. 10ರಂದು ನಡೆದ ಬಗ್ಗೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ...
ಪುತ್ತೂರು: ಪುತ್ತೂರು ಬಿಜೆಪಿಯ ಪ್ರಭಲ ಟಿಕೆಟ್ ಆಕಾಂಕ್ಷಿಯಾಗಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಅವರ ಅಭಿಮಾನಿಗಳಲ್ಲಿ ಅಸಮಾಧನಕ್ಕೆ ಕಾರಣವಾಗಿದ್ದು, ಈ ಕುರಿತು ಚರಚಿಸಲು ಬೆಂಬಲಿಗರ ಬೆಂಬಲಿಗರ ನೇತೃತ್ವದಲ್ಲಿ ಎ.12...
ಕಾಸರಗೋಡು: ಕರ್ನಾಟಕ – ಕೇರಳ ಗಡಿ ಭಾಗವಾದ ಸುಳ್ಯ ಸಮೀಪದ ಅಡೂರು ಬಳಿ ನಡೆದ ದುರಂತದಲ್ಲಿ ಬಾಲಕರಿಬ್ಬರು ನೀರು ಪಾಲಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಸಮೀಪದ ಅಡೂರಿನ ದೇವರಡ್ಕ ಸಮೀಪದ ನದಿಯಲ್ಲಿ ಮಂಗಳವಾರ ಮಧ್ಯಾಹ್ನ ಈ...
ಬೆಂಗಳೂರು :ನ 11 : ಟಿಕೆಟ್ ಘೋಷಣೆಗೆ ಕ್ಷಣ ಗಣನೆ ನಡೆಯುತ್ತಿರುವ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮತ್ತೊಬ್ಬ ಶಾಸಕರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ, ವಿಡಿಯೊ ಪ್ರಕಟ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ....
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಏ. 10 ರಂದು ಧ್ವಜಾರೋಹಣ ಮೂಲಕ ಚಾಲನೆ ದೊರೆತ ಬೆನ್ನಲ್ಲೇ ದೇವಳದ ಎದುರು ಗದ್ದೆಯಲ್ಲಿನ ಶ್ರೀ ಪಾರ್ವತಿ ಸಾಂಸ್ಕೃತಿಕ ವೇದಿಕೆಯಲ್ಲಿ ಸಂಜೆ ಸಾಂಸ್ಕೃತಿಕ...
ಮಂಗಳೂರು: ರಾಜಕೀಯ ಪಕ್ಷಗಳು ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ ಎರಡು ಕ್ಷೇತ್ರಗಳಲ್ಲಿ ಒಕ್ಕಲಿಗ ಗೌಡರಿಗೆ ಪ್ರಾತಿನಿಧ್ಯ ಒದಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಒತ್ತಾಯಿಸಿದೆ....
ಪುತ್ತೂರು : ಕುತೂಹಲಕ್ಕೆ ಕಾರಣವಾಗಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಹುತೇಕ ಅಂತಿಮಗೊಂಡಿದೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಾಕಿಯಿರುವ 3 ಕ್ಷೇತ್ರಗಳನ್ನು ಸೇರಿದಂತೆ ಹಲವು ಕ್ಷೇತ್ರಗಳ...
ಉಳ್ಳಾಲ, ಏಪ್ರಿಲ್ 10 : ಅಂಗಡಿಯ ಮಾಲಕರೊಬ್ಬರು ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್ನಲ್ಲಿ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ತೊಕ್ಕೊಟ್ಟು ಜಂಕ್ಷನ್ನಲ್ಲಿ ರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಪ್ರವೀಣ್...